Monday, 18th June 2018

Recent News

6 hours ago

ಶಾಸಕರ ಭವನದಲ್ಲಿ ಶಿಸ್ತು ಕಾಪಾಡಲು ಸ್ಪೀಕರ್ ಖಡಕ್ ವಾರ್ನಿಂಗ್ – ಹೊಸ ನಿಯಾಮಾವಳಿ ಜಾರಿ

ಬೆಂಗಳೂರು: ಶಾಸಕರ ಖಾಸಗಿತನ ಹಾಗೂ ಶಾಸಕರ ಭವನದ ದುರ್ಬಳಕೆ ತಡೆಯಲು ಸ್ಪೀಕರ್ ರಮೇಶ್ ಕುಮಾರ್ ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಶಾಸಕರ ಭವನದ ಭೇಟಿಯ ಸಮಯವನ್ನು ಬೆಳಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ನಿಗಧಿ ಮಾಡಲಾಗಿದೆ. ಈ ಸಮಯ ಬಿಟ್ಟು ಶಾಸಕರ ಭವನದಲ್ಲಿ ಶಾಸಕರ ಕುಟುಂಬ ಸದಸ್ಯರು ಬಿಟ್ಟು ಇನ್ನು ಯಾರಿಗೂ ಪ್ರವೇಶವಿಲ್ಲ ಎಂದು ಹೇಳಿದರು. ಹೊಸ ನಿಯಾಮವಳಿ ಅನ್ವಯ ಪಾಸ್ ಹೊರತಾಗಿ ಬರುವ ಖಾಸಗಿ ವಾಹನಗಳಿಗೂ […]

7 hours ago

ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿದ್ದ `ಕೈ’ ಶಾಸಕರಿಂದ ಜನತಾ ದರ್ಶನ ಆರಂಭ

ಚಿಕ್ಕಬಳ್ಳಾಪುರ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ, ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಇದೀಗ ಸ್ವಕ್ಷೇತ್ರದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಅಲಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜನತಾ ದರ್ಶನ ಕಾರ್ಯಕ್ರಮ ನಡೆಸಿದ ಸುಧಾಕರ್ ಸಾರ್ವಜನಿಕರಿಂದ ಸಾಕಷ್ಟು ಅಹವಾಲುಗಳನ್ನ ಸ್ವೀಕರಿಸಿದರು. ಕ್ಷೇತ್ರದಲ್ಲಿ ಪ್ರತಿ ಸೋಮವಾರ...

ಯುಪಿಯಂತೆ ಕೇಂದ್ರದ ಸಹಕಾರ ಪಡೆಯದೇ ಸರ್ಕಾರ ಸಾಲಮನ್ನಾ ಮಾಡಲಿ: ಸಿಎಂಗೆ ಬಿಎಸ್‍ವೈ ತಿರುಗೇಟು

10 hours ago

ಬೆಂಗಳೂರು: ಸಾಲಮನ್ನಾ ಮಾಡಲು ಕೇಂದ್ರದ ಸಹಾಯ ಕೇಳಿದ ಸಿಎಂ ಕುಮಾರಸ್ವಾಮಿ ಅವರಿಗೆ ವಿಪಕ್ಷ ನಾಯಕ ಯಡಿಯೂರಪ್ಪ ತಿರುಗೇಟು ನೀಡಿದ್ದು, ಮಹಾರಾಷ್ಟ್ರ ಮತ್ತು ಉತ್ತರಪ್ರದೇಶದ ಸರ್ಕಾರ ಸಾಲಮನ್ನಾ ಮಾಡಿದೆ. ಇದಕ್ಕೆ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿ ನೀಡಿಲ್ಲ. ಅಲ್ಲಿನ ಸರ್ಕಾರದಂತೆ ರಾಜ್ಯ...

ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಎಚ್‍ಡಿಡಿ ಗರಂ!

13 hours ago

ಬೆಂಗಳೂರು: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ಗರಂ ಆಗಿದ್ದಾರೆ. ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರ ರಚನೆಯಾದ ಮೇಲೆ ಹೊಸ ಬಜೆಟ್ ಮಂಡನೆ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಆದರೆ ಸಿದ್ದರಾಮಯ್ಯ ಹೊಸ...

