Friday, 27th April 2018

Recent News

6 days ago

ಸಿದ್ದರಾಮಯ್ಯರಿಗೆ ಬನಶಂಕರಿ ಆಶೀರ್ವಾದ ದಕ್ಕಲ್ಲ ಅಂದ್ರು ಹೆಚ್‍ಡಿಕೆ

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ಆಶೀರ್ವಾದ ಸಿಕ್ಕಿಲ್ಲ. ಆದ್ದರಿಂದ ಬನಶಂಕರಿ ದೇವಿಯ ಆಶೀರ್ವಾದ ಪಡೆಯಲು ಬರುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದರು. ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬನಶಂಕರಿ ಆಶೀರ್ವಾದ ಪಡೆಯೋಕೆ ಬರುತ್ತಿದ್ದಾರೆ. ಆದರೆ ಬನಶಂಕರಿ ದೇವಿ ಆಶೀರ್ವಾದ ಕೂಡ ಸಿದ್ದರಾಮಯ್ಯಗೆ ದಕ್ಕೋದಿಲ್ಲ. ಬಾದಾಮಿ ಮತ್ತು ಚಾಮುಂಡೇಶ್ವರಿ ಎರಡು ಕ್ಷೇತ್ರದಲ್ಲಿ ಸಿಎಂಗೆ ಸೋಲು ಖಚಿತ ಎಂದರು. ಬಿಎಸ್ ವೈ ಮತ್ತು ಸಿದ್ದರಾಮಯ್ಯ ಮುಂದಿನ ಸಿಎಂ ನಾನೇ […]

1 week ago

ಪ್ರಚಾರದ ವೇಳೆ ಮಗನನ್ನು ನೆನೆದು ಭಾವುಕರಾದ ಸಿಎಂ

ಮೈಸೂರು: ವರುಣಾದಲ್ಲಿ ತಮ್ಮ ಮಗ ಡಾ. ಯತೀಂದ್ರ ಪರ ಪ್ರಚಾರ ಮಾಡ್ತಿರೋ ಸಿಎಂ ಸಿದ್ದರಾಮಯ್ಯ ಇಂದು ಭಾವುಕರಾದ್ರು. ನನ್ನ ಮಗ ರಾಕೇಶ್ ನೆನೆಪಾಗ್ತಿದ್ದಾನೆ. ಅವನಿದ್ದಿದ್ರೆ ಪ್ರಚಾರಕ್ಕೆ ಬರ್ತಿರಲಿಲ್ಲ. ಚಾಮುಂಡೇಶ್ವರಿ ಕ್ಷೇತ್ರವನ್ನು ಅವನೇ ನೋಡಿಕೊಳ್ಳುತ್ತಿದ್ದ. ಆದ್ರೆ ಮನುಷ್ಯ ಹುಟ್ಟಿದ ಮೇಲೆ ಸಾಯಲೇಬೇಕು. ಅವನು ಕಾಯಿಲೆ ಇತ್ತು, ಸತ್ತು ಹೋದ ಅಂತ ಮಗನನ್ನು ನೆನೆಪಿಸಿಕೊಂಡು ಕಣ್ಣೀರು ಹಾಕಿದ್ರು. ನಾನು...

ಸಿಎಂ ಸೋಲಿಸಲು ಎಲ್‍ಡಿಎನ್, ಜಿಎಲ್‍ಡಿಎನ್ ತಂತ್ರ ಹೆಣೆದ ಶ್ರೀನಿವಾಸ ಪ್ರಸಾದ್!

2 weeks ago

ಮೈಸೂರು: ನಂಜನಗೂಡು ಉಪಚುನಾವಣೆಯಲ್ಲಿ ಆಗಿರುವ ಸೋಲಿಗೆ ಸಿಎಂ ವಿರುದ್ಧ ಪ್ರತೀಕಾರವನ್ನು ತೀರಿಸಿಕೊಳ್ಳಲು ಮಾಜಿ ಸಚಿವ ಶ್ರೀನಿವಾಸಪ್ರಸಾದ್ ಚಾಮುಂಡೇಶ್ವರಿಯಲ್ಲಿ ಎಲ್‍ಡಿಎನ್ ಮತ್ತು ವರುಣಾ ಕ್ಷೇತ್ರದಲ್ಲಿ ಜಿಎಲ್‍ಡಿಎನ್ ತಂತ್ರವನ್ನು ಹೆಣೆದಿದ್ದಾರೆ. ಬಿಜೆಪಿಯ ಗೆಲುವಿಗೆ ವರುಣಾದಲ್ಲಿ ಲಿಂಗಾಯತ, ದಲಿತ, ನಾಯಕ(ಎಲ್‍ಡಿಎನ್) ಮತಗಳನ್ನು ಕ್ರೋಢೀಕರಿಸುವುದು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ...

