Thursday, 20th July 2017

Recent News

3 days ago

ಮೃತ ಯುವತಿಯ ಹೃದಯವೇ ಕಾಣೆ- ಅರ್ಧಕ್ಕೆ ನಿಂತ ನಿಗೂಢ ಸಾವಿನ ತನಿಖೆ

ಮುಂಬೈ: 5 ವರ್ಷಗಳ ಹಿಂದೆ ನಡೆದ ಯುವತಿಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಈಗ ಅರ್ಧಕ್ಕೆ ನಿಂತಿದೆ. ಕಾರಣ ಮೃತ ಯುವತಿಯ ಹೃದಯ ಕಾಣೆಯಾಗಿದೆ. 2012ರಲ್ಲಿ ತನ್ನ 19ನೇ ಹುಟ್ಟುಹಬ್ಬದ ದಿನದಂದೇ ಯುವತಿ ಸನಮ್ ಸಾವನ್ನಪ್ಪಿದ್ದಳು. ಆಕೆಯ ಸಾವಿನ ತನಿಖೆಗೆ ಈಗ ತೊಡಕುಂಟಾಗಿದೆ. ಯಾವುದೋ ವಯಸ್ಸಾದ ಮಹಿಳೆಯ ಹೃದಯವನ್ನ ಪರೀಕ್ಷೆಗೆ ನೀಡಲಾಗಿದೆ ಎಂದು ಕೆಲವು ವಾರಗಳ ಹಿಂದೆ ಹೈದರಾಬಾದ್‍ನ ವಿಧಿ ವಿಜ್ಞಾನ ಪ್ರಯೋಗಾಲಯ ಹೇಳಿದ ಬಳಿಕವಷ್ಟೆ ಯುವತಿಯ ಹೃದಯ ಕಾಣೆಯಾಗಿರೋದು ಬಹಿರಂಗಾವಗಿದೆ. ಇದೀಗ ಕಾಡ್ತಿರೋ ಅನೇಕ […]

2 weeks ago

ಲಾಲೂ ಪ್ರಸಾದ್ ಯಾದವ್‍ಗೆ ಸಿಬಿಐ ಶಾಕ್- 12 ಕಡೆ ದಾಳಿ

ನವದೆಹಲಿ: ಆರ್‍ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‍ಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್ ನೀಡಿದೆ. 2006ರಲ್ಲಿ ಲಾಲೂ ಪ್ರಸಾದ್ ಯಾದವ್ ರೈಲ್ವೆ ಮಂತ್ರಿಯಾಗಿದ್ದಾಗ ಹೋಟೆಲ್‍ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಲಾಲೂ ವಿರುದ್ಧ ಸಿಬಿಐ ದೂರು ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 5.30ರ ವೇಳೆಗೆ ಲಾಲೂ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ....

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್ ರೀ ಓಪನ್

4 months ago

– ಸಿಐಡಿಯಿಂದ ಎಫ್‍ಎಸ್‍ಎಲ್ ವರದಿ ಸಲ್ಲಿಕೆ ಮಡಿಕೇರಿ: ಓರ್ವ ಸಚಿವರು ಹಾಗು ಇಬ್ಬರು ಅಧಿಕಾರಿಗಳು ತಮಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂದು ಆರೋಪಿಸಿ ಹೇಳಿಕೆ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಸಿಐಡಿಯಿಂದ ಬಿ ರಿಪೋರ್ಟ್, ಹೈಕೋರ್ಟ್ ನಲ್ಲಿಯೂ...

ಈಗಾಗಲೇ ನಾನು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ: ಲೆಹರ್ ಸಿಂಗ್

5 months ago

ಬೆಂಗಳೂರು: ನನ್ನ ಜೀವನದಲ್ಲಿ ನನಗೆ ಡೈರಿ ಬರೆದು ಅಭ್ಯಾಸವೇ ಇಲ್ಲ, ನಾನು ಡೈರಿ ಬರೆಯಲ್ಲ, ನನ್ನ ಸಹಿ ದುರುಪಯೋಗ ಪಡಿಸಿಕೊಳ್ಳಲಾಗಿದೆ, ಡೈರಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ, ನಾನು ಯಾವುದೇ ತನಿಖೆಗೆ ಸಿದ್ಧ ಅಂತಾ ವಿಧಾನಪರಿಷತ್ ಸದಸ್ಯ, ಬಿಜೆಪಿ ಸಹ ಖಜಾಂಚಿ...

