Wednesday, 20th June 2018

2 weeks ago

ಮೋಡಗಳ ಮರೆಯಲ್ಲಿ ಹಂಪಿ ಕಂಡು ಬಂದಿದ್ದು ಹೀಗೆ

ಬಳ್ಳಾರಿ: ಕಣ್ಣು ಇದ್ದವರು ಕನಕಗಿರಿ ನೋಡಬೇಕು, ಕಾಲಿದ್ದವರು ಹಂಪಿ ನೋಡಬೇಕು ಅನ್ನೋ ನಾಣ್ಣುಡಿಯಿದೆ. ವಿಶ್ವ ವಿಖ್ಯಾತ ಹಂಪಿಯನ್ನು ನೋಡುವುದೇ ಒಂದು ವೈಶಿಷ್ಟ್ಯ. ವಿಶ್ವ ವಿಖ್ಯಾತ ಹಂಪಿಯನ್ನು ನೋಡಲು ಎರಡು ಕಣ್ಣು ಸಾಲದೂ ಅಂತಾರೆ. ಆದರೆ ಮೋಡಗಳ ಮರೆಯಲ್ಲಿ ನಿಮಿಷ ನಿಮಿಷಕ್ಕೂ ಇಲ್ಲಿನ ಐತಿಹಾಸಿಕ ಸ್ಥಳಗಳನ್ನು ನೋಡುವುದೇ ಒಂದು ಹಬ್ಬವಾಗಿದೆ. ಛಾಯಾ ಚಿತ್ರಗ್ರಾಹಕ ಮತ್ತು ಪತ್ರಕರ್ತ ಅವರು ತಮ್ಮ ಕ್ಯಾಮೆರಾದಲ್ಲಿ ಮೋಡಗಳ ಚೆಲ್ಲಾಟಗಳ ಮಧ್ಯೆ ಹಂಪಿಯ ಕೆಲವು ಸ್ಥಳಗಳನ್ನು ಸೆರೆ ಹಿಡಿದಿದ್ದಾರೆ. ಕಮಲಾಪುರದ ನಿವಾಸಿ ರಾಚಯ್ಯ ತಮ್ಮ ಕ್ಯಾಮೆರಾಗಳಲ್ಲಿ […]

4 months ago

ಈ ವ್ಯಕ್ತಿಗಾಗಿ ಮತ್ತೆ ಕ್ಯಾಮೆರಾ ಮುಂದೆ ಬಂದ ಬಿ. ಸರೋಜಾದೇವಿ

ಬೆಂಗಳೂರು: ಹಿರಿಯ ನಟಿ ಬಿ. ಸರೋಜಾದೇವಿ ಅವರು ಚಿತ್ರರಂಗದಿಂದ ಕೆಲವು ವರ್ಷ ಬ್ರೇಕ್ ತೆಗೆದುಕೊಂಡಿದ್ದರು. ಆದರೆ ಈಗ ಪುನೀತ್ ರಾಜ್‍ಕುಮಾರ್ ಗಾಗಿ ಮತ್ತೆ ಬಣ್ಣ ಹಚ್ಚಲು ಸಿದ್ಧರಾಗಿದ್ದಾರೆ. ನಟನೆಯಿಂದ ಕೆಲವು ವರ್ಷ ಬ್ರೇಕ್ ತೆಗೆದುಕೊಂಡಿದ್ದ ಬಿ. ಸರೋಜದೇವಿ ಈಗ ಪುನೀತ್ ಅವರಿಗಾಗಿ ಮತ್ತೆ ಸಿನಿಮಾದಲ್ಲಿ ನಟಿಸಲಿದ್ದಾರೆ. ಬಿ. ಸರೋಜಾದೇವಿ ಅವರು ಡಾ. ರಾಜ್‍ಕುಮಾರ್ ಜೊತೆ ಸಾಕಷ್ಟು...

