Browsing Tag

cctv

ವೀಡಿಯೋ: ಚಾಲಕನ ನಿಯಂತ್ರಣ ತಪ್ಪಿ ಬೀದಿವ್ಯಾಪಾರಿಗಳ ಮೇಲೆ ಹರಿದ ಟ್ರ್ಯಾಕ್ಟರ್- ಮಹಿಳೆ ಸಾವು

ಚಾಮರಾಜನಗರ: ನಗರಸಭೆಗೆ ಸೇರಿದ ಟ್ರ್ಯಾಕ್ಟರ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಮಾರುತ್ತಿದ್ದ ಮಹಿಳೆ ಮೇಲೆ ಹರಿದು ಮಹಿಳೆ ಸಾವನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಉಮ್ಮತ್ತೂರು ಗ್ರಾಮದ ಗೌರಮ್ಮ ಮೃತ ದುರ್ದೈವಿ. ಸೋಮವಾರ ಸಂಜೆ ಚಾಮರಾಜೇಶ್ವರ ದೇವಾಲಯದ ಬಳಿ ಗೌರಮ್ಮ ತಳ್ಳುವ…

ಹಂಪಿನಗರದಲ್ಲಿ ಬೈಕಲ್ಲಿ ಬಂದ ಕಾಮುಕರಿಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ನಗರದಲ್ಲಿ ಪೊಲೀಸರು ಎಷ್ಟೇ ಕಟ್ಟೇಚ್ಚರ ವಹಿಸಿದ್ರೂ, ಬೀಟ್ ಹೋದ್ರೂ ದುಷ್ಕರ್ಮಿಗಳು ಮಾತ್ರ ಅಟ್ಟಹಾಸ ಮುಂದುವರೆಸಿದ್ದಾರೆ. ಸೋಮವಾರದಂದು ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಮಾಡೆಲಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ಬಯಲಾಗಿತ್ತು. ಇದೀಗ ಅಂತಹದ್ದೇ…

ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ಸೈಕೋ ಪ್ರತ್ಯಕ್ಷ: ವಿಡಿಯೋ ನೋಡಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ವಿಕೃತ ಕಾಮಿ ಪ್ರತ್ಯಕ್ಷನಾಗಿದ್ದಾನೆ. ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿ ನಿಲಯದಲ್ಲಿ ಸೈಕೋ ಕಾಣಿಸಿಕೊಂಡಿದ್ದಾನೆ. ಹುಡುಗಿಯರ ಒಳ ಉಡುಪುಗಳನ್ನ ಧರಿಸಿ ಅರೆ ನಗ್ನವಾಗಿ ಹಾಸ್ಟೆಲ್‍ನಲ್ಲಿ ಓಡುತ್ತಿರುವ ಸೈಕೋ ಹುಡುಗನ ದೃಶ್ಯ ಸಿಸಿಟಿವಿಯಲ್ಲಿ…

ವೀಡಿಯೋ: ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಗೂಂಡಾಗಿರಿ- ಟೋಲ್ ಸಿಬ್ಬಂದಿ ಮೇಲೆ ಹಲ್ಲೆ

ತುಮಕೂರು: ಕೆಲ ದಿನಗಳ ಹಿಂದಷ್ಟೇ ತುರುವೇಕೆರೆಯ ಜೆಡಿಎಸ್ ಶಾಸಕ ಎಮ್‍ಟಿ ಕೃಷ್ಣಪ್ಪ ಮಹಿಳೆಯೊಬ್ಬರನ್ನು ಬಾಯಿಗೆ ಬಂದಂತೆ ನಿಂದಿಸಿ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು. ಈಗ ತುಮಕೂರಿನ ಮತ್ತೊಬ್ಬ ಶಾಸಕ ಟೋಲ್ ಸಿಬ್ಬಂದಿ ಮೇಲೆ ದರ್ಪ ತೋರಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ…

ವೀಡಿಯೋ: 3 ದಿನದ ಹಸುಗೂಸಿನ ಕಾಲು ಮುರಿದ ವಾರ್ಡ್ ಬಾಯ್

ಡೆಹ್ರಾಡೂನ್: 3 ದಿನದ ಮಗುವಿನ ಅಳು ಕೇಳಿ ಕೋಪಗೊಂಡು ಅಟೆಂಡರ್‍ವೊಬ್ಬ ಮಗುವಿನ ಕಾಲನ್ನ ಮುರಿದಿರೋ ಘಟನೆ ಉತ್ತರಾಖಂಡ್‍ನ ರೂರ್ಕಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಜನವರಿ 25ರಂದು ಜನಿಸಿದ್ದ ಮಗುವಿಗೆ ಉಸಿರಾಟದ ಸಮಸ್ಯೆ ಇದ್ದಿದ್ದರಿಂದ ಜನವರಿ 28ರಂದು ಮಗುವನ್ನು ಖಾಸಗಿ ಆಸ್ಪತ್ರೆಗೆ…

3 ವರ್ಷಗಳ ನಂತರ ಬೆಂಗಳೂರಿನ ಎಟಿಎಂ ಹಲ್ಲೆಕೋರ ಅರೆಸ್ಟ್

ಬೆಂಗಳೂರು: ನಗರದ ಎಟಿಎಂವೊಂದರಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷಗಳ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಟಿಎಂನಲ್ಲಿ ಹಣ ತಗೆಯಲು ಬಂದಿದ್ದ ಜ್ಯೋತಿ ಉದಯ್ ಎಂಬ ಮಹಿಳೆಯ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ಹಲ್ಲೆ ಮಾಡಿ ಹಣ…