Monday, 19th February 2018

Recent News

6 days ago

ಗುಡ್‍ನ್ಯೂಸ್ ಮತ್ತೆ ಇಳಿಕೆ ಆಯ್ತು ಸ್ಟೆಂಟ್ ಬೆಲೆ

ನವದೆಹಲಿ: ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ(ಎನ್‍ಪಿಪಿಎ) ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಬಳಸುವ ಡ್ರಗ್ ಎಲುಟಿಂಗ್ ಸ್ಟೆಂಟ್ ಬೆಲೆ(ಡಿಇಎಸ್) ಬೆಲೆಯನ್ನು ಇಳಿಕೆ ಮಾಡಿದೆ. ಇಲ್ಲಿಯವರೆಗೆ ಡಿಇಎಸ್ ಸ್ಟೆಂಟ್ ಬೆಲೆ 30,180 ರೂ. ದರ ನಿಗದಿಯಾಗಿತ್ತು. ಈಗ 2,300 ರೂ. ಇಳಿಕೆಯಾಗಿ 27,880 ರೂ. ಗರಿಷ್ಟ ದರ ನಿಗದಿಯಾಗಿದೆ. ಬಾರ್ ಮೆಟಲ್ ಸ್ಟೆಂಟ್ ಗರಿಷ್ಠ ಬೆಲೆ 7,400 ರೂ. ನಿಂದ 7,660 ರೂಪಾಯಿಗೆ ಏರಿಕೆಯಾಗಿದೆ. ಜಿಎಸ್‍ಟಿ ಹೊರತುಪಡಿಸಿದ ದರ ಇದಾಗಿದ್ದು, 5% ಜಿಎಸ್‍ಟಿ ಹೇರಿದರೆ ಡಿಇಎಸ್ ಬೆಲೆ 29,285 ರೂ. […]

1 week ago

2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತದಿಂದ ಕೈತಪ್ಪುತ್ತಾ?

ನವದೆಹಲಿ: ಐಸಿಸಿ ಪೂರ್ವ ನಿಗದಿತ ನಿಯಮಗಳಂತೆ 2021 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾರತದಲ್ಲಿ ಆಯೋಜನೆಗೊಳ್ಳಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರ ಟೂರ್ನಿಗೆ ತೆರಿಗೆ ವಿನಾಯಿತಿ ನಿರಾಕರಿಸಿದ ಕಾರಣ ಟೂರ್ನಿಯನ್ನು ಬೇರೆಡೆ ಸ್ಥಳಾಂತರಿಸಲು ಐಸಿಸಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಐಸಿಸಿ, ಬಿಸಿಸಿಐ ಭಾರತ ಸರ್ಕಾರದ ಜೊತೆ ತೆರಿಗೆ ವಿನಾಯಿತಿ ಪಡೆಯುವ ಕುರಿತು ಮಾತುಕತೆ ನಡೆಸುವಂತೆ...

ಈ ವರ್ಷದಿಂದಲೇ ಮುಸ್ಲಿಮರಿಗೆ ನೀಡಲಾಗ್ತಿದ್ದ ಹಜ್ ಸಬ್ಸಿಡಿ ರದ್ದು: ಅಬ್ಬಾಸ್ ನಖ್ವಿ

1 month ago

ನವದೆಹಲಿ: ಹಜ್ ಯಾತ್ರೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಹಾಯಧನ ಈ ವರ್ಷದಿಂದ ರದ್ದಾಗಿದೆ ಎಂದು ಮಂಗಳವಾರ ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. ಕೇಂದ್ರ ಸರ್ಕಾರ ರಚಿಸಿದ ಸಮಿತಿಯ ಶಿಫಾರಸುಗಳ ಜಾರಿ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿ ಮಾತನಾಡಿದ...

