Thursday, 24th May 2018

Recent News

6 months ago

ಬಳ್ಳಾರಿ ಗಣಿ ಉದ್ಯಮಿಗೆ ಗೌಡರ ಗಾಳ – ಕಾಂಗ್ರೆಸ್ ಬಿಟ್ಟು ಜೆಡಿಎಸ್‍ಗೆ ಸೇರಲು ಇಕ್ಬಾಲ್ ಗೆ ಆಹ್ವಾನ

ಬಳ್ಳಾರಿ: ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೆ ಮಾಜಿ ಪ್ರಧಾನಿ ದೇವೇಗೌಡ್ರು ತೆನೆ ಹೊರಿಸ್ತಾರಾ? ಇತಂಹದ್ದೊಂದು ರಾಜಕೀಯ ಕ್ಷಿಪ್ರ ಬೆಳವಣಿಗೆ ಇಂದು ನಡೆದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ಪೈಪೋಟಿ ನಡೆಸಿದ್ದ ಗಣಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಇಕ್ಬಾಲ್ ಹೊತ್ತೂರ್ ಮನೆಗೆ ಮಾಜಿ ಪ್ರಧಾನಿ ದೇವೇಗೌಡರು ಇಂದು ದಿಢೀರ್ ಭೇಟಿ...