ಸಿಎಂಗೆ ನಮ್ ವೋಟ್ ಎಂದಿದ್ದಕ್ಕೇ ವೀರಶೈವ ಮಹಾಸಭಾದಿಂದಲೇ ವಜಾ!

2 weeks ago

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಮ್ಮ ವೋಟ್ ಎಂದಿದ್ದ ಮೈಸೂರು ಜಿಲ್ಲಾ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್ ಅವರನ್ನು ಆಡಳಿತ ಮಂಡಳಿಯಿಂದಲೇ ವಜಾಗೊಳಿಸಲಾಗಿದೆ. ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್, ಸಂಘಟನಾ ಕಾರ್ಯದರ್ಶಿ ಟಿ.ಎಸ್. ಲೋಕೇಶ್, ಪದಾಧಿಕಾರಿಗಳಾದ ಸಿ.ಗುರುಸ್ವಾಮಿ, ಹಡಜನ ಚಂದ್ರಶೇಖರ್ ಅವರನ್ನು ಮಹಾಸಭಾದ...

ನಾನು ಪ್ರಚಾರ ಮಾಡದೇ ಇದ್ರೂ ಗೆಲ್ತೀನಿ – ಸಿಎಂಗೆ ಯಡಿಯೂರಪ್ಪ ತಿರುಗೇಟು

3 weeks ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರನ್ನು ಸೋಲಿಸಲು ನಾನು ಒಂದು ದಿನ ಕ್ಯಾಂಪೇನ್ ಮಾಡಿದ್ರೆ ಸಾಕು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಎಸ್‍ವೈ ತಿರುಗೇಟು ನೀಡಿದ್ದಾರೆ. ನಗರದ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಬಿಎಸ್‍ವೈ, ಎಚ್‍ಡಿಕೆಯನ್ನು ಸೋಲಿಸಲು ನಾನು ಒಂದು ದಿನ ಪ್ರಚಾರ ಮಾಡಿದ್ರೆ ಸಾಕು: ಸಿಎಂ

3 weeks ago

ಮೈಸೂರು: ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯನ್ನು ನಾನೂ ಸೋಲಿಸುತ್ತೇನೆ. ನನಗೂ ಆ ಶಕ್ತಿ ಇದೆ. ಅವರನ್ನ ಸೋಲಿಸಲು ನಾನೂ ಒಂದು ದಿನ ಕ್ಯಾಂಪೇನ್ ಮಾಡಿದರೆ ಸಾಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನನ್ನ ಸ್ಪರ್ಧೆ ಚಾಮುಂಡೇಶ್ವರಿಯಲ್ಲೇ, ಚಾಮುಂಡೇಶ್ವರಿಯಲ್ಲೇ, ಚಾಮುಂಡೇಶ್ವರಿಯಲ್ಲೇ ಎಂದು ಮೂರು ಬಾರಿ...

ವಿಜಯೇಂದ್ರ ಯಾಕೆ, ಅವರ ಅಪ್ಪ ಯಡಿಯೂರಪ್ಪ ಬಂದು ನಿಲ್ಲಲಿ: ಸಿಎಂ ಸಿದ್ದರಾಮಯ್ಯ

4 weeks ago

ಮೈಸೂರು: ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಯಾಕೆ ಅವರಪ್ಪ ಯಡಿಯೂರಪ್ಪ ಬೇಕಾದ್ರೆ ಬಂದು ಸ್ಪರ್ಧೆ ಮಾಡಲಿ ಅಂತಾ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಯಡಿಯೂರಪ್ಪಗೂ ವರುಣಾ ಕ್ಷೇತ್ರಕ್ಕೂ ಏನು ಸಂಬಂಧ? ಅವರು ಬಂದ ತಕ್ಷಣ ಜನರು ಓಡೋಡಿ ಬರುವದಿಲ್ಲ. ನನ್ನ ಮಗ ಬಂದು...

ಚಾಮುಂಡೇಶ್ವರಿಯಲ್ಲಿ ಸ್ಫರ್ಧಿಸಿ ಸಿಎಂರನ್ನು ಸೋಲಿಸುತ್ತೇನೆ – ಸಿದ್ದರಾಮಯ್ಯಗೆ ಸಿಟಿ ರವಿ ಸವಾಲ್

1 month ago

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಎದುರಿಸಲು ನಾನು ಸಿದ್ಧ. ಪಕ್ಷ ಅವಕಾಶ ನೀಡಿದ್ರೆ ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸುತ್ತೇನೆ ಎಂದು ಮಾಜಿ ಸಚಿವ ಬಿಜೆಪಿ ಶಾಸಕ ಸಿ.ಟಿ. ರವಿ ಹೇಳಿದ್ದಾರೆ. ಸಿಎಂ ಅವರು ಚಿಕ್ಕಮಗಳೂರಿಗೆ ಸಿಎಂ ಬಂದಿದ್ದ ಸಂದರ್ಭದಲ್ಲಿ...