Friday, 24th November 2017

Recent News

2 weeks ago

Exclusive ಎಸಿಬಿ ಎಸ್‍ಪಿ ಪವಾರ್ ಹೆಸರಲ್ಲಿ ಬಿಡಿಎಯಲ್ಲಿ ನಡೆಯುತ್ತಿದೆ ಕೋಟಿ, ಕೋಟಿ ಡೀಲ್!

– ಲಂಚ ಕೊಡದಿದ್ರೆ ಬೀಳುತ್ತೆ ಎಸಿಬಿ ಕೇಸ್ – ಪಬ್ಲಿಕ್ ಟಿವಿ ಸ್ಟಿಂಗ್‍ನಲ್ಲಿ ಬಿಡಿಎ ಲಂಚವತಾರ ಸುನೀಲ್ ಗೋವಿನಕೋವಿ ಬೆಂಗಳೂರು: ಬಿಡಿಎ ಭ್ರಷ್ಟಾಚಾರ ಡೆವಲೆಪ್‍ಮೆಂಟ್ ಅಥಾರಿಟಿ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಇಲ್ಲಿ ಬಿಡಿಎ ಹೆಸರಲ್ಲದೆ ಎಸಿಬಿ ಹೆಸರಿನಲ್ಲಿ ಅಧಿಕಾರಿಗಳು, ಅಧಿಕಾರಿಗಳ ಹತ್ತಿರವೇ ಹಣ ವಸೂಲಿ ಮಾಡುತ್ತಿದ್ದಾರೆ. ಹೌದು. ಬಿಡಿಎನಲ್ಲಿ ಆರ್ ಟಿಐ ಸಮಾಲೋಚಕರ ಹುದ್ದೆಗೆ ಒಂದು ವರ್ಷದ ಅವಧಿಗೆ ನೇಮಕವಾಗಿದ್ದ ಚಂದ್ರಶೇಖರ್ ರಾವ್ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈಗ […]

2 weeks ago

4ಜಿಬಿ RAM, ಡ್ಯುಯಲ್ ಸೆಲ್ಫಿ ಕ್ಯಾಮೆರಾ ಹೊಂದಿರೋ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ

ಬೆಂಗಳೂರು: ಒಪ್ಪೋ ಎಫ್3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಕಡಿತಗೊಂಡಿದೆ. ಈ ವರ್ಷದ ಏಪ್ರಿಲ್ ನಲ್ಲಿ ಈ ಫೋನ್ ಬಿಡುಗಡೆಯಾದಾಗ 30,990 ರೂ. ದರ ನಿಗದಿ ಪಡಿಸಿತ್ತು. ಆದರೆ ಈಗ ಈ ಫೋನ್ 24,990 ರೂ. ದರದಲ್ಲಿ ಮಾರಾಟವಾಗುತ್ತಿದೆ. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ದರ ಕಡಿತ...

ಫೋಟೋಗ್ರಾಫರ್‍ಗಳಿಗಾಗಿ ಮಾರುಕಟ್ಟೆಗೆ ಬಂದಿದೆ ವಾಟರ್‍ಪ್ರೂಫ್ ಬೀನ್‍ಬ್ಯಾಗ್

7 months ago

ಬೆಂಗಳೂರು: ಜೀಪಿನ ಮೇಲೆ, ನದಿಯಲ್ಲಿ ಕುಳಿತು ಸುಲಭವಾಗಿ ಚೆನ್ನಾಗಿ ಫೋಟೋ ತೆಗೆಯುವುದು ತುಸು ಕಷ್ಟ. ಈ ಕಷ್ಟ ನಿವಾರಣೆಗಾಗಿ ವೈಲ್ಡ್ ಲೈಫ್ ಫೋಟೋಗ್ರಾಫರ್‍ಗಳಿಗಾಗಿ ವಿಲ್ಡ್‍ವೋಯಾಜರ್ ಕಂಪೆನಿ ಬೀನ್ ಬ್ಯಾಗನ್ನು ಮಾರುಕಟ್ಟೆಗೆ ಪರಿಚಯಿಸಿದೆ. ವಾಟರ್ ಪ್ರೂಫ್ ಮತ್ತು ಸ್ಪಿಲ್ ಪ್ರೂಫ್ ಬೀನ್ ಬ್ಯಾಗ್...

ಮೈಕ್ರೋಮ್ಯಾಕ್ಸ್ ನಿಂದ ಡ್ಯುಯಲ್ ಕ್ಯಾಮೆರಾ, 4ಜಿಬಿ ರಾಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ವಿಶೇಷತೆ ಏನು?

8 months ago

ನವದೆಹಲಿ: ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಹಿಂದುಗಡೆ ಎರಡು ಕ್ಯಾಮೆರಾ ಹೊಂದಿರುವ ಡ್ಯುಯಲ್ 5 ಫೋನ್ ರಿಲೀಸ್ ಮಾಡಿದೆ. ಈ ಹೈಬ್ರಿಡ್ ಫೋನಿಗೆ 24,999 ರೂ. ನಿಗದಿ ಮಾಡಿದ್ದು, ಏಪ್ರಿಲ್ 10 ರಿಂದ ಫ್ಲಿಪ್‍ಕಾರ್ಟ್‍ನಲ್ಲಿ ಲಭ್ಯವಿರಲಿದೆ. ಅಷ್ಟೇ ಅಲ್ಲದೇ ಮೈಕ್ರೋಮ್ಯಾಕ್ಸ್...