Wednesday, 23rd May 2018

Recent News

3 months ago

2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತದಿಂದ ಕೈತಪ್ಪುತ್ತಾ?

ನವದೆಹಲಿ: ಐಸಿಸಿ ಪೂರ್ವ ನಿಗದಿತ ನಿಯಮಗಳಂತೆ 2021 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾರತದಲ್ಲಿ ಆಯೋಜನೆಗೊಳ್ಳಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರ ಟೂರ್ನಿಗೆ ತೆರಿಗೆ ವಿನಾಯಿತಿ ನಿರಾಕರಿಸಿದ ಕಾರಣ ಟೂರ್ನಿಯನ್ನು ಬೇರೆಡೆ ಸ್ಥಳಾಂತರಿಸಲು ಐಸಿಸಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಐಸಿಸಿ, ಬಿಸಿಸಿಐ ಭಾರತ ಸರ್ಕಾರದ ಜೊತೆ ತೆರಿಗೆ ವಿನಾಯಿತಿ ಪಡೆಯುವ ಕುರಿತು ಮಾತುಕತೆ ನಡೆಸುವಂತೆ ಸೂಚಿಸಿದೆ. ಒಂದು ವೇಳೆ ಸರ್ಕಾರದೊಂದಿಗೆ ಮಾತುಕತೆ ವಿಫಲವಾದರೆ ಅನಿರ್ವಾಯವಾಗಿ ಬೇರೆಡೆ ಟೂರ್ನಿಯನ್ನು ಆಯೋಜನೆ ಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಇದೇ ಮೊದಲಲ್ಲ: […]