Friday, 25th May 2018

Recent News

1 year ago

ಗುಂಡ್ಲುಪೇಟೆ ಉಪಚುನಾವಣೆ: ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ಚಾಮರಾಜನಗರ: ಗುಂಡ್ಲುಪೇಟೆ ಉಪಚುನಾವಣಾ ಕಣ ಅಕ್ಷರಶಃ ರಣರಂಗವಾಗಿದೆ. ಒಂದು ಕಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆಯಿತು. ಇದನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ನಡೆಸಿದರು. ಗುಂಡ್ಲುಪೇಟೆ ಉಪಚುನಾವಣಾ ಕಣ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಇಂದು ಎರಡು ಪಕ್ಷದ ಅಭ್ಯರ್ಥಿಗಳು ಉಪಚುನಾವಣೆಯ ನಾಮಪತ್ರ ಸಲ್ಲಿಸಿದ್ರು. ಇದಕ್ಕೂ […]

1 year ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಆನೆಯ ರಕ್ಷಣೆ

ಚಾಮರಾಜನಗರ: ಆನೆಯೊಂದು ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ನಡೆದಿದೆ. ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿರುವ ಕೃಷ್ಣಯ್ಯನ ಕಟ್ಟೆ ಎಂಬಲ್ಲಿ ಆನೆ ಕೆಸರಿನಲ್ಲಿ ಸಿಲುಕಿಕೊಂಡಿತ್ತು. ಭೀಕರ ಬರಗಾಲದಿಂದ ಅಲ್ಪಸ್ವಲ್ಪ ನೀರಿದ್ದ ಕಾರಣ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ಆನೆಗಳು ನೀರು ಕುಡಿಯಲು ಬಂದಾಗ...

ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿಯಿಟ್ಟ ವ್ಯಕ್ತಿಯ ಬಂಧನ

1 year ago

ಚಾಮರಾಜನಗರ: ಜಿಲ್ಲೆಯ ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಚಾಮರಾಜನಗರ ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ಮೋಹನ್ ಕುಮಾರ್ ರಥಕ್ಕೆ ಬೆಂಕಿ ಹಚ್ಚಿದವನು. ಮೋಹನ್ ಕುಮಾರ್ ನಗರ ಸಭೆ ಮಾಜಿ ಅಧ್ಯಕ್ಷೆಯೊಬ್ಬರ ಸಂಬಂಧಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈತ ಕಳೆದ...