ಚಪ್ಪಲಿಯಲ್ಲಿ ಕ್ಯಾಮೆರಾ ಇಟ್ಕೊಂಡು ಮಹಿಳೆಯರ ಫೋಟೋ ತೆಗೆಯುತ್ತಿದ್ದ ವಿಕೃತಕಾಮಿ ಅರೆಸ್ಟ್

5 months ago

ತಿರುವಂತನಪುರಂ: ತನ್ನ ಪಾದರಕ್ಷೆಯಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟುಕೊಂಡು ಮಹಿಳೆಯರ ಫೋಟೋ ತೆಗೆಯುತ್ತಿದ್ದ ಕಾಮುಕನೊಬ್ಬನನ್ನು ಪೊಲೀಸರ ಅತಿಥಿಯಾಗಿದ್ದಾನೆ. ಕೇರಳದ ಬಿಜು ಬಂಧಿತ ಆರೋಪಿ. ಈತ ತ್ರಿಶೂರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಕಲೋಲ್‍ಸವಂ(ರಾಜ್ಯ ಕಲಾ ಹಬ್ಬ) ಕಾರ್ಯಕ್ರಮದಲ್ಲಿ ಮಹಿಳೆಯರ ಫೋಟೋ ತೆಗೆಯಲು ಯತ್ನಿಸುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಾನೆ. ಪಾದರಕ್ಷೆಯಲ್ಲಿ...

Exclusive ಎಸಿಬಿ ಎಸ್‍ಪಿ ಪವಾರ್ ಹೆಸರಲ್ಲಿ ಬಿಡಿಎಯಲ್ಲಿ ನಡೆಯುತ್ತಿದೆ ಕೋಟಿ, ಕೋಟಿ ಡೀಲ್!

7 months ago

– ಲಂಚ ಕೊಡದಿದ್ರೆ ಬೀಳುತ್ತೆ ಎಸಿಬಿ ಕೇಸ್ – ಪಬ್ಲಿಕ್ ಟಿವಿ ಸ್ಟಿಂಗ್‍ನಲ್ಲಿ ಬಿಡಿಎ ಲಂಚವತಾರ ಸುನೀಲ್ ಗೋವಿನಕೋವಿ ಬೆಂಗಳೂರು: ಬಿಡಿಎ ಭ್ರಷ್ಟಾಚಾರ ಡೆವಲೆಪ್‍ಮೆಂಟ್ ಅಥಾರಿಟಿ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಇಲ್ಲಿ ಬಿಡಿಎ ಹೆಸರಲ್ಲದೆ ಎಸಿಬಿ ಹೆಸರಿನಲ್ಲಿ ಅಧಿಕಾರಿಗಳು,...

4ಜಿಬಿ RAM, ಡ್ಯುಯಲ್ ಸೆಲ್ಫಿ ಕ್ಯಾಮೆರಾ ಹೊಂದಿರೋ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ

7 months ago

ಬೆಂಗಳೂರು: ಒಪ್ಪೋ ಎಫ್3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಕಡಿತಗೊಂಡಿದೆ. ಈ ವರ್ಷದ ಏಪ್ರಿಲ್ ನಲ್ಲಿ ಈ ಫೋನ್ ಬಿಡುಗಡೆಯಾದಾಗ 30,990 ರೂ. ದರ ನಿಗದಿ ಪಡಿಸಿತ್ತು. ಆದರೆ ಈಗ ಈ ಫೋನ್ 24,990 ರೂ....

