Saturday, 20th January 2018

Recent News

2 hours ago

ಜಾತಿ-ಧರ್ಮ, ಮತಕ್ಕಿಂತ ಈ ಗ್ರಾಮದಲ್ಲಿ ಪಕ್ಷವೇ ಪ್ರತಿಷ್ಠೆ-ಪ್ರತ್ಯೇಕವಾಗಿ ನಡೆಯುತ್ತೆ ಪ್ರತಿ ಹಬ್ಬ, ಆಚರಣೆ

ಚಿಕ್ಕಬಳ್ಳಾಪುರ: ವಿವಿಧ ಭಾಷೆ, ಧರ್ಮ, ಜಾತಿ, ಮತ, ಪಂಥ ಗಳನ್ನು ಮೀರಿದ ಏಕತೆಯ ರೂಪವಾಗಿ ಭವ್ಯ ಭಾರತವನ್ನು ಕಾಣಬಹುದು. ಆದರೆ ಇತ್ತೀಚೆಗೆ ಜಾತಿ-ಜಾತಿ, ಧರ್ಮಗಳ ನಡುವೆಯೇ ರಾಜಕೀಯ ವ್ಯಕ್ತಿಗಳು ಕಿಚ್ಚು ಹಚ್ಚಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂತಹ ಘಟನೆಗೆ ಸ್ಪಷ್ಟ ಸಾಕ್ಷಿ ಎಂಬಂತೆ ಇಲ್ಲೊಂದು ಗ್ರಾಮದ ಜನರಿಗೆ ಜಾತಿ-ಧರ್ಮಗಳಿಗಿಂತ ರಾಜಕೀಯ ಪಕ್ಷವೇ ಶ್ರೇಷ್ಠವಾಗಿದೆ. ತಮ್ಮ ಒಣ ಪ್ರತಿಷ್ಠೆಗಾಗಿ ಗ್ರಾಮದ ದೇವರಿಗೆ ಪ್ರತ್ಯೇಕ ಪೂಜೆ ಪುನಸ್ಕಾರದಲ್ಲಿ ತೊಡಗಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹುಜಗೂರು ಗ್ರಾಮದಲ್ಲಿ ಇಂತಹ […]

6 days ago

ಇದು ನಿಜಕ್ಕೂ ಆತಂಕ..ಅಚ್ಚರಿ ನ್ಯೂಸ್- ಸೇಬು ತಿಂದ 11 ವರ್ಷದ ಬಾಲಕ ಸಾವು

ಚಿಕ್ಕಬಳ್ಳಾಪುರ: ಸೇಬು ತಿಂದ ಬಾಲಕ ಸಾವನ್ನಪ್ಪಿದ ವಿಚಿತ್ರ ಘಟನೆ ಚಿಕ್ಕಬಳ್ಳಾಪುರ ನಗರದ ಕೆಳಗಿನ ತೋಟ ಬಡಾವಣೆಯಲ್ಲಿ ನಡೆದಿದೆ. 6ನೇ ತರಗತಿ ವಿದ್ಯಾರ್ಥಿ ಆಸೀಫ್ (11) ಮೃತ ಬಾಲಕ. ಬಾಲಕ ಜ್ವರದಿಂದ ಬಳಲುತ್ತಿದ್ದಾಗ ಪೋಷಕರು ತಿನ್ನಲ್ಲು ಸೇಬು ಕೊಟ್ಟಿದ್ದರು. ಸೇಬು ತಿಂದ ಕೆಲ ಹೊತ್ತಿನಲ್ಲೇ ಆಸೀಫ್ ಗೆ ಉಸಿರಾಟದ ಸಮಸ್ಯೆ ಕಾಡುತ್ತಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ...

ಡಿಸಿ, ಎಸ್‍ಪಿ ಮನೆ ಪಕ್ಕದಲ್ಲೇ ಗಾಂಜಾ ಹೊಡೆದು ಗಲಾಟೆ- ಬಿಯರ್ ಬಾಟಲಿನಿಂದ ವ್ಯಕ್ತಿಯ ತಲೆಗೆ ಹೊಡೆದ್ರು

1 week ago

ಚಿಕ್ಕಬಳ್ಳಾಪುರ: ಡಿಸಿ, ಎಸ್‍ಪಿ ಮನೆಯ ಪಕ್ಕದಲ್ಲೇ ಗಾಂಜಾ ಹೊಡೆದು ಗಲಾಟೆ ಮಾಡಿದ ನಾಲ್ವರು, ವ್ಯಕ್ತಿಯೊರ್ವನ ತಲೆಗೆ ಬಿಯರ್ ಬಾಟಲಿನಿಂದ ಹೊಡೆದು ಕೊಲೆ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ದೀಪ್ತಿ ಅದಿತ್ಯಾ ಕಾನಡೆ ಹಾಗೂ ಎಸ್‍ಪಿ ಕಾರ್ತಿಕ್ ರೆಡ್ಡಿ...

