Sunday, 24th June 2018

Recent News

2 weeks ago

ಚೊಚ್ಚಲ ಏಷ್ಯಾ ಕಪ್ ಗೆದ್ದ ಬಾಂಗ್ಲಾ ಗೆಲುವಿನ ಹಿಂದಿದ್ದಾರೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ!

ನವದೆಹಲಿ: ಚೊಚ್ಚಲ ಏಷ್ಯಾ ಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿರುವ ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ಹಿಂದೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ ಹಾಗೂ ಬಾಂಗ್ಲಾ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಂಜು ಜೈನ್ ಪಾತ್ರ ಮಹತ್ವದಾಗಿದೆ. ಆರು ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದು ಬೀಗಿದ್ದ ಟೀಂ ಇಂಡಿಯಾ, ಏಷ್ಯಾ ಕಪ್ ಟೂರ್ನಿಯಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಬಾಂಗ್ಲಾ ವಿರುದ್ಧ ಸೋಲುಂಡಿತ್ತು. ಬಾಂಗ್ಲಾ ಮಹಿಳಾ ತಂಡದ ಈ ಸಾಧನೆಯ ಹಿಂದೆ ಕೋಚ್ ಅಂಜು ಜೈನ್ ರ ಶ್ರಮ […]

3 weeks ago

ಐಪಿಎಲ್ ಟೂರ್ನಿಯಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದ ಆರ್‌ಸಿಬಿ ಕೋಚ್ – ಯಾರಿಗೆ ಎಷ್ಟು ಸಂಭಾವನೆ? ಇಲ್ಲಿದೆ ಮಾಹಿತಿ

ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಹೆಸರು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಲ್ಲಿ ಕಪ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಬಹುಮಾನ ಪಡೆದಿದ್ದು ಎಲ್ಲರಿಗೂ ತಿಳಿದ ವಿಚಾರ. ಆದರೆ ಟೂರ್ನಿಯ ತಂಡದ ಕೋಚ್ ಗಳಿಗೆ ಎಷ್ಟು ಸಂಭಾವನೆ ನೀಡಲಾಗಿದೆ ಎಂಬುವುದು ಮಾತ್ರ ಅಚ್ಚರಿಯಾಗಿ ಉಳಿದಿದ್ದು, ಸದ್ಯ ಈ ಕುರಿತು ಮಾಹಿತಿ ಲಭಿಸಿದೆ....

ಪಾಟ್ನಾದಲ್ಲಿ ಧಗಧಗನೆ ಹೊತ್ತಿ ಉರಿದ ರೈಲು

6 months ago

ಪಾಟ್ನಾ: ಪಾಟ್ನಾ-ಮೊಕಾಮಾ ನಡುವಿನ ಮೆಮು ರೈಲಿನಲ್ಲಿ ಅವಘಢ ಸಂಭವಿಸಿದೆ. ರೈಲು ನಿಲ್ಲಿಸಿದ್ದ ಜಾಗದಲ್ಲೇ ಬೆಂಕಿ ಹೊತ್ತು ಉರಿದಿದೆ. ಪಾಟ್ನಾ-ಮೊಕಾಮಾ ರೈಲು ಮಂಗಳವಾರ ರಾತ್ರಿ 11 ಗಂಟೆಗೆ ಮೊಕಾಮಾ ಸ್ಟೇಷನ್ ತಲುಪಿತ್ತು. ಬುಧವಾರ ಮಧ್ಯರಾತ್ರಿ 1 ಗಂಟೆಗೆ 2 ಬೋಗಿಗಳಲ್ಲಿ ಆಕಸ್ಮಿಕವಾಗಿ ಬೆಂಕಿ...

ವಿಡಿಯೋ ನೋಡಿ: ಲಂಕಾ ಆಟಗಾರರಿಗೆ ಧೋನಿ ಕೋಚಿಂಗ್!

6 months ago

ಮುಂಬೈ: ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಎಂದೇ ಹೆಸರು ಪಡೆದಿರುವ ಮಾಜಿ ನಾಯಕ ಎಂ.ಎಸ್ ಧೋನಿ ಲಂಕಾ ಆಟಗಾರರಿಗೆ ಕೋಚ್ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹೌದು, ಧೋನಿ ತಮ್ಮ ಕೂಲ್ ವ್ಯಕ್ತಿತ್ವದ ಮೂಲಕ ವಿಶ್ವ ಕ್ರಿಕೆಟ್ ನ ಹಲವು ಯುವ...

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

11 months ago

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ. ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ...

ಕುಂಬ್ಳೆ ರಾಜೀನಾಮೆ ಬಗ್ಗೆ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಕೊಹ್ಲಿ ನೀಡಿದ ಉತ್ತರ ಇದು

1 year ago

ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂ ಗೌಪ್ಯತೆಯನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ 5 ಪಂದ್ಯಗಳ ಏಕದಿನ ಸರಣಿ ಶುಕ್ರವಾರದಿಂದ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ...