Sunday, 21st January 2018

10 hours ago

ಪದ್ಮಾವತ್‍ಗೆ ವಿರೋಧ – ಜನವರಿ 25 ರಂದು ಭಾರತ ಬಂದ್‍ಗೆ ಕರೆ ನೀಡಿದ ಕರ್ಣಿಸೇನಾ

ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹು ವಿವಾದಿತ ‘ಪದ್ಮಾವತ್’ ಚಿತ್ರ ಜನವರಿ 25 ರಂದು ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾ ಬಿಡುಗಡೆಗೆ ರಜಪೂತ ಕರ್ಣಿಸೇನಾ ವಿರೋಧ ವ್ಯಕ್ತಪಡಿಸಿ ಪದ್ಮಾವತ್ ಬಿಡುಗಡೆ ದಿನದಂದು ಭಾರತ್ ಬಂದ್ ಗೆ ಕರೆ ನೀಡಿದೆ. ಪ್ರಸ್ತುತ ಸಿನಿಮಾ ಬಿಡುಗಡೆಗೆ ನಿರ್ಧರಿಸಿದ್ದ ಜನವರಿ 25 ರಂದು ದೇಶವ್ಯಾಪ್ತಿ ಬಂದ್ ಗೆ ಕರೆ ನೀಡಲು ಕರ್ಣಿ ಸೇನಾ ನಿರ್ಧರಿಸದೆ. ಬಂದ್ ಯಶಸ್ವಿ ಮಾಡುವುದಾಗಿ ಕರ್ಣಿಸೇನಾ ಮುಖ್ಯಸ್ಥ ಲೋಕೇಂದ್ರ ಸಿಂಗ್ ಕಲ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ರಾಜಪೂತ […]

14 hours ago

ಬದಲಾಯ್ತು ಘೂಮರ್ ಸಾಂಗ್-ಮರೆಯಾಯ್ತು ದೀಪಿಕಾ ಸೊಂಟ

ಮುಂಬೈ: ದೇಶಾದ್ಯಂತ ಸುದ್ದಿಯಾಗಿದ್ದ ಬಾಲಿವುಡ್‍ನ `ಪದ್ಮಾವತ್’ ಸಿನಿಮಾ ಜನವರಿ 25ರಂದು ಬಿಡುಗಡೆಗೊಳ್ಳಲು ಸಿದ್ಧವಾಗಿದೆ. ಪದ್ಮಾವತ್ ರಿಲೀಸ್‍ಗೆ ಭಾರೀ ವಿರೋಧ ವ್ಯಕ್ತವಾಗುತ್ತಲೇ ಸೆನ್ಸಾರ್ ಮಂಡಳಿಯ ಸಲಹೆ ಮೇರೆಗೆ ಚಿತ್ರದಲ್ಲಿ ಟೈಟಲ್ ಸೇರಿದಂತೆ ಹಲವು ಬದಲಾವಣೆಗಳನ್ನು ತರಲಾಗಿದೆ. ಚಿತ್ರದ ಪ್ರಮುಖ ಹಾಡು ಘೂಮರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಚಿತ್ರತಂಡ ಮತ್ತೊಂದು ಬದಲಾವಣೆಗೊಂಡ ಘೂಮರ್ ಸಾಂಗ್ ಯುಟ್ಯೂಬ್‍ನಲ್ಲಿ ಅಪ್ಲೋಡ್...

ಉಪೇಂದ್ರ ರಾಜಕೀಯ ಪ್ರವೇಶಕ್ಕೆ ಕಾಶಿನಾಥ್ ಅಂದು ಹೀಗೆ ಹೇಳಿದ್ರು

3 days ago

ಬೆಂಗಳೂರು: ಕೆಲವು ದಿನಗಳ ಹಿಂದೆ ಶಿಷ್ಯ, ನಟರಾಗಿರುವ ಉಪೇಂದ್ರ ರಾಜಕೀಯ ಪ್ರವೇಶಿಸಿದ್ದಾಗ ಪ್ರತಿಕ್ರಿಯಿಸಿದ ಕಾಶಿನಾಥ್, ಪ್ರಯತ್ನ ಭಿನ್ನವಾಗಿದ್ದು ಯಾವುದಕ್ಕೂ ಹೆದರಬೇಡ. ಸೋಲು-ಗೆಲುವು ಬಗ್ಗೆ ಚಿಂತಿಸಿರಬಾರದು, ನಮ್ಮ ಕೆಲಸದ ಫಲಾಪೇಕ್ಷವನ್ನು ದೇವರಿಗೆ ಬಿಟ್ಟು ಮುನ್ನುಗ್ಗುತ್ತಿರಬೇಕು. ಮುಂದಿನ ದಿನಗಳಲ್ಲಿ ನಿನ್ನ ಆಲೋಚನೆಗಳಿಗೆ ಬೆಂಬಲ ಸಿಗುತ್ತದೆ...

