Sunday, 27th May 2018

Recent News

2 weeks ago

ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರ: 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ- ಶಾಕಿಂಗ್ ವಿಡಿಯೋ ನೋಡಿ

ಕೊಲ್ಕತ್ತಾ: ಪಂಚಾಯತ್ ಚುನಾವಣೆ ವೇಳೆ 10 ಕಡೆ ನಡೆದ ಘರ್ಷಣೆ ಹಿಂಸಾ ರೂಪ ಪಡೆದುಕೊಂಡಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮುಂಜಾನೆ ಪ್ರಾರಂಭವಾದ ಚುನಾವಣೆಯಲ್ಲಿ ವಿವಿಧ ಬೂತ್‍ಗಳಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಪರಸ್ಪರ ಹೊಡೆದಾಡಿದ್ದಾರೆ. ನಂತರ ಇದು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಪ್ರದೇಶವೊಂದರಲ್ಲಿ ನಡೆದ ಬಾಂಬ್ ದಾಳಿಯಲ್ಲಿ 20 ಜನ ಗಾಯಗೊಂಡಿವುದು ವರದಿಯಾಗಿದೆ. #WATCH: Clashes between BJP and CPI(M) workers in Durgapur. #WestBengal […]

5 months ago

24 ವರ್ಷಗಳ ಬಳಿಕ ಹಿಮಾಚಲ ಪ್ರದೇಶದಲ್ಲಿ ಖಾತೆ ತೆರೆದ ಸಿಪಿಐ(ಎಂ)-ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಗೆ ಸೋಲು

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹಲವು ಸಮೀಕ್ಷೆಗಳ ಫಲಿತಾಂಶದಂತೆ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲು ಸಿದ್ಧವಾದರೆ, ಕಳೆದ 24 ವರ್ಷಗಳ ಅವಧಿಯಲ್ಲಿ ಹಿಮಾಚಲದಲ್ಲಿ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿದ್ದ ಸಿಪಿಐ(ಎಂ), ಈ ಬಾರಿ ಒಂದು ಕ್ಷೇತ್ರವನ್ನು ಗೆಲ್ಲುವ ಮೂಲಕ ಖಾತೆ ತೆರೆದಿದೆ. ಹಿಮಾಚಲದ ಶಿಮ್ಲಾ ಜಿಲ್ಲೆಯ ತಿಯೋಗ್ ಕ್ಷೇತ್ರದಲ್ಲಿ ಸಿಪಿಐ(ಎಂ)...