ಪತ್ನಿ ಜೊತೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಪೊಲೀಸ್ ಠಾಣೆಗೆ ಓಡಿ ಬಂದ ಪತಿ

1 week ago

ಚಿಕ್ಕಬಳ್ಳಾಪುರ: ಪತ್ನಿಯ ಜೊತೆ ಜಗಳವಾಡಿದ್ದ ಪತಿಯೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಪೊಲೀಸ್ ಠಾಣೆಗೆ ಓಡಿ ಬಂದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದಲ್ಲಿ ನಡೆದಿದೆ. ನಗರ್ಲು ಗ್ರಾಮದ ರಘು ಎಂಬಾತ ಮದ್ಯದ ದಾಸನಾಗಿದ್ದು, ಬುಧವಾರ...

ದಲಿತ ಕುಟುಂಬಗಳಿಗೆ ಅನ್ನಭಾಗ್ಯ ಅಕ್ಕಿ ರದ್ದು- ಸೊಪ್ಪು ತಿಂದು ಕೊರೆಯುವ ಚಳಿಯಲ್ಲೂ ಪ್ರತಿಭಟನೆ

2 weeks ago

ಚಿಕ್ಕಬಳ್ಳಾಪುರ: ಅನ್ನಭಾಗ್ಯದ ಅಕ್ಕಿಗಾಗಿ ದಲಿತ ಸಮುದಾಯದ ಜನ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮ ತೊರೆದು ಬಂದು ಸೊಪ್ಪು ಸೆದೆ ತಿನ್ನುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚೌಡದೇನಹಳ್ಳಿಯ ದಲಿತರು ವಿನೂತನವಾಗಿ ಪ್ರತಿಭಟಿಸಿದ್ದಾರೆ. ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್...

ಈ ರೋಡಲ್ಲಿ ಡ್ಯೂಕ್ ಬೈಕ್ ಸವಾರರಿಗೆ ಸಖತ್ ಹೊಡೆತ ಗ್ಯಾರಂಟಿ- ಯಾಕೆ ಗೊತ್ತಾ? ಈ ಸ್ಟೋರಿ ಓದಿ

2 weeks ago

ಚಿಕ್ಕಬಳ್ಳಾಪುರ: ಡ್ಯೂಕ್ ಬೈಕ್ ಗೆ ಬಾಲಕಿ ಬಲಿಯಾದ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ಹೆದ್ದಾರಿಯಲ್ಲಿ ಸಾಗುತ್ತಿದ್ದ ಡ್ಯೂಕ್ ಬೈಕ್ ಸವಾರರನ್ನ ಅಡ್ಡಗಟ್ಟಿ ಥಳಿಸಿರೋ ವಿಡಿಯೋ ವೈರಲ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ರಾಷ್ಟ್ರೀಯ ಹೆದ್ದಾರಿ 7ರ ಬುಳ್ಳಹಳ್ಳಿ ಗೇಟ್ ಬಳಿ...

ಬೈಕ್ ಸವಾರನ ವೀಲ್ಹಿಂಗ್ ಹುಚ್ಚಿಗೆ 11 ವರ್ಷದ ಬಾಲಕಿ ಬಲಿ

2 weeks ago

ಚಿಕ್ಕಬಳ್ಳಾಪುರ: ಬೈಕ್ ಸವಾರನ ವೀಲ್ಹಿಂಗ್ ಹುಚ್ಚಿಗೆ 11 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ದೇವನಹಳ್ಳಿ ತಾಲೂಕಿನ ಅವತಿ ಬಳಿ ನಡೆದಿದೆ. ಬುಳ್ಳಹಳ್ಳಿಯ ವೇಣುಗೋಪಾಲ್ ಎಂಬುವರ ಮಗಳು ಅಂಜು ಮೃತ ಬಾಲಕಿ. ಬೆಂಗಳೂರು ಮೂಲದ ನಿಕಿತ್ ಸ್ನೇಹಿತರೊಂದಿಗೆ ಬೈಕ್ ರೇಸಿಂಗ್...

ಒಂಟಿ ಕಾಲಲ್ಲಿ 60ಮೀಟರ್ ಓಡಿ ವಿಶ್ವ ದಾಖಲೆ ಸೇರಿದ 10ರ ಪೋರ!

2 weeks ago

ಚಿಕ್ಕಬಳ್ಳಾಪುರ: ಮನಸ್ಸಿದ್ದರೆ ಮಾರ್ಗ. ಮನಸ್ಸು ಮಾಡಿದರೆ ಯಾವುದು ಅಸಾಧ್ಯವಲ್ಲ, ಅಂತೆಯೇ ಇಲ್ಲೊಬ್ಬ ಬಾಲಕ ಮನಸ್ಸು ಮಾಡಿ ಕಠಿಣ ದುರ್ವಾಸ್ ಆಸನ ಕಲಿತು ಒಂದು ಕಾಲನ್ನು ಬೆನ್ನಿಗೆ ತಾಗಿಸಿಕೊಂಡು ಮತ್ತೊಂದು ಕಾಲಲ್ಲಿ ಕೇವಲ ಒಂದು ನಿಮಿಷದಲ್ಲಿ 60 ಮೀಟರ್ ದೂರ ಓಡುವುದರ ಮೂಲಕ...