Saturday, 23rd June 2018

Recent News

2 days ago

ಪೈಲ್ವಾನ್ ಚಾಲೆಂಜ್ ಆಯ್ತು, ಫಿಟ್‍ನೆಸ್ ಚಾಲೆಂಜ್ ಆಯ್ತು ಈಗ ಮುದ್ದೆ ತಿನ್ನೋ ಚಾಲೆಂಜ್!

ಬೆಂಗಳೂರು: ಸಿಎಂ ಕುಮಾರಸ್ವಾಮಿ ಹಾಗೂ ಆಹಾರ ಸಚಿವ ಜಮೀರ್ ಅವರಿಗೆ ಮುದ್ದೆ ತಿನ್ನುವ ಚಾಲೆಂಜ್ ಅನ್ನು ಬೆಂಗಳೂರಿನ ಕುರುಬರಹಳ್ಳಿ ಜನ ಹಾಕಿದ್ದಾರೆ. ಪಡಿತರ ಚೀಟಿಯಲ್ಲಿ ವಿತರಿಸುವ ರಾಗಿಯಲ್ಲಿ ಬರೀ ಟೊಳ್ಳು ರಾಗಿ, ಕಲ್ಲು, ಮಣ್ಣು ತುಂಬಿದ್ದು, ಮನುಷ್ಯರು ತಿನ್ನಲು ಸಾಧ್ಯವಾಗದ ರೀತಿಯಲ್ಲಿ ಈ ಕಳಪೆ ಗುಣಮಟ್ಟದ ರಾಗಿಯನ್ನು ವಿತರಣೆ ಮಾಡಲಾಗಿದೆ. ಇದರಿಂದ ಸಿಟ್ಟಿಗೆದ್ದ ಜನ ಈ ಕಳಪೆ ರಾಗಿಯನ್ನು ಸಿಎಂ ಕುಮಾರಸ್ವಾಮಿ ಹಾಗೂ ಜಮೀರ್ ಅವರ ವಿಳಾಸಕ್ಕೆ ಕಳುಹಿಸಿ ನೀವು ಮುದ್ದೆ ಮಾಡ್ಕೊಂಡು ತಿನ್ನಿ, ನೀವು ತಿಂದ […]

5 days ago

ಸುದೀಪ್ ಸವಾಲ್ ಸ್ವೀಕರಿಸಿ ಡಿಫರೆಂಟಾಗಿಯೇ ರಿಪ್ಲೈ ಕೊಟ್ರು ಉಪ್ಪಿ- ವಿಡಿಯೋ ವೈರಲ್

ಬೆಂಗಳೂರು: ನಟ ಕಿಚ್ಚ ಸುದೀಪ್ ಸಿನಿಮಾರಂಗದವರಿಗೆ `ಹಮ್ ಫಿಟ್ ತೋ ಇಂಡಿಯಾ ಫಿಟ್’ ಎಂದು ಸವಾಲ್ ಹಾಕಿದ್ದು, ಈಗ ಎಲ್ಲೆಲ್ಲೂ ಆ ಸವಾಲಿನದ್ದೇ ಸುದ್ದಿಯಾಗಿದೆ. ಒಬ್ಬರಿಂದ ಒಬ್ಬರಿಗೆ ಪಾಸ್ ಆಗುವ ಈ ಫಿಟ್ ನೆಸ್ ಚಾಲೆಂಜ್ ನಿಜಕ್ಕೂ ಸಖತ್ ಕುತೂಹಲಕಾರಿಯಾಗಿದೆ. ಇತ್ತೀಚೆಗೆ ಸುದೀಪ್ `ಹಮ್ ಫಿಟ್ ತೋ ಇಂಡಿಯಾ ಫಿಟ್’ ಸವಾಲನ್ನು ರಿಯಲ್ ಸ್ಟಾರ್ ಉಪ್ಪೆಂದ್ರ...

ಶೂಟಿಂಗ್ ಸೆಟ್‍ನಲ್ಲಿಯೇ ಪುಶ್ ಅಪ್ ವಿಡಿಯೋ ಮಾಡಿದ ಪುನೀತ್- ವಿಡಿಯೋ ನೋಡಿ

2 weeks ago

ಬೆಂಗಳೂರು: ದೇಶಾದ್ಯಂತ ಫಿಟ್ನಿಸ್ ಚಾಲೆಂಜ್ ಸದ್ದು ಜೋರಾಗಿಯೇ ಇದೆ. ಕನ್ನಡ ನಟರು ಕೂಡ ಫಿಟ್ನಿಸ್ ಚಾಲೆಂಜ್‍ನಿಂದ ಹೊರತಾಗಿಲ್ಲ. ಈಗಾಗಲೇ ನಟ ಸುದೀಪ್, ಯಶ್ ಫಿಟ್ನಿಸ್ ಬಗ್ಗೆ ಅಭಿಮಾನಿಗಳಲ್ಲಿ ಚಾಲೆಂಜ್ ಹಾಕಿ ಆಸಕ್ತಿ ಹುಟ್ಟಿಸಿದ್ದಾರೆ. ಇದೀಗ ಕನ್ನಡದ ಮತ್ತೊರ್ವ ನಟ ಪುನೀತ್ ರಾಜ್‍ಕುಮಾರ್...