ಶೀಘ್ರವೇ ನಿಮ್ಮ ಕೈ ಸೇರಲಿದೆ 10 ರೂ. ಮುಖ ಬೆಲೆ ಹೊಸ ನೋಟು

2 months ago

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶೀಘ್ರವೇ 10 ರೂ. ಮುಖ ಬೆಲೆಯ ಹೊಸ ವಿನ್ಯಾಸದ ನೋಟುಗಳನ್ನು ಬಿಡುಗಡೆಗೊಳಿಸಲಿದೆ ಎಂದು ಮಾಧ್ಯವೊಂದು ವರದಿ ಮಾಡಿದೆ. ಮಾಧ್ಯಮ ವರದಿಯ ಪ್ರಕಾರ, ಕಳೆದ ವಾರ ಆರ್ ಬಿಐ ಕೇಂದ್ರ ಸರ್ಕಾರದಿಂದ ಹೊಸ 10...

ಕಾರಿನಲ್ಲಿ ಕ್ರಾಶ್ ಗಾರ್ಡ್ ಬ್ಯಾನ್: ಅಳವಡಿಸಿದ್ರೆ ಬೀಳುತ್ತೆ ಭಾರೀ ದಂಡ!

2 months ago

ನವದೆಹಲಿ: ಕಾರ್ ಹಾಗೂ ಇತರೇ ವಾಹನಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಬುಲ್ ಬಾರ್ ಅಥವಾ ಕ್ರಾಶ್ ಗಾರ್ಡ್ ಗಳನ್ನು ತೆಗೆಯಲು ತಕ್ಷಣವೇ ಕ್ರಮಕೈಗೊಳ್ಳಬೇಕೆಂದು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸುತ್ತೋಲೆ ಹೊರಡಿಸಿದೆ. ರಸ್ತೆ ಅಪಘಾತದ ಹೆಚ್ಚಿನ ಸಮಯದಲ್ಲಿ ವಾಹನಗಳಿಗೆ...

ದಲಿತ ಅಂತರ್ಜಾತಿ ವಿವಾಹವಾದ್ರೆ ಕೇಂದ್ರದಿಂದ ಸಿಗುತ್ತೆ 2.5 ಲಕ್ಷ ರೂ.: ಷರತ್ತು ಏನು ಗೊತ್ತಾ?

2 months ago

ನವದೆಹಲಿ: ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಅಂತರ್ಜಾತಿ ವಿವಾಹಕ್ಕೆ ಬೆಂಬಲ ನೀಡಿ ಸಮಾಜದಲ್ಲಿ ಏಕತೆ ಮೂಡಿಸುವ ಸಲುವಾಗಿ ಡಾ. ಬಿಆರ್. ಅಂಬೇಡ್ಕರ್ ಯೋಜನೆಯನ್ನು 2013ರಲ್ಲಿ ಕೇಂದ್ರ...

ಕೇಂದ್ರ ಸರ್ಕಾರದ ಬಳಿ ಒಟ್ಟು ಎಷ್ಟು ಭೂಮಿ ಇದೆ ಗೊತ್ತಾ?

4 months ago

ನವದೆಹಲಿ: ಕೇಂದ್ರ ಸರ್ಕಾರವು ದೇಶಾದ್ಯಂತ ಹೊಂದಿರುವ ಒಟ್ಟು ಭೂಮಿಯ ವಿಸ್ತೀರ್ಣ ಎಷ್ಟು ಎಂಬ ಕುರಿತು ಸ್ಪಷ್ಟ ಮಾಹಿತಿ ಲಭಿಸಿದ್ದು, ರಾಷ್ಟರ ರಾಜಧಾನಿ ದೆಹಲಿಗಿಂತ ಸುಮಾರು 9 ಪಟ್ಟು ದೊಡ್ಡದಾಗಿದೆ ಎಂಬ ಮಾಹಿತಿಯನ್ನು ಸರ್ಕಾರ ಅಂಕಿ ಅಂಶಗಳು ತಿಳಿಸಿವೆ. ಕೇಂದ್ರ ಸರ್ಕಾರ 51...

ಸಂಸತ್ ನಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ: ಎಚ್.ಡಿ. ದೇವೇಗೌಡ

4 months ago

ಬಳ್ಳಾರಿ: ಸಂಸತ್ ನಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಮಕ್ಕೆಜೋಳ ಹಾನಿ ಪರಿಶೀಲನೆ ಮಾಡಲು ಇಂದು ಜಿಲ್ಲೆಯ ಹೂವಿನ ಹಡಗಲಿಗೆ ದೇವೇಗೌಡರು ಭೇಟಿ ನೀಡಿದರು. ಈ...