ಮೈತ್ರಿ ಸರ್ಕಾರದ ಸ್ಥಿರತೆ ಕುರಿತು ಅನುಮಾನ ವ್ಯಕ್ತಪಡಿಸಿದ ದೇವೇಗೌಡ್ರು!

18 hours ago

ತುಮಕೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಸ್ತುತ ಮೈತ್ರಿ ಸರ್ಕಾರ 5 ವರ್ಷ ಪೂರೈಸುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ದೇವೇಗೌಡರು ಕೂಡಾ ಸರ್ಕಾರದ ಸ್ಥಿರತೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಪಾವಗಡ ತಾಲೂಕಿನ ತಾಳೆಮರದ ಹಳ್ಳಿಯ ಆಂಜನೇಯಸ್ವಾಮಿ ದೇವಸ್ಥಾನದ ಲೋಕಾರ್ಪಣೆ...

ಫೋಟೋ ತೆಗಿಸಿಕೊಂಡವರೆಲ್ಲಾ ಸಂಘಟನೆ ಕಾರ್ಯಕರ್ತರಲ್ಲ – ಗೌರಿ ಲಂಕೇಶ್ ಹತ್ಯೆಗೂ ಸಂಘಟನೆಗೂ ಸಂಬಂಧವಿಲ್ಲ: ಪ್ರಮೋದ್ ಮುತಾಲಿಕ್

1 day ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರರಕಣದಲ್ಲಿ ಅನಗತ್ಯವಾಗಿ ಹಿಂದೂ ಸಂಘಟನೆಗಳ ಹೆಸರು ಕೇಳಿ ಬರುತ್ತಿದೆ. ಅನಗತ್ಯವಾಗಿ ರಾಜಕೀಯ ದುರುದ್ದೇಶದಿಂದ ಪ್ರಕರಣಕ್ಕೆ ತಿರುವು ನೀಡಲಾಗುತ್ತಿದೆ. ಅನಗತ್ಯವಾಗಿ ಹಿಂದೂ ಸಂಘಟನೆಯ ಮಾನಹಾನಿಯನ್ನು ಮಾಡಲಾಗುತ್ತಿದೆ ಎಂದು ಶ್ರೀರಾಮ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ....

11 ಬಾರಿ ಶಾಸಕನಾದ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಖರ್ಗೆ ಅಸಮಾಧಾನ

1 day ago

ಬೀದರ್: ನಾನು 11 ಬಾರಿ ಶಾಸಕನಾಗಿ ಗೆಲುವು ಸಾಧಿಸಿದ್ದರೂ ಸಿಎಂ ಸ್ಥಾನ ಸಿಗಲಿಲ್ಲ. ನನಗೆಷ್ಟು ನೋವು ಆಗಿರಬಹುದು ಎಂದು ಲೋಕಸಭೆಯ ಕಾಂಗ್ರೆಸ್ಸಿನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೀದರ್ ಗಣೇಶ ಮೈದಾನದಲ್ಲಿ ಆಯೋಜಿಸಿದ್ದ ಸಚಿವ ರಾಜಶೇಖರ ಪಾಟೀಲ್ ಹಾಗೂ...

ಉತ್ತರ ಕನ್ನಡ ಭಾಗದಲ್ಲಿ ಸೇವೆ ಅಂದ್ರೆ ಕೆಲಸ: ಜಯಮಾಲಾಗೆ ಹೆಬ್ಬಾಳ್ಕರ್ ಟಾಂಗ್

1 day ago

ಬೆಳಗಾವಿ: ಉತ್ತರ ಕನ್ನಡ ಭಾಗದಲ್ಲಿ ಸೇವೆ ಎಂದರೆ ಕೆಲಸ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರಿಗೆ ತಿರುಗೇಟು ನೀಡಿದ್ದಾರೆ. ಸೇವೆ ಪದವನ್ನು ಅನರ್ಥ ಮಾಡಿಕೊಳ್ಳಬೇಡಿ. ಉತ್ತರ ಕರ್ನಾಟಕದಲ್ಲಿ ಸೇವೆ...