Saturday, 24th February 2018

Recent News

4 months ago

ಪ್ರವಾಸಿಗರ ಬಳಿ ಕಿತ್ತುಕೊಂಡ ಕಾಫಿ ಕುಡಿದು 10 ಗಂಟೆ ಕಾಲ ಪ್ರಜ್ಞೆತಪ್ಪಿತು 6 ತಿಂಗಳ ಕೋತಿಮರಿ

ಬ್ಯಾಂಕಾಕ್: ಕೆಲವು ಜನರಿಗೆ ಬೆಳಗ್ಗೆ ಹೊತ್ತು ಕಾಫಿ ಕುಡಿಯದಿದ್ದರೆ ಅವರ ದಿನ ಶುರು ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಕೋತಿ ಮರಿಯೊಂದು ಕಾಫಿ ಕುಡಿದು 10 ಗಂಟೆಗಳ ಕಾಲ ಪ್ರಜ್ಷೆ ತಪ್ಪಿದ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ. ಲಾಂಗ್ ಟೇಲ್ ಮಕಾವ್ ಕೋತಿ ಮರಿಯೊಂದು ಪ್ರವಾಸಿಗರೊಬ್ಬರ ಗಾಡಿ ಮೇಲೆ ಎಗರಿ, ಗಾಡಿಯ ಹ್ಯಾಂಡಲ್‍ ಗೆ ನೇತುಹಾಕಿದ್ದ ಬ್ಯಾಗ್ ಕಸಿದುಕೊಂಡಿತ್ತು. ಅದರಲ್ಲಿದ್ದ ಐಸ್ ಕಾಫಿಯನ್ನು ಕುಡಿದಿತ್ತು. ದೇಹದಲ್ಲಿ ಕಾಫೀನ್ ಅಂಶ ಹೆಚ್ಚಾಗಿ ಕೆಲವೇ ನಿಮಿಷಗಳಲ್ಲಿ ಕೋತಿ ಕುಸಿದು ಬಿದ್ದಿದೆ. 6 […]

5 months ago

ಕಾಫಿ ತೋಟದಲ್ಲಿ 5 ವರ್ಷದ ಮರಿಯಾನೆ ಸಾವು!

ಹಾಸನ: ಕಾಫಿ ತೋಟದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮರಿಯಾನೆಯೊಂದು ಮೃತಪಟ್ಟಿರೋ ಘಟನೆ ಬೆಳಕಿಗೆ ಬಂದಿದೆ. 4 ವರ್ಷದ ಗಂಡು ಮರಿಯಾನೆ ಇದಾಗಿದ್ದು, ಹಾಸನದ ಆಲೂರು ತಾಲೂಕು ಹಂಜಳಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂಪತ್ ಕುಮಾರ್ ಎಂಬುವವರ ತೋಟದಲ್ಲಿ ಮರಿ ಆನೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು ಸ್ಥಳದಲ್ಲಿಯೇ ಶವಪರಿಕ್ಷೆ ನಡೆಸಿ...

ಕೊಡಗಿನ ಕಾಫಿ, ಕರಿಮೆಣಸು ಬೆಳಗಾರರಿಗೂ ತಟ್ಟಿದ ಬರಗಾಲದ ಬಿಸಿ

11 months ago

ಮಡಿಕೇರಿ: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಇದು ಕೊಡಗಿನ ಕಾಫಿ ಹಾಗೂ ಕರಿಮೆಣಸು ಬೆಳೆಗಾರರ ಸ್ಥಿತಿಯಾಗಿದೆ. ಬೇಕಾದಾಗ ಸಮಯದಲ್ಲಿ ಮಳೆ ಕೈಕೊಟ್ಟ ಪರಿಣಾಮ ಕಾಫಿ ಕರಿಮೆಣಸು ಗಿಡಗಳು ದಿನದಿಂದ ದಿನಕ್ಕೆ ಒಣಗುತ್ತಿವೆ. ಡಿಸೆಂಬರ್ ನಲ್ಲಿ ಆರಂಭವಾಗುವ ಕಾಫಿ ಕೂಯ್ಲು ಮಾರ್ಚ್‍ವರೆಗೂ...