Wednesday, 22nd November 2017

Recent News

2 months ago

ಕುಟುಂಬದ ಕಣ್ಮಣಿಗೆ ಕೊಂಬು ಕ್ಯಾನ್ಸರ್-ಕಸಾಯಿಖಾನೆಗೆ ಮಾರದೇ ಚಿಕ್ಕೋಡಿ ರೈತನಿಂದ ಆರೈಕೆ

ಬೆಳಗಾವಿ: ಇಂದಿನ ಕಾಲದಲ್ಲಿ ರೈತರು ತಾವು ಸಾಕಿದ, ತಮ್ಮ ಗದ್ದೆಗಳಲ್ಲಿ ಉಳುಮೆ ಮಾಡಿದ ಹಸು, ಎತ್ತು, ಹೋರಿಗಳು ಅನಾರೋಗ್ಯಕ್ಕೆ ಒಳಗಾದಾಗ ಕಸಾಯಿಖಾನೆಗೆ ಒಪ್ಪಿಸಿ ಕೈ ತೊಳೆದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬರು ರೈತ ತಮ್ಮ ಎತ್ತಿಗೆ ಕ್ಯಾನ್ಸರ್ ಕಾಯಿಲೆ ಬಂದ್ರೂ ಸಹ ಅದನ್ನ ತನ್ನ ಮಗುವಿನಂತೆ ಜೋಪಾನ ಮಾಡುತ್ತಿದ್ದಾರೆ. ಹೌದು. ಎಲ್ಲ ದನಕರುಗಳ ಹಾಗೆ ಕೊಟ್ಟಿಗೆಯಲ್ಲಿ ಅಸಹಾಯಕ ಸ್ಥಿತಿಯಲ್ಲಿರೋ ಈ ಎತ್ತುವಿನ ಹೆಸರು ರಾಜ. ಕಳೆದ 18 ವರ್ಷಗಳ ಹಿಂದೆ ಯಾವುದೋ ಒಂದು ಬೇರೆ ಸ್ಥಳದಿಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ […]

2 months ago

ಮಳೆಗೆ ಕಾರಿನ ಮೇಲೆ ಬಿದ್ದ ಮರ- ಕ್ಯಾನ್ಸರ್ ಗೆದ್ದಿದ್ದ ಮಹಿಳೆ ಸಾವು

ಬೆಂಗಳೂರು: ಶುಕ್ರವಾರ ಸುರಿದ ಧಾರಾಕಾರ ಮಳೆ ಹಿನ್ನಲೆಯಲ್ಲಿ ಕಾರಿನ ಮೇಲೆ ಮರ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ನಗರದ ಮಿನರ್ವ ಸರ್ಕಲ್ ನಲ್ಲಿ ನಡೆದಿದೆ. ಹೋಂ ಗಾರ್ಡ್ ಆಗಿದ್ದ ಭಾರತಿ ಕಾರು ಕೆಟ್ಟೋಗಿದೆ ಎಂದು ಹೋಗಿದ್ದರು. ಭಾರತಿಯವರಿಗೆ ಕ್ಯಾನ್ಸರ್ ಇತ್ತು ಹಾಗೂ ಅವರು ಕ್ಯಾನ್ಸರ್ ಗೆದ್ದು ಬಂದಿದ್ದರು. ರಾಚೇನಹಳ್ಳಿಯ ಕೆರೆ ಬಳಿ ಹೋಂ ಗಾರ್ಡ್ ಡ್ಯೂಟಿ...

