Wednesday, 22nd November 2017

Recent News

1 week ago

ಗಣಪತಿ ಕೇಸ್: ಕಾಟಾಚಾರದ ಸಿಐಡಿ ತನಿಖೆಗೆ ಸಿಕ್ತು ಪುರಾವೆ-ಸಿಬಿಐ ತನಿಖೆ ವೇಳೆ ಪತ್ತೆ ಆಯ್ತು ಗುಂಡು

ಮಡಿಕೇರಿ: ಡಿವೈಎಸ್‍ಪಿ ಗಣಪತಿ ಸಾವಿನ ಪ್ರಕರಣವನ್ನು ಕಾಟಾಚಾರಕ್ಕೆ ಸಿಐಡಿ ನಡೆಸಿದೆ ಎನ್ನುವ ಆರೋಪಕ್ಕೆ ಪುರಾವೆ ಎಂಬಂತೆ ಇಂದು ಸಿಬಿಐಯ ಆರಂಭಿಕ ತನಿಖೆ ವೇಳೆ ಲಾಡ್ಜ್ ನಲ್ಲಿ ಗುಂಡು ಪತ್ತೆಯಾಗಿದೆ. ಚೆನ್ನೈನಿಂದ ಮಡಿಕೇರಿಗೆ ಆಗಮಿಸಿರುವ ಸಿಬಿಐ ತಂಡ ಗಣಪತಿ ಶವ ಪತ್ತೆಯಾದ ವಿನಾಯಕ ಲಾಡ್ಜ್ ನಲ್ಲಿ ಮಂಗಳವಾರ ಪರಿಶೀಲನೆ ನಡೆಸಿತು. ಒಟ್ಟು 10 ಮಂದಿ ಸಿಬಿಐ ಅಧಿಕಾರಿಗಳು ಮಡಿಕೇರಿಗೆ ಆಗಮಿಸಿದ್ದು, ಗಣಪತಿ ಅವರ ಶವ ಪತ್ತೆಯಾಗಿದ್ದ 315ನೇ ಸಂಖ್ಯೆಯ ಕೊಠಡಿಯನ್ನು ಪರಿಶೀಲನೆ ನಡೆಸಿದಾಗ ಒಂದು ಗುಂಡು ಪತ್ತೆಯಾಗಿದೆ. ಪೊಲೀಸ್ ಅಧಿಕಾರಿಗಳು, […]

1 month ago

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಫುಲ್ ರಿಪೋರ್ಟ್ ನೀಡುವಂತೆ ಸಿಐಡಿಗೆ ಸಿಬಿಐ ಪತ್ರ

ಬೆಂಗಳೂರು: ಡಿವೈಎಸ್‍ಪಿ ಎಂಕೆ ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಸಿಐಡಿಗೆ ಸಿಬಿಐ ನಿರ್ದೇಶಕರು ಪತ್ರ ಬರೆದಿದ್ದಾರೆ. ಸಿಬಿಐ ಬರೆದಿರೋ ಈ ಪತ್ರ ಇತ್ತೀಚೆಗಷ್ಟೇ ಸಿಐಡಿ ಡಿಜಿಪಿ ಕಿಶೋರ್ ಚಂದ್ರ ಅವರ ಕೈ ಸೇರಿದೆ. ಪತ್ರದಲ್ಲಿ ಚೆನೈನ ಸಿಬಿಐ ವಿಶೇಷ ಅಪರಾಧ ವಿಭಾಗಕ್ಕೆ ಕಡತಗಳನ್ನು ಹಸ್ತಾಂತರಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ...

ಖಾಸ್ನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಟ್ವಿಸ್ಟ್- ಜನಸಾಮಾನ್ಯರಿಗೆ ವಂಚಿಸಿ ಸಿನಿಮಾಕ್ಕೆ ದುಡ್ಡು

6 months ago

– ಸ್ಟಾರ್‍ಗಳ ಬೆನ್ನು ಬೀಳಲಿದ್ದಾರೆ ಪೊಲೀಸರು ಬೆಂಗಳೂರು: ಜನರಿಗೆ ಕೋಟ್ಯಂತರ ರೂ. ಹಣ ವಂಚಿಸಿದ್ದ, ಸದ್ಯ ಸಿಐಡಿ ಪೊಲೀಸರ ವಶದಲ್ಲಿರುವ ಹುಬ್ಬಳ್ಳಿಯ ಖಾಸ್ನೀಸ್ ಸಹೋದರರು ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳನ್ನು ಹೊರಹಾಕಿದ್ದಾರೆ. ಹರ್ಷ ಎಂಟರ್‍ಟೈನ್ಮೆಂಟ್ ಸಂಸ್ಥೆ ಹೆಸರಲ್ಲಿ ಸಿನಿಮಾ ನಿರ್ಮಾಣ ಮಾಡುವ...

