Wednesday, 19th July 2017

4 weeks ago

ಕುಂಬ್ಳೆ ರಾಜೀನಾಮೆ ನೀಡಿದ್ದು ಯಾಕೆ? ಡ್ರೆಸ್ಸಿಂಗ್ ರೂಂ ಸೀಕ್ರೆಟ್ ಬಹಿರಂಗ

ಮುಂಬೈ: ಚಾಂಪಿಯನ್ಸ್ ಟ್ರೋಫಿ ಸೋಲಿನ ಬಳಿಕ ಟೀಮ್ ಇಂಡಿಯಾದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ರಾಜೀನಾಮೆ ನೀಡಿದ್ದಾರೆ. ಕುಂಬ್ಳೆ ದಿಢೀರ್ ಆಗಿ ರಾಜೀನಾಮೆ ನೀಡಿದ್ದು ಯಾಕೆ ಎನ್ನುವುದಕ್ಕೆ ಈಗ ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂ ಅಸಮಾಧಾನಗಳು ಒಂದೊಂದಾಗಿ ಹೊರ ಬರುತ್ತಿದೆ. ಫೈನಲ್‍ನಲ್ಲಿ ಪಾಕ್ ವಿರುದ್ಧ 180 ರನ್‍ಗಳಿಂದ ಸೋತಿದ್ದಕ್ಕೆ ಕೋಚ್ ಅನಿಲ್ ಕುಂಬ್ಳೆ ಗರಂ ಆಗಿ ಟೀಂ ಇಂಡಿಯಾ ಆಟಗಾರನ್ನು 30 ನಿಮಿಷ ತೀವ್ರ ತರಾಟೆ ತೆಗೆದುಕೊಂಡಿದ್ದರು. ಇದರಿಂದ ನೊಂದ ಕ್ರಿಕೆಟಿಗರು ಕ್ಯಾಪ್ಟನ್ […]

1 month ago

ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‍ನಲ್ಲಿ ಹೊಸ ದಾಖಲೆ ಬರೆದ ಯುವಿ

ಓವಲ್: ಟೀಂ ಇಂಡಿಯಾದ ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಪಾಕ್ ವಿರುದ್ಧದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‍ನಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಐಸಿಸಿ ಆಯೋಜಿಸಿದ್ದ ಟೂರ್ನಿಯಲ್ಲಿ 7 ಫೈನಲ್ ಆಡಿದ ಆಟಗಾರ ಎಂಬ ಹೆಗ್ಗಳಿಕೆಗೆ ಯುವಿ ಪಾತ್ರರಾಗಿದ್ದಾರೆ. ಶ್ರೀಲಂಕಾದ ಆಟಗಾರರಾದ ಕುಮಾರ ಸಂಗಕ್ಕಾರ, ಮಹೇಲ ಜಯವರ್ಧನೆ, ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾ ರಿಕ್ಕಿಪಾಟಿಂಗ್ ಇದೂವರೆಗೆ...

ಭಾನುವಾರ ಇಂಡೋ- ಪಾಕ್ ಫೈನಲ್ ಪಂದ್ಯ: ಹಿಂದಿನ ಟಾಪ್-3 ಪಂದ್ಯಗಳಲ್ಲಿ ಗೆದ್ದವರು ಯಾರು?

1 month ago

ಬೆಂಗಳೂರು: ಭಾರತ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಭಾನುವಾರ ಇಂಗ್ಲೆಂಡಿನ ಓವೆಲ್‍ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ 3 ಗಂಟೆಗೆ ಆರಂಭವಾಗಲಿರುವ ಈ ಪಂದ್ಯ ವೀಕ್ಷಿಸಲು ಜನರು ಈಗ ತುದಿಗಾಲಿನಲ್ಲಿ ನಿಂತಿದ್ದಾರೆ. ಲೀಗ್ ಹಂತದಲ್ಲಿ ಪಾಕ್ ವಿರುದ್ಧ...