ಬಾಡಿಗೆಗೆ ಮನೆ ಕೊಟ್ಟು ಕ್ಯಾಮೆರಾ ಇಟ್ಟ- ಗಂಡ, ಹೆಂಡ್ತಿ ಬೆತ್ತಲೆ ವಿಡಿಯೋ ವೆಬ್‍ಸೈಟ್‍ಗೆ ಹಾಕಿದ ಕಾಮುಕ

8 months ago

ಬೆಂಗಳೂರು: ವ್ಯಕ್ತಿಯೊಬ್ಬ ದಂಪತಿಯ ಬೆಡ್‍ರೂಮ್ ಗೆ ಕ್ಯಾಮೆರಾ ಇಟ್ಟು ವಿಕೃತಿ ಮೆರೆದಿರೋ ಘಟನೆ ಕೋರಮಂಗಲದಲ್ಲಿ ನಡೆದಿದೆ. ಕೊರಮಂಗಲದ ಅಂಜನ್ ಎಂಬಾತ ಈ ವಿಕೃತ ಕೆಲಸ ಮಾಡಿದ್ದಾನೆ. ಅಂಜನ್ ಮನೆಯಲ್ಲಿ ದಂಪತಿ ಬಾಡಿಗೆಗೆ ವಾಸವಾಗಿದ್ದರು. ದಂಪತಿಯ ರೂಮಿಗೆ ಕ್ಯಾಮೆರಾ ಇಟ್ಟ ಅಂಜನ್, ಅವರ...

ಎಚ್ಚರ: ಮಹಿಳೆಯರೇ ಮಸಾಜ್ ಪಾರ್ಲರ್ ಗೆ ಹೋಗೋ ಮುನ್ನ ಈ ಸುದ್ದಿ ಓದಿ

1 year ago

ಬೆಂಗಳೂರು: ಹೋಟೆಲ್ ಹಾಗೂ ಡ್ರೆಸ್ ಚೇಂಜಿಂಗ್ ರೂಮ್ ಗಳಲ್ಲಿ ಹಿಡನ್ ಕ್ಯಾಮೆರಾಗಳನ್ನಿಟ್ಟು ಮಹಿಳೆಯರ ನಗ್ನ, ಅರೆನಗ್ನ ದೃಶ್ಯಗಳನ್ನು ಸೆರೆಹಿಡಿದಿರೋ ಘಟನೆಗಳು ಸಾಕಷ್ಟು ಸುದ್ದಿಯಾಗಿವೆ. ಇದೇ ರೀತಿ ಇದೀಗ ಮಸಾಜ್ ಪಾರ್ಲರ್ ನಲ್ಲೂ ಈ ತರಹ ಹಿಡನ್ ಕ್ಯಾಮೆರಾವನ್ನಿಟ್ಟು ಮಹಿಳೆಯ ಅರೆನಗ್ನ ದೃಶ್ಯಗಳನ್ನು...

ಫೋಟೋಗ್ರಾಫರ್‍ಗಳಿಗಾಗಿ ಮಾರುಕಟ್ಟೆಗೆ ಬಂದಿದೆ ವಾಟರ್‍ಪ್ರೂಫ್ ಬೀನ್‍ಬ್ಯಾಗ್

1 year ago

ಬೆಂಗಳೂರು: ಜೀಪಿನ ಮೇಲೆ, ನದಿಯಲ್ಲಿ ಕುಳಿತು ಸುಲಭವಾಗಿ ಚೆನ್ನಾಗಿ ಫೋಟೋ ತೆಗೆಯುವುದು ತುಸು ಕಷ್ಟ. ಈ ಕಷ್ಟ ನಿವಾರಣೆಗಾಗಿ ವೈಲ್ಡ್ ಲೈಫ್ ಫೋಟೋಗ್ರಾಫರ್‍ಗಳಿಗಾಗಿ ವಿಲ್ಡ್‍ವೋಯಾಜರ್ ಕಂಪೆನಿ ಬೀನ್ ಬ್ಯಾಗನ್ನು ಮಾರುಕಟ್ಟೆಗೆ ಪರಿಚಯಿಸಿದೆ. ವಾಟರ್ ಪ್ರೂಫ್ ಮತ್ತು ಸ್ಪಿಲ್ ಪ್ರೂಫ್ ಬೀನ್ ಬ್ಯಾಗ್...