ಫೇಸ್‍ಬುಕ್ ಚಟಕ್ಕೆ ಬಿದ್ದ ಮಗನಿಂದ ಪೋಷಕರ ಮಾನ ಹರಾಜು!

6 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು ಫೇಸ್‍ಬುಕ್ ಚಟಕ್ಕೆ ಬಿದ್ದ ಮಗನಿಂದ ಪೋಷಕರ ಮಾನ ಹರಾಜಾಗಿದೆ. 13 ವರ್ಷದ ಮಗ ಫೇಸ್‍ಬುಕ್‍ನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿದ್ದ. ಇದಾದ ಬಳಿಕ `ತೇಜಲ್ ಪಟೇಲ್’ ಹೆಸರಿನ ಖಾತೆಯಿಂದ ಈತನಿಗೆ ಫ್ರೆಂಡ್ ರಿಕ್ವೆಸ್ಟ್...

ರಾಸಲೀಲೆ ಪ್ರಕರಣ: ಮಾಜಿ ಸಚಿವ ಹೆಚ್‍ವೈ ಮೇಟಿಗೆ ಕ್ಲೀನ್ ಚಿಟ್?

7 months ago

ಬೆಂಗಳೂರು: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‍ವೈ ಮೇಟಿ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡುವ ಸಾಧ್ಯತೆಯಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಿಐಡಿಯಿಂದ ತನಿಖೆಗೆ ಆದೇಶಿಸಿತ್ತು. ತನಿಖೆ ಕೈಗೆತ್ತಿಕೊಂಡ ಸಿಐಡಿಗೆ ಯಾರಿಂದಲೂ ಮೇಟಿ ಅವರ ವಿರುದ್ಧ ದೂರು ಬಂದಿರಲಿಲ್ಲ. ರಾಸಲೀಲೆಯಲ್ಲಿ...

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್ ರೀ ಓಪನ್

8 months ago

– ಸಿಐಡಿಯಿಂದ ಎಫ್‍ಎಸ್‍ಎಲ್ ವರದಿ ಸಲ್ಲಿಕೆ ಮಡಿಕೇರಿ: ಓರ್ವ ಸಚಿವರು ಹಾಗು ಇಬ್ಬರು ಅಧಿಕಾರಿಗಳು ತಮಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂದು ಆರೋಪಿಸಿ ಹೇಳಿಕೆ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಸಿಐಡಿಯಿಂದ ಬಿ ರಿಪೋರ್ಟ್, ಹೈಕೋರ್ಟ್ ನಲ್ಲಿಯೂ...

ಅಶ್ಲೀಲ ಫೋಟೋ ವೀಕ್ಷಣೆ ಪ್ರಕರಣ- ಸಿಐಡಿಯಿಂದ ತನ್ವೀರ್ ಸೇಠ್‍ಗೆ ಕ್ಲೀನ್‍ಚಿಟ್

9 months ago

ಬೆಂಗಳೂರು: ಟಿಪ್ಪುಸುಲ್ತಾನ್ ಜಯಂತಿ ಕಾರ್ಯಕ್ರಮದಂದು ಆಶ್ಲೀಲ ವಿಡಿಯೋ ನೋಡಿ ಸಿಕ್ಕಿ ಬಿದ್ದಿದ್ದ ಪ್ರಕರಣದಲ್ಲಿ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರಿಗೆ ಸಿಐಡಿ ಅಧಿಕಾರಿಗಳು ಕ್ಲೀನ್‍ಚಿಟ್ ನೀಡಿದ್ದಾರೆ. ನವೆಂಬರ್ 10 2016 ರಂದು ರಾಯಚೂರಿನಲ್ಲಿ ಸರ್ಕಾರ ಆಯೋಜಿಸಿದ್ದ ಟಿಪ್ಪು ಸುಲ್ತಾನ್ ಜಯಂತಿ ದಿನ...

ಬ್ಲಾಕ್‍ಮೇಲ್ ಕೇಸ್: ಪ್ರೇಮಲತಾ ದಂಪತಿಗೆ ಕ್ಲೀನ್‍ಚಿಟ್

9 months ago

ಕಾರವಾರ: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ಬ್ಲಾಕ್ ಮೇಲ್ ಕೇಸ್‍ನಲ್ಲಿ ಪ್ರೇಮಲತಾ ದಂಪತಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಬ್ಲಾಕ್‍ಮೇಲ್ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿರುವ ಜಿಎಂಎಫ್‍ಸಿ ನ್ಯಾಯಾಲಯಕ್ಕೆ...