Monday, 19th February 2018

Recent News

1 week ago

ಕ್ರಿಸ್ ಗೇಲ್, ಅಜರುದ್ದೀನ್ ಸಾಧನೆಯನ್ನು ಹಿಂದಿಕ್ಕಿದ ಕೊಹ್ಲಿ

ಜೋಹನ್ಸ್ ಬರ್ಗ್: ಇಲ್ಲಿನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 75 ರನ್ ಸಿಡಿಸಿ ಏಕದಿನದಲ್ಲಿ 9,423 ರನ್ ಪೂರ್ಣಗೊಳಿಸಿದರು. ಈ ಮೂಲಕ ವಿಂಡಿಸ್ ಆಟಗಾರರ ಕ್ರಿಸ್ ಗೇಲ್ ಹಾಗೂ ಟೀಂ ಇಂಡಿಯಾ ಮಾಜಿ ನಾಯಕ ಅಜರುದ್ದೀನ್ ರನ್ನು ಹಿಂದಿಕ್ಕಿದ್ದಾರೆ. ವಿಶ್ವ ಕ್ರಿಕೆಟ್ ನಲ್ಲಿ ಏಕದಿನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಈಗ 16 ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಭಾರತದ ಪರ […]

3 weeks ago

ಕೊನೆಗೂ ಸೇಲಾದ ಗೇಲ್, ಉನಾದ್ಕತ್‍ಗೆ 11. 6 ಕೋಟಿ..!

ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಐಪಿಎಲ್‍ನ 11ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆಗೆ ಸಿಲಿಕಾನ್ ಸಿಟಿಯಲ್ಲಿ ತೆರೆ ಬಿದ್ದಿದೆ. ಕಳೆದೆರಡು ದಿನಗಳಿಂದ ಚರ್ಚೆಯಲ್ಲಿದ್ದ ದೈತ್ಯ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಎರಡನೇ ದಿನ ನಡೆದ ಮೂರನೇ ಬಾರಿಯ ಬಿಡ್ಡಿಂಗ್‍ನಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್‍ಗೆ ಸೇಲ್ ಆಗಿದ್ದಾರೆ. ಮೂಲ ಬೆಲೆ 2 ಕೋಟಿ ನಿಗದಿಯಾಗಿದ್ದ...

ಗೇಲ್ 10 ಸಾವಿರ ರನ್- ಹೋಟೆಲ್‍ನಲ್ಲಿ ಆರ್‍ಸಿಬಿ ಸಂಭ್ರಮಾಚರಣೆ ಹೀಗಿತ್ತು: ವಿಡಿಯೋ ನೋಡಿ

10 months ago

ರಾಜ್‍ಕೋಟ್‍: ಟಿ 20 ಕ್ರಿಕೆಟ್‍ನಲ್ಲಿ ವೆಸ್ಟ್ ಇಂಡೀಸ್‍ನ ಟಾಪ್ ಆಟಗಾರ, ಆರ್‍ಸಿಬಿಯ ಓಪನಿಂಗ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಐತಿಹಾಸಿಕ ಮೇಲಿಗಲ್ಲನ್ನು ಬರೆದಿದ್ದಾರೆ. ಚುಟುಕು ಕ್ರಿಕೆಟ್‍ನಲ್ಲಿ 10 ಸಾವಿರ ರನ್‍ಗಳ ಗಡಿಯನ್ನು ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕಿಗೆ ಗೇಲ್ ಈಗ ಪಾತ್ರರಾಗಿದ್ದಾರೆ....

ಮಂಗಳೂರಿನಲ್ಲಿ ಕ್ರಿಸ್ ಗೇಲ್ ಜೊತೆ ಸೆಲ್ಫೀಗೆ ಮುಗಿಬಿದ್ದ ಜನ!

1 year ago

ಮಂಗಳೂರು: ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕ್ರಿಸ್ ಗೇಲ್ ಭಾನುವಾರ ಮಂಗಳೂರಿಗೆ ಆಗಮಿಸಿದ್ರು. ಸ್ಮಿರ್ನ್ ಆಫ್ ಸಂಸ್ಥೆಯ ಹೊಸ ಉತ್ಪನ್ನ ಬಿಡುಗಡೆಗಾಗಿ ಮಂಗಳೂರಿನ ಜ್ಯೋತಿ ಸರ್ಕಲ್ ಬಳಿಯ ಬಲ್ಮಠದಲ್ಲಿರುವ ವೈನ್ ಗೇಟ್‍ಗೆ ಆಗಮಿಸಿದ ಸ್ಟಾರ್ ಆಟಗಾರ ಗೇಲ್‍ರನ್ನು ಮಂಗಳಾರತಿ...