ಹೆಬ್ಬುಲಿಯ ಫಿಟ್ನೆಸ್ ಚಾಲೆಂಜ್‍ಗೆ ಟ್ವಿಸ್ಟ್ ಮೂಲಕ ಉತ್ತರಿಸಿದ ರಾಜಾಹುಲಿ- ವಿಡಿಯೋ ನೋಡಿ

3 weeks ago

ಬೆಂಗಳೂರು: ಇತ್ತೀಚೆಗೆ ಕಿಚ್ಚ ಸುದೀಪ್ ಭಾರತ ತಂಡದ ಕ್ರಿಕೆಟರ್ ವಿನಯ್ ಕುಮಾರ್ ಅವರ ಚಾಲೆಂಜ್ ಸ್ವೀಕರಿಸಿದ್ದರು. ವಿನಯ್ ಕುಮಾರ್ ಚಾಲೆಂಜ್ ಸ್ವೀಕರಿಸಿದ ನಂತರ ಕಿಚ್ಚ ಬಾಲಿವುಡ್ ನಟ ರಿತೇಶ್ ದೇಶಮುಖ್, ಸೋಹೆಲ್ ಖಾನ್, ತಮ್ಮ ಪತ್ನಿ ಪ್ರಿಯಾ ಸುದೀಪ್, ಯಶ್ ಹಾಗೂ...

ಭಾರತ ತಂಡದ ಕ್ರಿಕೆಟ್ ಆಟಗಾರನ ಚಾಲೆಂಜ್ ಸ್ವೀಕರಿಸಿದ ಕಿಚ್ಚ ಸುದೀಪ್!

3 weeks ago

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫಿಟ್ನೆಸ್ ಚಾಲೆಂಜ್ ಭಾರೀ ಸದ್ದು ಮಾಡುತ್ತಿದೆ. ಇದೀಗ ಭಾರತ ತಂಡದ ಕ್ರಿಕೆಟ್ ಆಟಗಾರ ಕಿಚ್ಚ ಸುದೀಪ್ ಅವರಿಗೆ ಫಿಟ್ನೆಸ್ ಚಾಲೆಂಜ್ ಹಾಕಿದ್ದಾರೆ. ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ಫಿಟ್ನೆಸ್ ಕುರಿತು ಅಭಿಯಾನವೊಂದು ಶುರು ಮಾಡಿದ್ದರು....

ಫಿಟ್ ನೆಸ್ ವಿಡಿಯೋ ಅಪ್ಲೋಡ್ ಮಾಡಿ ಪ್ರಧಾನಿಗೆ ನಟ ಜಗ್ಗೇಶ್ ಚಾಲೆಂಜ್!

4 weeks ago

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫಿಟ್ ನೆಸ್ ಚಾಲೆಂಜ್ ಭಾರೀ ಸದ್ದು ಮಾಡುತ್ತಿದೆ. ಈಗ ನಟ ಜಗ್ಗೇಶ್ ಫಿಟ್ ನೆಸ್ ವಿಡಿಯೋ ಹಾಕಿ ಪ್ರಧಾನಿ ಮೋದಿಗೆ ಸವಾಲ್ ಹಾಕಿದ್ದಾರೆ. ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಹಾಕಿದ `ಹಮ್ ಫಿಟ್ ತೋ...

ವಿರಾಟ್, ತೇಜಸ್ವಿ ಬಳಿಕ ಮೋದಿಗೆ ರಾಗಾ ಚಾಲೆಂಜ್!

4 weeks ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ವಿರಾಟ್ ಕೊಹ್ಲಿ ಅವರ ಫಿಟ್ನೆಸ್...

ವಿರಾಟ್ ಸವಾಲ್ ಸ್ವೀಕರಿಸಿದ ಬೆನ್ನಲ್ಲೇ ಮೋದಿಗೆ ತೇಜಸ್ವಿ ಯಾದವ್ ಚಾಲೆಂಜ್!

4 weeks ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರ ಸವಾಲನ್ನು ಸ್ವೀಕರಿಸುತ್ತೇನೆ ಅಂತ ಹೇಳಿದ ಬೆನ್ನಲ್ಲೇ ಆರ್‍ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಮೋದಿಗೆ ಸವಾಲೆಸೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯಾದವ್, ವಿರಾಟ್ ಕೊಹ್ಲಿ ಅವರ ಫಿಟ್ ನೆಸ್ ಚಾಲೆಂಜನ್ನು ನಾವು...