Wednesday, 20th June 2018

1 month ago

ಕರುನಾಡಿನ ಕಾಶ್ಮೀರದಲ್ಲಿ ಬಿಸಿಯೇರಿಸಿದೆ ಪಾಲಿಟಿಕ್ಸ್..!

ಕಾಫಿ ಘಮದ ನಡುವೆ ಕರಿ ಮೆಣಸಿನ ಘಾಟು. ಮಡಿಕೇರಿಯ ಚಳಿಗೆ ಇವೆರಡು ಡೆಡ್ಲಿ ಕಾಂಬಿನೇಶನ್ನು..! ಅರೆ ಮಲೆನಾಡು ಹಾಗೂ ಮಲೆನಾಡು ಪ್ರದೇಶ ಹೊಂದಿರೋ ಕೂರ್ಗ್ ಪ್ರವಾಸಿಗರ ಎವರ್ ಗ್ರೀನ್ ಹಾಟ್ ಸ್ಪಾಟ್..!ಎತ್ತ ನೋಡಿದ್ರೂ ಸದಾ ಹಿಮದ ಹೊದಿಕೆಯೇ ಆವರಿಸಿ ಶ್ವೇತ ಸುಂದರಿಯಂತೆ ಕಾಣೋ ಕರುನಾಡ ಕಾಶ್ಮೀರ ನಿತ್ಯ ಸುಮಂಗಲೆ. ಚುಮು ಚುಮು ಚಳಿ. ಅದಕ್ಕೆ ಹಿತವಾದ ಅನುಭವ ನೀಡೋ ಕಾಫಿ ವಾಹ್, ಸ್ವರ್ಗ ಅಂತೇನಾದ್ರೂ ಇದ್ರೆ ಇದೇ ಕಣ್ರೀ..ಮಡಿಕೇರಿಯ ಸೌಂದರ್ಯ ಒಂದು ರೀತಿಯಲ್ಲಿ ವರ್ಣನಾತೀತ ಅನುಭವ ಕೊಡುತ್ತೆ. […]

1 month ago

ಚಿಕ್ಕಮಗಳೂರು ಕ್ಷೇತ್ರ ಪರಿಚಯ – ಅಖಾಡ ಹೇಗಿದೆ?

ಒಂದು ಕಡೆ ದತ್ತಮಾಲೆ ವಿವಾದ, ಮತ್ತೊಂದ್ಕಡೆ ಕೆಂಪು ಉಗ್ರರ ಹೆಜ್ಜೆಯ ಸಪ್ಪಳ, ಬಗರ್ ಹುಕುಂ ಒತ್ತುವರಿಯ ಗುಟುರು. ಕಾಫಿ ಕಹಿಯಾಗೋಕೆ ಇದಕ್ಕಿಂತ ಏನು ಬೇಕು..? ಅಂದ ಹಾಗೆ, ಇವತ್ತಿನ ಕ್ಷೇತ್ರ ಪರಿಚಯದಲ್ಲಿ ಕಾಫಿ ನಾಡು ಚಿಕ್ಕಮಗಳೂರಿನ ಸ್ವಾರಸ್ಯಕರ ಸಂಗತಿಯ ಜೊತೆಗೆ ರಾಜಕೀಯ ಚಿತ್ರಣವನ್ನೂ ನಿಮ್ಮ ಮುಂದೆ ಇಡ್ತಾ ಇದ್ದೇವೆ. ಚಿಕ್ಕಮಗಳೂರು ಹೆಸರ ಹಿಂದಿದೆ ಸುಂದರ ಕಹಾನಿ...

ಸಿಎಂ ಮನೆ ಕಾಫಿ-ಟೀ, ಬಿಸ್ಕೆಟ್‍ಗೆ ಖರ್ಚಾಗಿದ್ದು ಅರ್ಧ ಕೋಟಿ!

10 months ago

ಬೆಂಗಳೂರು: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಸಿದ್ದರಾಮಯ್ಯ ಸರ್ಕಾರ ಕೊಟ್ಟಿದ್ದು ಸಾವಿರ ರೂಪಾಯಿಗಳ ಪರಿಹಾರ. ಆದ್ರೆ ಸಿಎಂ ಮನೆಯ ಬಿಸ್ಕೆಟ್ ಖರ್ಚು ಲಕ್ಷಾಂತರ ರೂಪಾಯಿ ಅನ್ನೋದು ನಿಮಗೆ ಗೊತ್ತಾ? ಹೌದು. ಕಳೆದ 4 ವರ್ಷಗಳಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಕಾವೇರಿ...

ಬಾಸ್‍ಗೆ ಅನಾರೋಗ್ಯವಾಗಲೆಂದು ಕಾಫಿಗೆ ಸೋಪ್ ಹಾಕ್ತಿದ್ದ ಮಹಿಳೆಗೆ 3 ವರ್ಷ ಜೈಲು

10 months ago

ವಾಷಿಂಗ್ಟನ್: ಕಾಫಿ ಮೇಕರ್‍ನಲ್ಲಿ ಗ್ಲಾಸ್ ಕ್ಲೀನರ್ ಮತ್ತು ಪಾತ್ರೆ ತೊಳೆಯುವ ಸೋಪ್ ಹಾಕಿ ಸಹೋದ್ಯೋಗಿಗಳ ಅನಾರೋಗ್ಯಕ್ಕೆ ಕಾರಣವಾದ ಮಹಿಳೆಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಮೆರಿಕದ ವರ್ಜೀನಿಯಾದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. 33 ವರ್ಷದ ಮೇಯ್ಡಾ ರಿವೇರಾ ಜುವಾರೆಝ್ ಶಿಕ್ಷೆಗೆ...

ಕೊಡಗಿನ ಕಾಫಿ, ಕರಿಮೆಣಸು ಬೆಳಗಾರರಿಗೂ ತಟ್ಟಿದ ಬರಗಾಲದ ಬಿಸಿ

1 year ago

ಮಡಿಕೇರಿ: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಇದು ಕೊಡಗಿನ ಕಾಫಿ ಹಾಗೂ ಕರಿಮೆಣಸು ಬೆಳೆಗಾರರ ಸ್ಥಿತಿಯಾಗಿದೆ. ಬೇಕಾದಾಗ ಸಮಯದಲ್ಲಿ ಮಳೆ ಕೈಕೊಟ್ಟ ಪರಿಣಾಮ ಕಾಫಿ ಕರಿಮೆಣಸು ಗಿಡಗಳು ದಿನದಿಂದ ದಿನಕ್ಕೆ ಒಣಗುತ್ತಿವೆ. ಡಿಸೆಂಬರ್ ನಲ್ಲಿ ಆರಂಭವಾಗುವ ಕಾಫಿ ಕೂಯ್ಲು ಮಾರ್ಚ್‍ವರೆಗೂ...