Friday, 19th January 2018

Recent News

2 days ago

ಮುಲಾಜಿಲ್ಲದೇ ಗೂಂಡಾ ಕಾಯ್ದೆ ಹಾಕಿ ಕ್ರಮ ಕೈಗೊಳ್ಳಿ: ಪೊಲೀಸರಿಗೆ ಸಿಎಂ ಸೂಚನೆ

ಬೆಂಗಳೂರು: ಕಾನೂನು ಸುವ್ಯವಸ್ಥೆ ಕುಸಿಯುತ್ತಿರುವ ಆರೋಪದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ  ಜೊತೆ  ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಕೋಮುವಾದಿಗಳು ಯಾವುದೇ ಸಂಘಟನೆಯವರೇ ಆದ್ರೂ ಮುಲಾಜಿಲ್ಲದೇ ಗೂಂಡಾ ಕಾಯ್ದೆ ಹಾಕಿ ಕ್ರಮ ಕೈಗೊಳ್ಳಿ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳಿ ಎಂದಿದ್ದಾರೆ. ಚುನಾವಣೆ ನಡೆಯುವ ಮುಂದಿನ ಮೂರು ತಿಂಗಳು ಸವಾಲು ಆಗಿದೆ. ಹೀಗಾಗಿ ಕಾನೂನು ಸುವ್ಯವಸ್ಥೆ ಬಗ್ಗೆ ಎಚ್ಚರವಹಿಸಿ ಅಂತ […]

6 days ago

ಅಧಿಕಾರಕ್ಕೆ ಬಂದ ಕೂಡಲೇ ಸಿದ್ದರಾಮಯ್ಯ ಸರ್ಕಾರದ ಹಗರಣ ಬಯಲಿಗೆ: ಯಡಿಯೂರಪ್ಪ ಶಪಥ

ಕೋಲಾರ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ವಿರುದ್ಧದ ಹಗರಣಗಳನ್ನು ಬಯಲಿಗೆಳೆಯದಿದ್ದರೆ ನನ್ನ ಹೆಸರು ಯಡಿಯೂರಪ್ಪನೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದಲ್ಲಿ ಆಯೋಜನೆ ಮಾಡಲಾಗಿದ್ದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಬಿಎಸ್‍ವೈ, ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಚಾರ್ಜ್ ಶೀಟ್ ಸಿದ್ಧಮಾಡುತ್ತಿದ್ದೇವೆ, ನಾವು ಅಧಿಕಾರಕ್ಕೆ ಬಂದ...

ಕಾಚರಕನಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನೇ ಇಲ್ಲ, ಆದ್ರೂ ಆಹಾರ ಪೂರೈಕೆ ಆಗ್ತಿದ್ಯಂತೆ!- ಸಚಿವ ಜಾರ್ಜ್ ಕ್ಷೇತ್ರದಲ್ಲಿ ಭಾರೀ ಅಕ್ರಮ

1 week ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಕೂಡಾ ಒಂದು. ಬೆಂಗಳೂರಿಗೆ ಸೀಮಿತವಾಗಿದ್ದ ಈ ಯೋಜನೆ ಚುನಾವಣೆ ಹೊತ್ತಲ್ಲಿ ಜಿಲ್ಲಾ ಕೇಂದ್ರಗಳು, ತಾಲೂಕು ಕೇಂದ್ರಗಳಿಗೂ ವಿಸ್ತರಣೆಗೊಳ್ಳುತ್ತಿದೆ. ಆದ್ರೆ ಬಡವರ ಹೊಟ್ಟೆ ತುಂಬಿಸಬೇಕಿದ್ದ ಯೋಜನೆಯಲ್ಲಿ ಆರಂಭದಲ್ಲೇ ಹಗರಣ ನಡೆದಿರೋದು...

