Wednesday, 20th June 2018

Recent News

6 days ago

ಉಡುಪಿ ದನದ ವ್ಯಾಪಾರಿ ಹುಸೇನಬ್ಬ ಕೇಸ್ ಸಿಐಡಿಗೆ ಹಸ್ತಾಂತರ

ಉಡುಪಿ: ದನದ ವ್ಯಾಪಾರಿ ಹುಸೇನಬ್ಬ ಸಂಶಯಾಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ಒಪ್ಪಿಸಿದೆ. ಸಾವಿಗೆ ಹೊಣೆಯಾಗಿಸಿ ಎಸ್ಸೈ ಸಹಿತ ಮೂವರು ಪೊಲೀಸರ ಬಂಧನವಾಗಿತ್ತು. ಇದೀಗ ಪ್ರಕರಣ ಸಿಐಡಿ ಪೊಲೀಸರಿಗೆ ಹಸ್ತಾಂತರವಾಗಿದೆ. ಇನ್ನೆರಡು ದಿನಗಳಲ್ಲಿ ಸಿಐಡಿ ಅಧಿಕಾರಿಗಳು ಉಡುಪಿ ಮತ್ತು ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಲಿದ್ದಾರೆ. ಏನಿದು ಪ್ರಕರಣ? ಮೇ 30 ರಂದು ಉಡುಪಿಯ ಪೆರ್ಡೂರಿನಲ್ಲಿ ಹುಸೇನಬ್ಬ ಅವರ ಅನುಮಾನಾಸ್ಪದ ಸಾವು ಸಂಭವಿಸಿತ್ತು. ದಕ್ಷಿಣ ಕನ್ನಡ ಜಿಲ್ಲೆ ಜೋಕಟ್ಟೆಯ ದನದ ವ್ಯಾಪಾರಿ ಹುಸೇನಬ್ಬ ಕಳೆದ 35 ವರ್ಷಗಳಿಂದ […]

2 months ago

ವಿಕ್ರಂ ಇನ್ವೆಸ್ಟ್ ಮೆಂಟ್ ಕಂಪೆನಿಯ 200 ಕೋಟಿ ರೂ. ವಂಚನೆ ಕೇಸ್ ಸಿಐಡಿಗೆ ವರ್ಗಾವಣೆ

ಬೆಂಗಳೂರು: ವಿಕ್ರಂ ಇನ್ವೆಸ್ಟ್ ಮೆಂಟ್ ಕಂಪೆನಿಯ ಬಹುಕೋಟಿ ವಂಚನೆ ಕೇಸ್ ಈಗ ಸಿಐಡಿಗೆ ವರ್ಗಾವಣೆಯಾಗಿದೆ. ಸದ್ಯಕ್ಕೆ 300 ಕೋಟಿಯಷ್ಟು ವಂಚನೆ ಆಗಿದೆ ಅಂತ ಬನಶಂಕರಿ ಪೊಲೀಸರು ದಾಖಲೆ ನೀಡಿದ್ದರೂ. ಆದರೆ ಸಿಐಡಿ ಪೊಲೀಸರು ಸುಮಾರು 500 ಕೋಟಿ ರೂ. ಯಷ್ಟು ವಂಚನೆ ಆಗಿದೆ ಎಂದು ಶಂಕಿಸಿದ್ದಾರೆ. ವಿಕ್ರಂ ಇನ್ವೆಸ್ಟ್ ಮೆಂಟ್ ಕಂಪೆನಿಯ ಸಂಸ್ಥಾಪಕ ರಾಘವೇಂದ್ರ ಸುಮಾರು...

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಫುಲ್ ರಿಪೋರ್ಟ್ ನೀಡುವಂತೆ ಸಿಐಡಿಗೆ ಸಿಬಿಐ ಪತ್ರ

8 months ago

ಬೆಂಗಳೂರು: ಡಿವೈಎಸ್‍ಪಿ ಎಂಕೆ ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಸಿಐಡಿಗೆ ಸಿಬಿಐ ನಿರ್ದೇಶಕರು ಪತ್ರ ಬರೆದಿದ್ದಾರೆ. ಸಿಬಿಐ ಬರೆದಿರೋ ಈ ಪತ್ರ ಇತ್ತೀಚೆಗಷ್ಟೇ ಸಿಐಡಿ ಡಿಜಿಪಿ ಕಿಶೋರ್ ಚಂದ್ರ ಅವರ ಕೈ ಸೇರಿದೆ. ಪತ್ರದಲ್ಲಿ ಚೆನೈನ...

