Wednesday, 25th April 2018

Recent News

3 weeks ago

ಕಂಪೆನಿ ಬೋರ್ಡ್ ಕಾಣೋದಕ್ಕಾಗಿ 20 ವರ್ಷ ಹಳೆಯ ಮರಕ್ಕೆ ಬೆಂಕಿಯಿಟ್ಟ ಸಿಬ್ಬಂದಿ!

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ಆಕ್ಸೆಂಚರ್ ಕಂಪೆನಿ ಸಿಬ್ಬಂದಿ ಮರ ಕಡಿದು ಮರದ ಬುಡಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಆಕ್ಸೆಂಚರ್ ಕಂಪೆನಿ ಸಿಬ್ಬಂದಿ ಈ ದರ್ಪದ ವರ್ತನೆ ತೋರಿದ್ದು, ಇಪ್ಪತ್ತು ವರ್ಷ ಹಳೆಯ ಮರಕ್ಕೆ ಬೆಂಕಿಯಿಟ್ಟು ಮರದ ಮಾರಣ ಹೋಮ ನಡೆಸಿದ್ದಾರೆ. ಕಂಪೆನಿ ಬೋರ್ಡ್ ಕಾಣೋದಕ್ಕಾಗಿ ಅರಣ್ಯ ಘಟಕದ ಅನುಮತಿ ಇಲ್ಲದೇ ಮರ ಕಡಿದಿದ್ದಾರೆ. ವಕೀಲ ಉಮೇಶ್ ಎಂಬವರು ಬಿಟಿಎಂ ಲೇಔಟ್ ಠಾಣೆಯಲ್ಲಿ ಆಕ್ಸೆಂಚರ್ ಕಂಪೆನಿ ವಿರುದ್ಧ ದೂರು ದಾಖಲಿಸಿದ್ದಾರೆ.

3 months ago

For Air Conditions and Cooling Solutions Contact Premium Cooling

About Us All what you need to know about our company.”Quality” is our Top Priority at all times. Leading and Trusted Dealers in the field. We connect our vision to competition. Welcome To Premium Cooling With Quality A Leading and...

ಸೆಕ್ಯೂರಿಟಿಗಾಗಿ ತಲೆ ಕೆಡಿಸಿಕೊಳ್ಳಬೇಡಿ, ಇಲ್ಲಿದೆ ನಿಮಗೆ ಪರಿಹಾರ

6 months ago

ಬೆಂಗಳೂರು: ನೀವು ಮನೆ ಕೆಲಸಕ್ಕಾಗಿ ವ್ಯಕ್ತಿಗಳನ್ನು ಹುಡುಕಾಡುತ್ತಿದ್ದೀರಾ ಅಥವಾ ಭದ್ರತೆಗಾಗಿ ಭದ್ರತಾ ಸಿಬ್ಬಂದಿಯನ್ನು ಹುಡುಕುತ್ತಿದ್ದೀರಾ? ಹಾಗಾದ್ರೆ ನೀವು ಚಿಂತೆ ಮಾಡುವ ಅಗತ್ಯವಿಲ್ಲ. ಮನೆಕೆಲಸ, ಭದ್ರತೆಗೆ ಸಂಬಂಧಿಸಿದಂತೆ ನಿಮಗೆ ಬೇಕಾದ ವ್ಯಕ್ತಿಗಳನ್ನು ನೀಡಿ ನಿಮ್ಮ ಸಮಸ್ಯೆಯನ್ನು ಕಿಂಗ್ ಸೆಕ್ಯೂರಿಟಿ ಸಂಸ್ಥೆ ಪರಿಹರಿಸುತ್ತದೆ. ಬೆಂಗಳೂರಿನ...