ಬಿಜೆಪಿಯವರು ಉಗ್ರರು ಎಂದು ಹೇಳಿಕೆ ನೀಡಿ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

1 week ago

ಬೆಂಗಳೂರು: ಎಸಿಬಿ-ಕೇಸ್ ಪಾಲಿಟಿಕ್ಸ್, ಫೋನ್ ಟ್ಯಾಪಿಂಗ್ ಪಾಲಿಟಿಕ್ಸ್, ಮರ್ಡರ್ ಪಾಲಿಟಿಕ್ಸ್, ಹಿಂದೂ ಪಾಲಿಟಿಕ್ಸ್ ಎಲ್ಲಾ ಆಯ್ತು. ಈಗ ಟೆರರ್ ಪಾಲಿಟಿಕ್ಸ್ ಆರಂಭವಾಗಿದೆ. ಬಿಜೆಪಿ – ಆರ್ ಎಸ್ ಎಸ್ ನವರು ಉಗ್ರಗಾಮಿಗಳು ಎಂದು ಬುಧವಾರ ಚಾಮರಾಜನಗರದ ನಾಗವಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು...

ಸಿಎಂ, ಗುಂಡೂರಾವ್ ಕ್ಷಮೆ ಕೇಳದೇ ಇದ್ರೆ ನಾಳೆಯಿಂದ ಜೈಲ್ ಭರೋ: ಶೋಭಾ ಕರಂದ್ಲಾಜೆ

1 week ago

ಬೆಂಗಳೂರು: ದೇಶದಲ್ಲಿ ಉಗ್ರರನ್ನು ಬೆಳೆಸಿದ್ದು ರಾಷ್ಟ್ರೀಯ ಕಾಂಗ್ರೆಸ್. ಈಗ ಕರ್ನಾಟಕದಲ್ಲಿಯೂ ಅಶಾಂತಿ ವಾತಾವರಣವನ್ನು ಸೃಷ್ಟಿಸಲು ದೇಶದ್ರೋಹಿ ಸಂಘಟನೆಗಳ ಜೊತೆ ಸೇರಿ ಉಗ್ರವಾದವನ್ನು ಬೆಳೆಸುತ್ತಿದೆ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಜೆಡಿಎಸ್ ಮುಖಂಡ ಎಂಸಿ ನಾಣಯ್ಯ ಕಾಂಗ್ರೆಸ್ ಸೇರ್ತಾರಾ? – ಸಿಎಂ ಭೇಟಿ ವೇಳೆ ಆಗಿದ್ದೇನು?

1 week ago

ಮಡಿಕೇರಿ: ಜೆಡಿಎಸ್ ಮುಖಂಡ, ಮಾಜಿ ಸಚಿವ ಎಂಸಿ ನಾಣಯ್ಯ ಕಾಂಗ್ರೆಸ್ ಪಕ್ಷ ಸೇರ್ತಾರಾ…? ಸಿದ್ದರಾಮಯ್ಯ ಅವರು ಕೊಡಗು ಜಿಲ್ಲಾ ಪ್ರವಾಸಕ್ಕೆ ಬರುತ್ತಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಅವರು ನಾಣಯ್ಯ ಅವರನ್ನು ಭೇಟಿಯಾಗುತ್ತಾರೆ ಎಂಬ ಸುದ್ದಿಯಿತ್ತು. ಆದರೆ ಇಂದು ಸಿಎಂ ಸಿದ್ದರಾಮಯ್ಯ...

ಸಿಎಂ ಶಂಕುಸ್ಥಾಪನೆ ಮಾಡಿದ 6ನೇ ದಿನಕ್ಕೆ ಅನಾಥವಾಯ್ತು ನಾಮಫಲಕಗಳು!

1 week ago

ರಾಮನಗರ: ಸಿಎಂ ಸಿದ್ದರಾಮಯ್ಯ ನವರು ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದ ನಾಮಫಲಕದ ಕಲ್ಲುಗಳು ಅನಾಥವಾಗಿ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದಿದೆ. ಕಳೆದ ಜನವರಿ 3 ರಂದು ಸಿಎಂ ಸಿದ್ದರಾಮಯ್ಯ ನವರು ಸಾಧನಾ ಸಮಾವೇಶದಲ್ಲಿ...