ನನ್ನ ಕಾಲು ಕಟ್ ಮಾಡಿದ್ರೂ ಪರ್ವಾಗಿಲ್ಲ, ದಯವಿಟ್ಟು ಓದಿಸಿ ಅಂತಿರೋ ಗದಗದ ಕರಿಬಸಪ್ಪನಿಗೆ ಬೇಕಿದೆ ನೆರವು

5 months ago

ಗದಗ: ಎದ್ದು ನಿಲ್ಲಲಾಗದಂತಹ ಸ್ಥಿತಿಯಲ್ಲಿರುವ ಈತನ ಹೆಸರು ಕರಿಬಸಪ್ಪ. ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ನಿವಾಸಿಯಾಗಿರೋ ಈತ ವರ್ಷದ ಹಿಂದೆ ಕಬ್ಬಡ್ಡಿ ಆಡುವ ವೇಳೆ ಬಿದ್ದು ಮೊಣಕಾಲಿಗೆ ಏಟಾಗಿತ್ತು. ಚಿಕಿತ್ಸೆ ಕೊಡಿಸಿದ್ರೂ ಗುಣವಾಗಲಿಲ್ಲ. ಆಪರೇಷನ್ ಕೂಡಾ ಮಾಡಿಸಿದ್ರು. ಆದ್ರೆ...

50 ಲಕ್ಷ ರೂ. ಮೌಲ್ಯದ ಕಾಳಿಂಗ ಸರ್ಪದ ವಿಷ ಸಾಗಾಟ- ಮೈಸೂರಿನಲ್ಲಿ ಓರ್ವನ ಬಂಧನ

6 months ago

ಮೈಸೂರು: ಕಾಳಿಂಗ ಸರ್ಪದ ವಿಷ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವೊಂದು ಮೈಸೂರಿನಲ್ಲಿ ಪತ್ತೆಯಾಗಿದೆ. ಸುಮಾರು 50 ಲಕ್ಷ ರೂ. ಮೌಲ್ಯದ ಕಾಳಿಂಗ ಸರ್ಪದ ವಿಷವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಆತನಿಂದ ಒಂದು ಲೀಟರ್ ಕಾಳಿಂಗ ಸರ್ಪದ ವಿಷದ ಬಾಟಲಿಯನ್ನು ಅರಣ್ಯ...

ನೀವು ಹಂದಿ, ಕುರಿ ಮಾಂಸ ತಿನ್ನುತ್ತೀರಾ? ಹಾಗಾದ್ರೆ ಈ ಸುದ್ದಿ ಓದಿ

6 months ago

ಮಂಗಳೂರು: ನೀವು ಹಂದಿ, ಕುರಿ ಮಾಂಸ ತಿನ್ನುವುವರಾದರೆ ಈ ಸುದ್ದಿ ನೋಡಲೇ ಬೇಕು. ಈ ಮಾಂಸಗಳನ್ನು ತಿನ್ನುವವರು ಎಚ್ಚರ ವಹಿಸಲೇಬೇಕು. ಯಾಕಂದ್ರೆ ರೆಡ್ ಮೀಟ್ ತಿಂದರೆ ನಿಮಗೆ ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ. ಮಂಗಳೂರಿನ ಎಂಐಓ ಕ್ಯಾನ್ಸರ್ ಆಸ್ಪತ್ರೆಯು ಇಂತಹದ್ದೊಂದು ಆಘಾತಕಾರಿ ಸಂಶೋಧನಾ...

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್‍ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ

6 months ago

ವಿಜಯವಾಡ: ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ...

ಕ್ಯಾನ್ಸರ್‍ಪೀಡಿತ ವ್ಯಕ್ತಿಯ ಮನವಿಗೆ ಮೊಬೈಲ್ ಟವರ್ ಬಂದ್ ಮಾಡಲು ಸುಪ್ರೀಂ ಆದೇಶ

7 months ago

ನವದೆಹಲಿ: ಮೊಬೈಲ್ ಟವರ್‍ನ ವಿದ್ಯುತ್ಕಾಂತೀಯ ವಿಕಿರಣದಿಂದ ನಾನು ಕ್ಯಾನ್ಸರ್‍ಗೆ ತುತ್ತಾಗಿದ್ದೇನೆ ಎಂದು 42 ವರ್ಷದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬಳಿಕ ಮೊಬೈಲ್ ಟವರ್ ಬಂದ್ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್...