Friday, 22nd September 2017

Recent News

4 hours ago

ಸಿಎಂಗೆ ಓಪನ್ ಚಾಲೆಂಚ್ ಮಾಡಿ, ಸಚಿವರ ಬೆವರಳಿಸಿದ ವಿದ್ಯಾರ್ಥಿನಿ!

ಚಿತ್ರದುರ್ಗ: ಸಿಎಂ ಅವರಿಗೆ ಪ್ರತಿಕ್ಷಗಳು ಓಪನ್ ಚಾಲೆಂಚ್ ಹಾಕುವುದನ್ನು ನೋಡಿದ್ದೇವೆ. ಆದ್ರೆ ವಿದ್ಯಾರ್ಥಿನಿಯೊಬ್ಬಳು ಖಾಸಗಿ ಶಾಲೆಯನ್ನ ಬಿಟ್ಟು ಸರ್ಕಾರಿ ಶಾಲೆಗೆ ಸೇರೋದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಓಪನ್ ಚಾಲೆಂಜ್ ಹಾಕಿದ್ದಾಳೆ. ಚಿತ್ರದುರ್ಗದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಇದಕ್ಕೆ ಸಾಕ್ಷಿಯಾಯ್ತು. ವೇದಿಕೆಯಲ್ಲಿ ಸಚಿವ ಹೆಚ್.ಆಂಜನೇಯ ಸರ್ಕಾರಿ ಶಾಲೆಯಲ್ಲಿ ಓದಿವದರು ಸಂವಿಧಾನ ರಚಿಸಿದ್ದಾರೆ. ಸರ್.ಎಂ.ವಿಶ್ವೇಶ್ವರಯ್ಯ, ವಿಜ್ಞಾನಿ ಯು.ಆರ್. ರಾವ್ ಸೇರಿದಂತೆ ಹಲವು ಗಣ್ಯರು ಸರ್ಕಾರಿ ಶಾಲೆಯಲ್ಲಿ ಕಲಿತು ಮಾಡಿದ ಸಾಧನೆ ಬಗ್ಗೆ […]

7 hours ago

ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಕುರಿತು ಎಚ್ ಆಂಜನೇಯ ಪಾಠ!

ಚಿತ್ರದುರ್ಗ: ಮಕ್ಕಳೇ ಸಿಎಂ ಸಿದ್ದರಾಮಯ್ಯ ಯಾರು ಗೊತ್ತಾ? ಅವರು ಓದಿದ್ದು ಹೇಗೆ ಗೊತ್ತಾ.? ಅವರು ಒಂದು, ಎರಡು, ಮೂರು, ನಾಲ್ಕು ಓದಲೇ ಇಲ್ಲ. ಐದನೇ ಕ್ಲಾಸಿಗೆ ಹೋಗಿ ಬಿಎಸ್‍ಸಿ, ಎಲ್‍ಎಲ್‍ಬಿ ಮಾಡಿ ಈಗ ಮುಖ್ಯಮಂತ್ರಿ ಆಗಿದ್ದಾರೆ – ಇದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಆಂಜನೇಯ ಅವರು ಸಿಎಂ ಸಿದ್ದರಾಮಯ್ಯ ಕುರಿತು ಮಕ್ಕಳ ಮುಂದೆ...

ರಾಜ್ಯದ ಹಲವೆಡೆ ಧಾರಾಕಾರ ಮಳೆ- ತುಮಕೂರು, ಚಿತ್ರದುರ್ಗದಲ್ಲಿ ತುಂಬಿ ಹರಿದ ಕೆರೆ ಕಟ್ಟೆಗಳು

1 week ago

ಬಳ್ಳಾರಿ/ಚಿತ್ರದುರ್ಗ/ತುಮಕೂರು : ರಾಜ್ಯದ ಹಲವೆಡೆ ಗುರುವಾರ ರಾತ್ರಿ ಭಾರೀ ಮಳೆಯಾಗಿದೆ. ಸುಮಾರು 5 ಗಂಟೆಗಳ ಕಾಲ ಎಂದೂ ಸುರಿದಂತಹ ಮಳೆ ಗುರುವಾರ ರಾತ್ರಿ ಬಳ್ಳಾರಿಯಲ್ಲಿ ಸುರಿದಿದೆ. ನಗರದಲ್ಲಿ ಗುಡುಗು ಸಿಡಿಲು ಸಹಿತ ಧಾರಕಾರವಾಗಿ ಮಳೆ ಸುರಿದ ಪರಿಣಾಮ ಜಿಲ್ಲೆಯ ತಗ್ಗು ಪ್ರದೇಶದ...