‘ಅನುಭವ’ ನೋಡೋದಕ್ಕೆ 6ನೇ ವಾರದ ನಂತ್ರ ಥಿಯೇಟರ್‍ನಲ್ಲಿ ಮಹಿಳೆಯರೇ ಜಾಸ್ತಿ ಬಂದಿದ್ರು: ಕಾಶಿನಾಥ್

3 days ago

ಬೆಂಗಳೂರು: ಮೊದಲ ಬಾರಿಗೆ `ಅನುಭವ’ ಸಿನಿಮಾ ರಿಲೀಸ್ ಬಳಿಕ ಥಿಯೇಟರ್‍ಗೆ ಯಾವ ಮಹಿಳೆ, ಹುಡುಗಿಯರು ಬಂದು ನೋಡಲ್ಲಾ ಅಂತಾ ತುಂಬಾ ಜನ ಹೇಳಿದ್ರು. ಆದರೆ ಸಿನಿಮಾ ತೆರೆಕಂಡ 6ನೇ ವಾರಕ್ಕೆ ಕೈಲಾಶ್ ಥಿಯೇಟರ್‍ನಲ್ಲಿ ಶೇ.80 ರಷ್ಟು ಜನ ಮಹಿಳೆಯರೇ ಇದ್ರು ಅಂತಾ...

ಕಾಶಿನಾಥ್ ನಿಧನ- ಅಂತಿಮ ದರ್ಶನ ಪಡೆದ ನಟ ದರ್ಶನ್

3 days ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ನಟ ದರ್ಶನ್, ಉಪೇಂದ್ರ, ಶಿವರಾಜ್‍ಕುಮಾರ್, ಸುದೀಪ್, ತರುಣ್ ಸುಧೀರ್, ವಿ. ಮನೋಹರ್, ಬಿಗ್‍ಬಾಸ್ ಪ್ರಥಮ್, ಸೇರಿದಂತೆ ಹಲವಾರು ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದಿದ್ದಾರೆ. ನಟ ದರ್ಶನ್ ಕಾಶಿನಾಥ್ ಅವರ ಮನೆಗೆ...

ಕಾಶಿನಾಥ್ ನನ್ನ ಪಾಲಿನ ದೇವರು: ಉಪೇಂದ್ರ

3 days ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಅಗಲಿಕೆಯ ಬಗ್ಗೆ ಅವರ ಶಿಷ್ಯ ನಟ ಉಪೇಂದ್ರ ಸಂತಾಪ ಸೂಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಶಾಕಿಂಗ್ ಅಂತಾ ಹೇಳಬಹುದು. ಇಷ್ಟು ಬೇಗ ನಮ್ಮಲ್ಲೆರನ್ನು ಬಿಟ್ಟು ಹೋಗುತ್ತಾರೆ ಅಂತಾ ಅಂದುಕೊಂಡಿರಲಿಲ್ಲ. ನನಗೆ ಅವರಿಗೆ ಉಷಾರಿಲ್ಲ...

ಕಾಶಿನಾಥ್ ಒಬ್ಬ ಲೆಜೆಂಡ್, ಕಾಶಿನಾಥ್ ಸಿನಿಮಾಗಳು ಅಂದ್ರೆನೇ ಬ್ರಾಂಡ್- ಶಿವರಾಜ್‍ಕುಮಾರ್

3 days ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶೀನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನಟ ಶಿವರಾಜ್‍ಕುಮಾರ್ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಇದೇ ವೇಳೆ ಮಾತನಾಡಿದ ಅವರು, ಕಾಶೀನಾಥ್ ನಿಧನ ಸುದ್ದಿಕೇಳಿ ತುಂಬ ನೋವಾಯ್ತು. ಕಾಶಿನಾಥ್ ಒಬ್ಬ ಲೆಜೆಂಡ್. ಕಾಶಿನಾಥ್ ಸಿನಿಮಾಗಳು ಅಂದ್ರೆನೇ...

ಕಾಶಿನಾಥ್ ವಿಧಿವಶ- ನಟ ಉಪೇಂದ್ರ, ಸುದೀಪ್, ಶಿವರಾಜ್‍ಕುಮಾರ್ ಸೇರಿದಂತೆ ಕಲಾವಿದರಿಂದ ಅಂತಿಮ ದರ್ಶನ

3 days ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ನಟ ಉಪೇಂದ್ರ, ಶಿವರಾಜ್‍ಕುಮಾರ್, ಸುದೀಪ್, ತರುಣ್ ಸುಧೀರ್, ವಿ. ಮನೋಹರ್, ಬಿಗ್‍ಬಾಸ್ ಪ್ರಥಮ್, ಸೇರಿದಂತೆ ಹಲವಾರು ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದಿದ್ದಾರೆ. 2 ದಿನಗಳ ಹಿಂದೆ ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್...