ಹರಿಣಗಳನ್ನು ಬಗ್ಗು ಬಡಿದು ಸೆಮಿಗೆ ಟೀಂ ಇಂಡಿಯಾ ಎಂಟ್ರಿ

1 month ago

ಓವಲ್: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಎಂದೇ ಬಿಂಬಿಸಲ್ಪಟ್ಟಿದ್ದ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾವನ್ನು 8 ವಿಕೆಟ್‍ಗಳಿಂದ ಬಗ್ಗು ಬಡಿದು ಸೆಮಿಫೈನಲ್‍ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 44.3 ಓವರ್‍ಗಳಲ್ಲಿ 191...

ಲಂಕಾಗೆ 7 ವಿಕೆಟ್‍ಗಳ ಭರ್ಜರಿ ಜಯ

1 month ago

ಓವಲ್: ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಬಿ ಗುಂಪಿನ ಪಂದ್ಯದಲ್ಲಿ ಭಾರತದ ವಿರುದ್ಧ  ಶ್ರೀಲಂಕಾ  7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿದೆ. ಗೆಲ್ಲಲು 322 ರನ್‍ಗಳ ಕಠಿಣ ಸವಾಲನ್ನು ಪಡೆದ ಲಂಕಾ 48.4 ಓವರ್ ಗಳಲ್ಲಿ...

ಶಿಖರ್ ಧವನ್ 125 ರನ್: ಶ್ರೀಲಂಕಾಗೆ 322 ರನ್ ಗುರಿ

1 month ago

ಓವಲ್: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಶ್ರೀಲಂಕಾಗೆ 322 ರನ್‍ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್‍ಗೆ ಇಳಿದ ಶಿಖರ್ ಧವನ್ ಶತಕ, ರೋಹಿತ್ ಶರ್ಮಾ ಮತ್ತು ಧೋನಿ ಅವರ ಅರ್ಧಶತಕದಿಂದಾಗಿ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ...

ಕೊಹ್ಲಿಯನ್ನು ನಮ್ಗೆ ಕೊಡಿ, ಇಡೀ ನಮ್ಮ ತಂಡ ಕೊಡ್ತೀವಿ: ಪಾಕ್ ಪತ್ರಕರ್ತ

1 month ago

ನವದೆಹಲಿ: ವಿರಾಟ್ ಕೊಹ್ಲಿಯನ್ನು ನಮಗೆ ಕೊಟ್ಟು ಇಡೀ ಪಾಕ್ ತಂಡವನ್ನೇ ಭಾರತ ತೆಗೆದುಕೊಳ್ಳಲಿ ಎಂದು ಪಾಕ್ ಪತ್ರಕರ್ತ ನಜರಾನಾ ಗಫರ್ ಟ್ವೀಟ್ ಮಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಪಾಕಿಸ್ತಾನಕ್ಕೆ ಕೊಟ್ಬಿಡಿ.ಬೇಕಿದ್ರೆ ಇದಕ್ಕೆ...

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಇಂದು ಭಾರತ- ಶ್ರೀಲಂಕಾ ಮುಖಾಮುಖಿ

1 month ago

ಲಂಡನ್‍: ಚಾಂಪಿಯನ್ಸ್ ಟ್ರೋಫಿಯಲ್ಲಿ ಇವತ್ತು ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ. ಪಾಕಿಸ್ತಾನ ವಿರುದ್ಧ ದಾಖಲೆ ರನ್‍ಗಳಲ್ಲಿ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಇವತ್ತು ಲಂಕಾ ವಿರುದ್ಧ ಅಂಗಳಕ್ಕೆ ಇಳಿಯಲಿದೆ. ಪಾಕಿಸ್ತಾನ ವಿರುದ್ಧ ಗೆದ್ದ ಪಡೆಯನ್ನೇ ಕೊಹ್ಲಿ ಉಳಿಸಿಕೊಂಡಿದ್ದಾರೆ. ಇಂದು ನಡೆಯುವ ಪಂದ್ಯದಲ್ಲಿ...