ಇಂದ್ರಜಿತ್, ಗೌರಿ ಲಂಕೇಶ್ ಬಗ್ಗೆ ದೊರೆಸ್ವಾಮಿ ಹೇಳಿದ್ದು ಹೀಗೆ

10 months ago

ಬೆಂಗಳೂರು: ಇಂದ್ರಜಿತ್ ಮತ್ತು ಗೌರಿ ಲಂಕೇಶ್ ನಡುವೆ ಹೆಚ್ಚು ಆಪ್ತತೆ ಇರಲಿಲ್ಲ. ಹೀಗಾಗಿ ಆದರ ಬಗ್ಗೆ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಹೇಳಿದ್ದಾರೆ. ಇಂದ್ರಜಿತ್ ಅವರು ನಕ್ಸಲೈಟ್ ಬೆದರಿಕೆ ಇತ್ತು ಎಂದು ಹೇಳಿದ್ದಾರೆ. ಅದರ...

ಗಣಪತಿ ಕೇಸ್‍ನಲ್ಲಿ ಸಾಕ್ಷ್ಯ ಇದ್ರೆ ತೋರಿಸಲಿ: ಬಿಜೆಪಿಗೆ ಜಾರ್ಜ್ ಸವಾಲು

10 months ago

ಬೆಂಗಳೂರು: ಬಿಜೆಪಿಯವರು ಸುಳ್ಳು ಹೇಳುವುದನ್ನು ತಮ್ಮ ಕಸುಬಾಗಿ ಮಾಡಿಕೊಂಡಿದ್ದು, ದೊಡ್ಡ ಮಟ್ಟದಲ್ಲಿ ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಕೆಜೆ ಜಾರ್ಜ್ ತಿರುಗೇಟು ನೀಡಿದ್ದಾರೆ. ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ರಾಜೀನಾಮೆ ನೀಡಬೇಕೆಂಬ ಬಿಜೆಪಿ ಆಗ್ರಹಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಡಿವೈಎಸ್ಪಿ...

ಖಾಸ್ನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಟ್ವಿಸ್ಟ್- ಜನಸಾಮಾನ್ಯರಿಗೆ ವಂಚಿಸಿ ಸಿನಿಮಾಕ್ಕೆ ದುಡ್ಡು

1 year ago

– ಸ್ಟಾರ್‍ಗಳ ಬೆನ್ನು ಬೀಳಲಿದ್ದಾರೆ ಪೊಲೀಸರು ಬೆಂಗಳೂರು: ಜನರಿಗೆ ಕೋಟ್ಯಂತರ ರೂ. ಹಣ ವಂಚಿಸಿದ್ದ, ಸದ್ಯ ಸಿಐಡಿ ಪೊಲೀಸರ ವಶದಲ್ಲಿರುವ ಹುಬ್ಬಳ್ಳಿಯ ಖಾಸ್ನೀಸ್ ಸಹೋದರರು ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳನ್ನು ಹೊರಹಾಕಿದ್ದಾರೆ. ಹರ್ಷ ಎಂಟರ್‍ಟೈನ್ಮೆಂಟ್ ಸಂಸ್ಥೆ ಹೆಸರಲ್ಲಿ ಸಿನಿಮಾ ನಿರ್ಮಾಣ ಮಾಡುವ...

ಫೇಸ್‍ಬುಕ್ ಚಟಕ್ಕೆ ಬಿದ್ದ ಮಗನಿಂದ ಪೋಷಕರ ಮಾನ ಹರಾಜು!

1 year ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು ಫೇಸ್‍ಬುಕ್ ಚಟಕ್ಕೆ ಬಿದ್ದ ಮಗನಿಂದ ಪೋಷಕರ ಮಾನ ಹರಾಜಾಗಿದೆ. 13 ವರ್ಷದ ಮಗ ಫೇಸ್‍ಬುಕ್‍ನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿದ್ದ. ಇದಾದ ಬಳಿಕ `ತೇಜಲ್ ಪಟೇಲ್’ ಹೆಸರಿನ ಖಾತೆಯಿಂದ ಈತನಿಗೆ ಫ್ರೆಂಡ್ ರಿಕ್ವೆಸ್ಟ್...

ರಾಸಲೀಲೆ ಪ್ರಕರಣ: ಮಾಜಿ ಸಚಿವ ಹೆಚ್‍ವೈ ಮೇಟಿಗೆ ಕ್ಲೀನ್ ಚಿಟ್?

1 year ago

ಬೆಂಗಳೂರು: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‍ವೈ ಮೇಟಿ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡುವ ಸಾಧ್ಯತೆಯಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಿಐಡಿಯಿಂದ ತನಿಖೆಗೆ ಆದೇಶಿಸಿತ್ತು. ತನಿಖೆ ಕೈಗೆತ್ತಿಕೊಂಡ ಸಿಐಡಿಗೆ ಯಾರಿಂದಲೂ ಮೇಟಿ ಅವರ ವಿರುದ್ಧ ದೂರು ಬಂದಿರಲಿಲ್ಲ. ರಾಸಲೀಲೆಯಲ್ಲಿ...