Friday, 25th May 2018

Recent News

1 year ago

ಶಾಸಕರಾಗಿ ಕಳಲೆ ಕೇಶವಮೂರ್ತಿ, ಗೀತಾ ಮಹದೇವಪ್ರಸಾದ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ನೂತನ ಶಾಸಕರಾಗಿ ಚುನಾಯಿತರಾದ ಕಳಲೆ ಕೇಶವಮೂರ್ತಿ ಹಾಗೂ ಡಾ. ಗೀತಾ ಮಹದೇವ ಪ್ರಸಾದ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸ್ಪೀಕರ್ ಕೆಬಿ ಕೋಳಿವಾಡ ಪ್ರಮಾಣ ವಚನ ಬೋಧನೆ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಕಳಲೆ ಕೇಶವಮೂರ್ತಿ ಅವರು ಶ್ರೀಕಂಠೇಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ರು. ಹಾಗೆ ಮಲೆ ಮಹದೇಶ್ವರನ ಹೆಸರಿನಲ್ಲಿ ಗೀತಾ ಮಹದೇವಪ್ರಸಾದ್ ಪ್ರಮಾಣ ವಚನ ಸ್ವೀಕಾರ […]

1 year ago

ದೇಶ ಕಟ್ಟಿದ್ದು, ಬೆಳೆಸಿದ್ದು ಕಾಂಗ್ರೆಸ್, ಸರ್ಕಾರದ ಅಭಿವೃದ್ಧಿಗೆ ಜನ್ರ ಮತ: ಆಂಜನೇಯ

ಬೆಂಗಳೂರು: ವಿಧಾನಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಕಾಂಗ್ರೆಸ್ ಮೇಲೆ ಸಾಕಷ್ಟು ಅಪಪ್ರಚಾರ ನಡೆಸಲಾಗಿತ್ತು. ಜನರು ಇದಕ್ಕೆ ಸರಿಯಾದ ಉತ್ತರ ನೀಡಿದ್ದಾರೆ. ಜನ ಯಾವುದಕ್ಕೂ ಕಿವಿಗೊಡದೆ ಕಾಂಗ್ರೆಸ್‍ಗೆ ಮತಹಾಕಿದ್ದಾರೆ. ಒಟ್ಟಿನಲ್ಲಿ ಸಿದ್ದರಾಮಯ್ಯ ಸರ್ಕಾರದ ಅಭಿವೃದ್ಧಿ ಗೆ ಮತದಾರರು ಮಣೆ ಹಾಕಿದ್ದಾರೆ ಅಂತಾ ಸಚಿವ ಆಂಜನೇಯ ಹೇಳಿದ್ದಾರೆ. ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಂಜನಗೂಡು, ಗುಂಡ್ಲುಪೇಟೆ ಮತದಾರರಿಗೆ ಕೃತಜ್ಞತೆ...

ನಾವು ಅಭ್ಯರ್ಥಿಗಳನ್ನು ಹಾಕದೇ ಇರುವುದು ಕಾಂಗ್ರೆಸ್‍ಗೆ ವರವಾಗಿದೆ: ಹೆಚ್‍ಡಿಕೆ

1 year ago

ಬೆಂಗಳೂರು: ಇದು ಸರ್ಕಾರದ ಸಾಧನೆಯ ತೀರ್ಪಲ್ಲ. ಈ ಚುನಾವಣೆಯಲ್ಲಿ ಹಲವಾರು ರೀತಿಯ ಅಕ್ರಮ ನಡೆದಿದೆ. ಇದು ಮುಂದಿನ ಚುನಾವಣೆಯಲ್ಲಿ ನಡೆಯೋದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರೋ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ...

