Tuesday, 21st November 2017

Recent News

4 months ago

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ. ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ ವಾರ್ಷಿಕವಾಗಿ ಸಂಬಳವನ್ನು ಪಡೆಯಲಿದ್ದಾರೆ ಎಂದು ತಿಳಿಸಿದೆ. ಅನಿಲ್ ಕುಂಬ್ಳೆ ಮೇ ತಿಂಗಳಿನಲ್ಲಿ ಬಿಸಿಸಿಐ ಸಭೆಯಲ್ಲಿ ಎಷ್ಟು ಬೇಡಿಕೆ ಇಟ್ಟಿದ್ದರೋ ಅಷ್ಟು ಸಂಬಳವನ್ನು ರವಿಶಾಸ್ತ್ರಿ ಅವರು ಪಡೆಯಲಿದ್ದಾರೆ. ಆದರೆ ಈ ಸಂಬಳ 7.5 ಕೋಟಿ ರೂ. […]

5 months ago

ಕುಂಬ್ಳೆ ರಾಜೀನಾಮೆ ಬಗ್ಗೆ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಕೊಹ್ಲಿ ನೀಡಿದ ಉತ್ತರ ಇದು

ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂ ಗೌಪ್ಯತೆಯನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ 5 ಪಂದ್ಯಗಳ ಏಕದಿನ ಸರಣಿ ಶುಕ್ರವಾರದಿಂದ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪತ್ರಕರ್ತರು ಕುಂಬ್ಳೆ ರಾಜೀನಾಮೆ ನೀಡಿದ್ದು ಯಾಕೆ? ಡ್ರೆಸ್ಸಿಂಗ್ ರೂಂನಲ್ಲಿ...