Monday, 28th May 2018

Recent News

9 months ago

ರೈನಾ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ – ಅದೃಷ್ಟವಶಾತ್ ರೈನಾ ಪಾರು

ಕಾನ್ಪುರ್: ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿನ ಟೈರ್ ಸಿಡಿದಿದ್ದು, ಅದೃಷ್ಟವಶಾತ್ ರೈನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುರೇಶ್ ರೈನಾ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಘಾಜಿಯಾಬಾದ್ ನಿಂದ ಕಾನ್ಪುರ್‍ಗೆ ರೇಂಜ್ ರೋವರ್ ಕಾರಲ್ಲಿ ತೆರಳುತ್ತಿದ್ದರು. ಈ ವೇಳೆ ಇಟಾವಾ ಬಳಿ ರೈನಾ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಬಳಿಕ ಸ್ಥಳೀಯ ಪೊಲೀಸರು ರೈನಾಗೆ ಮತ್ತೊಂದು ವಾಹನದ ವ್ಯವಸ್ಥೆ ಮಾಡಿ ಕಳುಹಿಸಿದ್ದಾರೆ. ಘಟನೆಯಲ್ಲಿ ರೈನಾ […]

1 year ago

ಫ್ಲೈಓವರ್‍ನಿಂದ ಬಿದ್ದ ಹೋಂಡಾ ಸಿಟಿ ಕಾರು- ಪರೀಕ್ಷೆಗೆ ಹೋಗ್ತಿದ್ದ 7 ವಿದ್ಯಾರ್ಥಿಗಳಲ್ಲಿ ಇಬ್ಬರ ಸಾವು

ನವದೆಹಲಿ: ಫ್ಲೈಓವರ್ ನಿಂದ ಹೋಂಡಾ ಸಿಟಿ ಕಾರೊಂದು ಕೆಳಗೆ ಬಿದ್ದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಪಶ್ಚಿಮ ದೆಹಲಿಯ ಪಂಜಾಬಿ ಭಾಗ್ ಬಳಿ ನಡೆದಿದೆ. ಅಪಘಾತಕ್ಕೀಡಾದ ಕಾರಿನಲ್ಲಿದ್ದ 7 ಮಂದಿ ದೆಹಲಿ ಇನ್ಸ್ ಟಿಟ್ಯೂಟ್ ಆಫ್ ಪ್ರೊಫೆಷನಲ್ ಸ್ಟಡೀಸ್ ಅಂಡ್ ರಿಸರ್ಚ್‍ನ ವಿದ್ಯಾರ್ಥಿಗಳಾಗಿದ್ದು ಪರೀಕ್ಷೆ ಬರೆಯಲು ಹೋಗ್ತಿದ್ರು ಎಂದು ಪೊಲೀಸರು ಹೇಳಿದ್ದಾರೆ. ಅತೀ...