ಎಸ್‍ಎಂಕೆ, ಕುಮಾರ್ ಬಂಗಾರಪ್ಪ ಬಿಜೆಪಿ ಸೇರಿದ್ರಿಂದ ಕಾಂಗ್ರೆಸ್‍ಗೆ ಗೆಲುವು: ದಿನೇಶ್ ಗುಂಡೂರಾವ್

1 year ago

ಬೆಂಗಳೂರು: ಮಾಜಿ ಸಿಎಂ ಎಸ್‍ಎಂ ಕೃಷ್ಣ ಹಾಗೂ ಕುಮಾರ್ ಬಂಗಾರಪ್ಪ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಕಾಂಗ್ರೆಸ್‍ಗೆ ಗೆಲುವು ಸಿಕ್ಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ಉಪಚುನಾಚವಣೆಯಲ್ಲಿ ಗುಂಡ್ಲುಪೇಟೆ ಹಾಗೂ ನಂಜನಗೂಡು ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿದ ಹಿನ್ನೆಲೆಯಲ್ಲಿ...

ಗುಂಡ್ಲುಪೇಟೆಯಲ್ಲಿ ‘ಕೈ’ ಗೆ ಜಯ: ಗೆಲುವಿನ ನಗೆ ಬೀರಿದ ಗೀತಾ ಮಹದೇವ್‍ಪ್ರಸಾದ್

1 year ago

ಚಾಮರಾಜನಗರ: ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವೆಂದೇ ಪರಿಗಣಿಸಲಾಗಿದ್ದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ್‍ಪ್ರಸಾದ್ ಗೆಲುವಿನ ನಗೆ ಬೀರಿದ್ದಾರೆ. ಬಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಅವರಿಗೆ 75610 ಮತಗಳು ಸಿಕ್ಕಿದ್ದರೆ ಗೀತಾ ಮಹದೇವ್ ಪ್ರಸಾದ್...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ

1 year ago

ಬೆಂಗಳೂರು: ಕರ್ನಾಟಕದ ಎರಡೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ನಂಜನಗೂಡಿನಲ್ಲಿ ಕಳಲೆ ಕೇಶವಮೂರ್ತಿ ಜಯಗಳಿಸಿದರೆ, ಗುಂಡ್ಲುಪೇಟೆಯಲ್ಲಿ ಗೀತಾ ಮಹಾದೇವಪ್ರಸಾದ್ ಜಯಗಳಿಸಿದ್ದಾರೆ. ನಂಜನಗೂಡಿನಲ್ಲಿ ಮೊದಲ ಸುತ್ತಿನ ಮತ ಎಣಿಕೆ ಅಂತ್ಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಗೆ 5857ಮತಗಳು ಬಿದ್ದರೆ, ಬಿಜೆಪಿ ಅಭ್ಯರ್ಥಿ...

ಸರ್ಕಾರದ ಯೋಜನೆಗಳೇ ನನಗೆ ಶ್ರೀರಕ್ಷೆ: ಕಳಲೆ ಕೇಶವಮೂರ್ತಿ

1 year ago

ಮೈಸೂರು: ಸರ್ಕಾರದ ಅಭಿವೃದ್ಧಿ ಕೆಲಸಗಳನ್ನ ನೋಡಿ ಜನರು ನನಗೆ ಮತ ಹಾಕಿದ್ದಾರೆ ಅಂತಾ ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶ ಮೂರ್ತಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಶವ ಮೂರ್ತಿ, ಇದು ಹಣದಿಂದ ಆಗಿರುವ ಚುನಾವಣೆಯಲ್ಲ...

ಪ್ರತಿಷ್ಠೆಯ ಫಲಿತಾಂಶಕ್ಕೆ ಶುರುವಾಯ್ತು ಕೌಂಟ್‍ಡೌನ್ – ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

1 year ago

– ಮೇಲುಗೈ ಸಾಧಿಸುತ್ತಾ ಜಾತಿ ಸಮೀಕರಣ – ಭಾರೀ ಲೆಕ್ಕಾಚಾರದಲ್ಲಿ ಬಿಎಸ್‍ವೈ, ಸಿದ್ದರಾಮಯ್ಯ ಮೈಸೂರು/ ಚಾಮರಾಜನಗರ: ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಜೆಎಸ್‍ಎಸ್ ಪದವಿ ಕಾಲೇಜಿನಲ್ಲಿ ನಂಜನಗೂಡು ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು, ಸೆಂಟ್‍ಜಾನ್ ಶಾಲೆಯಲ್ಲಿ ಗುಂಡ್ಲುಪೇಟೆ...