Saturday, 24th March 2018

Recent News

5 months ago

ದೇಶದ ಮೊದಲ ಬುಲೆಟ್ ರೈಲು ಸಂಚರಿಸೋ ಮಾರ್ಗದಲ್ಲಿ ರೈಲ್ವೇಗೆ ಬರುತ್ತಿಲ್ಲ ನಿರೀಕ್ಷಿತ ಅದಾಯ!

ನವದೆಹಲಿ: ಅಹಮದಾಬಾದ್- ಮುಂಬೈ ನಡುವಿನ ಬುಲೆಟ್ ರೈಲು ಯೋಜನೆಗೆ ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೋ ಅಬೆ ಈಗಾಗಲೇ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಆದರೆ ಪ್ರಸ್ತುತ ಈ ಎರಡು ನಗರಗಳ ಮಧ್ಯೆ ಕ್ರಮಿಸುವ ರೈಲಿನಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುತ್ತಿದ್ದು, ರೈಲ್ವೇಗೆ ನಿರೀಕ್ಷಿತ ಆದಾಯ ಬರುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತ ಅನಿಲ್ ಗಲಗಲಿ ಎಂಬವರು ಜುಲೈ 1 ರಿಂದ – ಸೆಪ್ಟೆಂಬರ್ 30 ರವರೆಗೆ ಮುಂಬೈ- ಅಹಮದಾಬಾದ್ ನಗರಗಳ ಮಧ್ಯೆ ಸಂಚರಿಸುತ್ತಿರುವ […]

5 months ago

31ನೇ ಬಾರಿ ಹಿಡಿಯಿತು ಅದೃಷ್ಟ -ಬುಲೆಟ್ ರೈಲು ಯೋಜನೆಗೆ ಲೋಗೋ ರೂಪಿಸಿದ ವಿದ್ಯಾರ್ಥಿಯ ಸಾಧನೆಯ ಕತೆ

ನವದೆಹಲಿ: ಸರ್ಕಾರ ಆಯೋಜಿಸುವ ಲೋಗೋ ಸ್ಪರ್ಧೆಯ ಅಂತಿಮ ಸುತ್ತಿಗೆ ಲೋಗೋ ಆಯ್ಕೆಯಾದರೂ ಪ್ರಶಸ್ತಿ ಗಳಿಸುವಲ್ಲಿ ವಿಫಲ. ಒಂದಲ್ಲ ಎರಡಲ್ಲ ಒಟ್ಟು 30 ಬಾರಿ ಪ್ರಶಸ್ತಿಯ ಸನಿಹ ಬಂದಿದ್ದರೂ ಕೊನೆಗೆ ನಿರಾಸೆ. ಲೋಗೋ ಆಯ್ಕೆಯಾಗದೇ ಇದ್ದರೂ ಸ್ಪರ್ಧೆಯಲ್ಲಿ ಭಾಗವಹಿಸುವ ಉತ್ಸಾಹ ಮಾತ್ರ ಕುಂದಲಿಲ್ಲ. ಆದರೆ 31ನೇ ಬಾರಿ ಅದೃಷ್ಟ ಕೈ ಹಿಡಿದಿದ್ದು ಲೋಗೋ ಆಯ್ಕೆಯಾಗಿದೆ. ಇದು ಕೇಂದ್ರ...

ಬುಲೆಟ್ ರೈಲಿನಿಂದಾಗಿ ಭಾರತದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ: ಮೋದಿ

6 months ago

ಅಹಮದಾಬಾದ್: ಬುಲೆಟ್ ರೈಲಿನಿಂದ ಎರಡು ಪ್ರದೇಶಗಳ ನಡುವಿನ ಅಂತರ ಕಡಿಮೆಯಾಗಿ ಭಾರತದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಪಾನಿನ ಪ್ರಧಾನಿ ಶಿಂಜೋ ಅಬೆ ಜೊತೆಗೂಡಿ ಅಹಮದಾಬಾದ್‍ನಲ್ಲಿ ದೇಶದ ಮೊದಲ ಬುಲೆಟ್ ರೈಲು ಯೋಜನೆಗೆ ಶಂಕಸ್ಥಾಪನೆಯನ್ನು ಮೋದಿ...

ಮತ್ತೆ ಮಲತಾಯಿ ಧೋರಣೆ, ಕರ್ನಾಟಕಕ್ಕಿಲ್ಲ ಬುಲೆಟ್ ರೈಲು ಭಾಗ್ಯ!

6 months ago

ನವದೆಹಲಿ: ಇಂದು ಇಡೀ ದೇಶಕ್ಕೆ ಮಹತ್ವದ ದಿನ. ಪ್ರಗತಿಯತ್ತ ಭಾರತ ಮತ್ತೊಂದು ಮೈಲಿಗಲ್ಲಿನ ಕಡೆಗೆ ದಾಪುಗಾಲು ಇಡುತ್ತಿದೆ. ಜಪಾನ್‍ನ ಸಹಕಾರದಲ್ಲಿ ಬುಲೆಟ್ ರೈಲು ಓಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಇಂದು ಶಂಕುಸ್ಥಾಪನೆ ನಡೆಯಲಿದೆ. ಆದರೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲೂ ಕರ್ನಾಟಕಕ್ಕೆ...