ನಿಂತಿದ್ದ ಸರಕು ಲಾರಿಗೆ ಬಸ್ ಡಿಕ್ಕಿ: ಇಬ್ಬರ ದುರ್ಮರಣ, ಮೂವರಿಗೆ ಗಾಯ

1 week ago

ಚಿತ್ರದುರ್ಗ: ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದಿದೆ. ಸೂರತ್ ಮೂಲದ 30 ವರ್ಷದ ಅರುಣ್ ಹಾಗೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಣೇಕಲ್ ಗ್ರಾಮದ ನಿವಾಸಿ...

ನೇಣು ಬಿಗಿದುಕೊಂಡು ಶಿಕ್ಷಕಿ ಆತ್ಮಹತ್ಯೆ

1 week ago

ಚಿತ್ರದುರ್ಗ: ಎಸ್‍ಡಿಎಂಸಿ ಸದಸ್ಯ ಹಾಗೂ ಸಹ-ಶಿಕ್ಷಕರ ಕಿರುಕುಳ ಆರೋಪದಿಂದ ಮನನೊಂದ ಶಿಕ್ಷಕಿ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಅಕ್ಕಮಹಾದೇವಿ ಬಡಾವಣೆಯಲ್ಲಿ ನಡೆದಿದೆ. ದೇವಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯಶಿಕ್ಷಕಿ ತಿಪ್ಪೀರಮ್ಮ(46) ನೇಣಿಗೆ...

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆ

2 weeks ago

ಬೆಂಗಳೂರು: ಶನಿವಾರ ಸಂಜೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣದೇವ ಕೃಪೆ ತೋರಿದ್ದಾನೆ. ಇನ್ನೂ ಕೆಲವು ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಚಿಕ್ಕಬಳ್ಳಾಪುರ: ಜಿಲ್ಲೆ ಚಿಂತಾಮಣಿಯಲ್ಲಿ ವರುಣನ ಆರ್ಭಟ ಜೋರಾಗಿತ್ತು. ಚಿಂತಾಮಣಿ ನಗರದಲ್ಲಿ ಸಂಜೆಯಿಂದಲೂ ಬಿಟ್ಟು ಬಿಡದೆ ಮಳೆರಾಯ...

ಗಲಾಟೆ ವೇಳೆ ಗರ್ಭಿಣಿಯ ಹೊಟ್ಟೆಗೆ ಕಲ್ಲುಬಿದ್ದು ಗರ್ಭಪಾತ!

2 weeks ago

ಚಿತ್ರದುರ್ಗ: ಹಳೆ ದ್ವೇಷ ವೈಷಮ್ಯ ಹಿನ್ನಲೆಯಲ್ಲಿ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಗುರುವಾರ ರಾತ್ರಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹೊರವಲಯದ ಬಬ್ಬೂರು ಬೋವಿ ಕಾಲೋನಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗುರುವಾರ ರಾತ್ರಿ...

ಮಕ್ಕಳು, ಬಾಣಂತಿಯರಿಗೆ ನೆಲವೇ ಹಾಸಿಗೆ-ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ತಪ್ಪದ ಯಾತನೆ

2 weeks ago

ಚಿತ್ರದುರ್ಗ: ನಗರದ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ವೈದ್ಯರಿಂದ ಉತ್ತಮ ಚಿಕಿತ್ಸೆಯೇನೋ ಸಿಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾದರೆ ಮಾತ್ರ ಇಲ್ಲಿಯ ನರಕಯಾತನೆಯನ್ನು ಅನುಭವಿಸಬೇಕಾಗುತ್ತದೆ. ಬಾಣಂತಿಯರು ಮತ್ತು ಮಕ್ಕಳು ನೆಲದ ಮೇಲೆಯೇ ಮಲಗುವ ಪರಿಸ್ಥಿತಿಯಿದೆ. ಈ ಆಸ್ಪತ್ರೆಯಲ್ಲಿ ಸುಮಾರು 400 ಬೆಡ್‍ಗಳಿವೆ. ದಿನವೊಂದಕ್ಕೆ...