Browsing Tag

Chamarajnagara

ಗುಂಡ್ಲುಪೇಟೆ ಉಪಚುನಾವಣೆ: ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ಚಾಮರಾಜನಗರ: ಗುಂಡ್ಲುಪೇಟೆ ಉಪಚುನಾವಣಾ ಕಣ ಅಕ್ಷರಶಃ ರಣರಂಗವಾಗಿದೆ. ಒಂದು ಕಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆಯಿತು. ಇದನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ…

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಆನೆಯ ರಕ್ಷಣೆ

ಚಾಮರಾಜನಗರ: ಆನೆಯೊಂದು ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ನಡೆದಿದೆ. ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿರುವ ಕೃಷ್ಣಯ್ಯನ ಕಟ್ಟೆ ಎಂಬಲ್ಲಿ ಆನೆ ಕೆಸರಿನಲ್ಲಿ ಸಿಲುಕಿಕೊಂಡಿತ್ತು.…

2 ವರ್ಷಗಳ ಕಾಲ ಬಿಳಿರಂಗನ ಬೆಟ್ಟದ ರಂಗನಾಥ ಸ್ವಾಮಿ ದೇವಾಸ್ಥಾನ ಬಂದ್

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥ್ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯದ ಹಿನ್ನೆಲೆಯಲ್ಲಿ ಈ ತಿಂಗಳ 15 ರಿಂದ ಮುಂದಿನ ಎರಡು ವರ್ಷಗಳ ಕಾಲ ದೇವಾಲಯವನ್ನು ಮುಚ್ಚಲಾಗುತ್ತಿದೆ. ಸುಮಾರು 500 ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ದೇವಾಲಯ…

ಬಿಳಿಗಿರಿ ರಂಗನ ಬೆಟ್ಟದಲ್ಲಿ ನಿಯಂತ್ರಣಕ್ಕೆ ಬಂದ ಬೆಂಕಿ

ಚಾಮರಾಜನಗರ: ಕಳೆದ ಎಂಟು ದಿನಗಳಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನ, ಮೂರು ದಿನಗಳಿಂದ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಣಾ ಪ್ರದೇಶ ಅಕ್ಷರಶಃ ಬೆಂಕಿಯಿಂದ ಹೊತ್ತಿ ಉರಿದಿತ್ತು. ಇದೀಗ ಬೆಂಕಿಯನ್ನು ನಂದಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಬೆಂಕಿ ಜ್ವಾಲೆಯ ನಡುವೆ…

ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿಯಿಟ್ಟ ವ್ಯಕ್ತಿಯ ಬಂಧನ

ಚಾಮರಾಜನಗರ: ಜಿಲ್ಲೆಯ ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಚಾಮರಾಜನಗರ ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ಮೋಹನ್ ಕುಮಾರ್ ರಥಕ್ಕೆ ಬೆಂಕಿ ಹಚ್ಚಿದವನು. ಮೋಹನ್ ಕುಮಾರ್ ನಗರ ಸಭೆ ಮಾಜಿ ಅಧ್ಯಕ್ಷೆಯೊಬ್ಬರ ಸಂಬಂಧಿಯಾಗಿದ್ದಾನೆ ಎಂದು ತಿಳಿದು…
badge