ಡೈರಿ ಡೈನಮೈಟ್ ಸ್ಫೋಟಕ್ಕೆ ಊಹಿಸಲಸಾಧ್ಯ ಟ್ವಿಸ್ಟ್: ಗೋವಿಂದರಾಜು ಹೇಳಿಕೆಯಿಂದಲೇ ಸರ್ಕಾರಕ್ಕೆ ಕಂಟಕ!

5 months ago

ಬೆಂಗಳೂರು: ಡೈರಿ ಡೈನಮೈಟ್ ಸ್ಫೋಟಕ್ಕೆ ಊಹಿಸಲಸಾಧ್ಯ ಟ್ವಿಸ್ಟ್ ಸಿಕ್ಕಿದೆ. ಐಟಿ ವಿಚಾರಣೆ ವೇಳೆ ಗೋವಿಂದ ರಾಜು ನೀಡಿದ್ದ ಹೇಳಿಕೆಯಿಂದಲೇ ಸಿದ್ದು ಸರ್ಕಾರಕ್ಕೆ ಕಂಟಕ ಎದುರಾಗಿದೆ. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಎಂಎಲ್‍ಸಿ ಗೋವಿಂದರಾಜು ನಿವಾಸದಲ್ಲಿ ಸಿಕ್ಕಿದೆ ಎನ್ನಲಾದ ಡೈರಿಯ ಒಳಗಡೆ...

ಗಣಪತಿ ಆತ್ಮಹತ್ಯೆ ಕೇಸ್ ಸಿಬಿಐಗೆ ನೀಡಿ: 2 ವಾರ ಕಾಲ ವಿಚಾರಣೆ ಮುಂದೂಡಿದ ಸುಪ್ರೀಂ

5 months ago

ನವದೆಹಲಿ: ಡಿವೈಎಸ್‍ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಎರಡು ವಾರ ಕಾಲ ಸುಪ್ರೀಂ ಕೋರ್ಟ್ ಮುಂದೂಡಿದಿದೆ. ಇಂದು ನಡೆದ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರ ವಕೀಲರು ಸಿಐಡಿ ವರದಿಯನ್ನು ಭಾಷಾಂತರ ಮಾಡುವ ನಿಟ್ಟಿನಲ್ಲಿ...

ಯೋಗೀಶ ಗೌಡ ಕೊಲೆ ಪ್ರಕರಣ: ಸಿಬಿಐಗೆ ವಹಿಸುವಂತೆ ಬಿಜೆಪಿ ಪ್ರತಿಭಟನೆ

5 months ago

ಧಾರವಾಡ: ಕಳೆದ ಜೂನ್ 15 ರಂದು ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾದ ಧಾರವಾಡದ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ ಗೌಡನ ಕೊಲೆ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...

ಏರ್‍ಸೆಲ್ ಮ್ಯಾಕ್ಸಿಸ್ ಹಗರಣ: ದಯಾನಿಧಿ ಮಾರನ್ ಸಹೋದರರಿಗೆ ಬಿಗ್ ರಿಲೀಫ್

6 months ago

ನವದೆಹಲಿ: ಏರ್‍ಸೆಲ್ ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ದೂರಸಂಪರ್ಕ ಸಚಿವ ದಯಾನಿಧಿ ಮಾರನ್ ಹಾಗೂ ಇವರ ಸೋದರ ಕಲಾನಿಧಿ ಮಾರನ್ ಎಲ್ಲ ಆರೋಪದಿಂದ ಮುಕ್ತರಾಗಿದ್ದಾರೆ. ಸಾಕ್ಷ್ಯಧಾರದ ಕೊರತೆಯಿಂದಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಖುಲಾಸೆಗೊಳಿಸಿ...