Thursday, 19th October 2017

Recent News

2 days ago

ಅಪಘಾತವಾಗದೇ ಇರಲು ಹೋಮದ ಮೊರೆ ಹೋದ ಸಾರಿಗೆ ಅಧಿಕಾರಿಗಳು

ಚಾಮರಾಜನಗರ: ಇತ್ತೀಚೆಗೆ ಸಾರಿಗೆ ಸಂಸ್ಥೆಯ ಬಸ್ ಗಳು ಅಪಘಾತಕ್ಕೀಡಾಗುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರದ ಸಾರಿಗೆ ಇಲಾಖೆಯ ಅಧಿಕಾರಿಗಳು ಹೋಮದ ಮೊರೆ ಹೋಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಘಟಕದ ಸಾರಿಗೆ ಸಂಸ್ಥೆಯ ಬಸ್ ಗಳು ಇತ್ತೀಚೆಗೆ ಅಪಘಾತಕ್ಕೀಡಾಗುತ್ತಿವೆ. ಕಳೆದ ವಾರವಷ್ಟೇ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತದ್ದರಿಂದ ದೊಡ್ಡ ದುರಂತವೊಂದು ತಪ್ಪಿತ್ತು. ಇದರಿಂದಾಗಿ ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದರು. ಈ ಘಟನೆಯಾದ ಮರು ದಿನವೇ ಚಾಮರಾಜನಗರ ಘಟಕದ ಇನ್ನೊಂದು […]

1 week ago

ಸೀಟ್ ಬೆಲ್ಟ್ ಹಾಕಿದ್ದರಿಂದ ಬಸ್ ಪಲ್ಟಿ ಹೊಡೆದ್ರೂ ಉಳಿಯಿತು ಪ್ರಾಣ-ವಿಡಿಯೋ ನೋಡಿ

ಬೀಜಿಂಗ್: ಹೆದ್ದಾರಿಯಲ್ಲಿ ಬಸ್ಸೊಂದು ಕಾರ್ ಗೆ ಡಿಕ್ಕಿಯಾದರೂ ಪ್ರಯಾಣಿಕರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಸೀಟ್ ಬೆಲ್ಟ್ ಧರಿಸಿದ್ದರಿಂದ ಯಾವುದೇ ಸಾವುಗಳು ಸಂಭವಿಸಿಲ್ಲ. ಅಪಘಾತದ ದೃಶ್ಯಗಳೂ ಬಸ್ ನ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಅಪಘಾತ ಅಕ್ಟೋಬರ್ 1ರಂದು ಸುಮಾರು ಮಧ್ಯಾಹ್ನ 1.55ಕ್ಕೆ ಚೀನಾದ ಝುಝೌ ಸಿಟಿ...

ರೇಷನ್ ಕೊಡಲ್ಲ, ಸಾಲ ರಿನೀವಲ್ ಆಗಲ್ಲ- ಕಾಂಗ್ರೆಸ್ ಸಮಾವೇಶಕ್ಕೆ ಬರಲ್ಲ ಎಂದವರಿಗೆ ಬೆದರಿಕೆ

4 weeks ago

ಕೊಪ್ಪಳ: ಸರ್ಕಾರದ ಸಮಾವೇಶಕ್ಕೆ ಜನರನ್ನು ಕರೆತರಲು ಕೈ ಪಾಳೆಯ ಕಸರತ್ತು ನಡೆಸಿದೆ. ಕಾಂಗ್ರೆಸ್ ಸಮಾವೇಶಕ್ಕೆ ಬರಲ್ಲ ಎಂದ ಜನರಿಗೆ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ. ಇಂದು ಕೊಪ್ಪಳದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ನಡೆಯುತ್ತಿದ್ದು, ಈ ಸಮಾವೇಶಕ್ಕೆ ಬರ್ಲಿಲ್ಲ ಅಂದ್ರೆ...

ಯಶವಂತಪುರದಿಂದ ದಾಬಸ್‍ಪೇಟೆ ಕೈಗಾರಿಕಾ ಪ್ರದೇಶಕ್ಕೆ 6 ನೂತನ ಬಸ್‍ಗಳು

4 weeks ago

ಬೆಂಗಳೂರು: ಗ್ರಾಮೀಣ ಭಾಗದ ಕಾರ್ಮಿಕರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಇಲಾಖೆ 6 ನೂತನ ಬಸ್‍ಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕೈಗಾರಿಕ ಪ್ರದೇಶದಲ್ಲಿ ನೂತನ ಬಸ್‍ಗಳಿಗೆ ಸಾರಿಗೆ ಸಚಿವ ಹೆಚ್.ಎಂ....

ನಿಂತಿದ್ದ ಸರಕು ಲಾರಿಗೆ ಬಸ್ ಡಿಕ್ಕಿ: ಇಬ್ಬರ ದುರ್ಮರಣ, ಮೂವರಿಗೆ ಗಾಯ

1 month ago

ಚಿತ್ರದುರ್ಗ: ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದಿದೆ. ಸೂರತ್ ಮೂಲದ 30 ವರ್ಷದ ಅರುಣ್ ಹಾಗೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಣೇಕಲ್ ಗ್ರಾಮದ ನಿವಾಸಿ...

ಲಾರಿ-ಬಸ್ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ- ಲಾರಿ ಚಾಲಕ ಸ್ಥಳದಲ್ಲೇ ಸಾವು, 15 ಜನರಿಗೆ ಗಾಯ

1 month ago

ಕಾರವಾರ: ಮೀನಿನ ಲಾರಿ ಹಾಗೂ ಖಾಸಗಿ ಬಸ್ಸು ಮೊದಲು ಮುಖಾಮುಖಿ ಡಿಕ್ಕಿಯಾಗಿದ್ದು, ನಂತರ ಹಿಂದಿನಿಂದ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿರೋ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ...

ಸರ್ಕಾರಿ ಬಸ್, ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

1 month ago

ಧಾರವಾಡ: ಬೈಕ್ ಮತ್ತು ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‍ನಲ್ಲಿದ್ದ ಸವಾರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೃಷಿ ವಿವಿಯ ಸಮೀಪ ನಡೆದಿದೆ. ಸಾವನ್ನಪ್ಪಿದ ದುರ್ದೈವಿ ಗುರುಪಾದಪ್ಪ ಗೊಡಚಿ (38) ಎಂದು ಗುರುತಿಸಲಾಗಿದ್ದು, ಮೃತ ಮಹಿಳೆ ಹೆಸರು ತಿಳಿದು ಬಂದಿಲ್ಲ....

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, ಮೂವರಿಗೆ ಗಾಯ

2 months ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು ಮೂವರಿಗೆ ಗಾಯವಾದ ಘಟನೆ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ರಾಷ್ಟ್ರೀಯ 4ರಲ್ಲಿ ಈ ಘಟನೆ ಸಂಭವಿಸಿದೆ. ಪಿಳ್ಳೇಕೇರನಹಳ್ಳಿಯ ಅಣ್ಣಪ್ಪ(35) ಮೃತಪಟ್ಟ ವ್ಯಕ್ತಿ. ಖಾಸಗಿ ಬಸ್ ನಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿ...