22 hours ago
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಆರ್ಸಿಬಿ ನಿಧಾನಗತಿ ಬೌಲಿಂಗ್ ಮಾಡಿದಕ್ಕೆ ನಾಯಕ ವಿರಾಟ್ ಕೊಹ್ಲಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗಿದೆ. ನಿಗದಿತ ಅವಧಿಯಲ್ಲಿ ಬೌಲಿಂಗ್ ಪೂರ್ಣಗೊಳಿಸದ ಕಾರಣ ಪಂದ್ಯದ ರೆಫರಿ ನಾಯಕ ಕೊಹ್ಲಿಗೆ 12 ಲಕ್ಷ ರೂ. ದಂಡವನ್ನು ವಿಧಿಸಿದ್ದಾರೆ. ಈ ಮೂಲಕ 2018ರ ಐಪಿಎಲ್ ಆವೃತ್ತಿಯಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಮೊದಲ ತಂಡ ಎಂಬ ಕುಖ್ಯಾತಿಯನ್ನು ಆರ್ಸಿಬಿ ಪಡೆದುಕೊಂಡಿದೆ. ಚೆನ್ನೈ ಹಾಗೂ […]
2 weeks ago
ಮೊಹಾಲಿ: ಕ್ರಿಕೆಟ್ ಆಡಲು ದೇವರು ನನಗೆ ಶಕ್ತಿ ಕೊಟ್ಟಿದ್ದಾನೆ. ಆಟದಲ್ಲಿ ನಾನು ಹೆಚ್ಚು ಸೊಂಟದ ಮೇಲೆ ಒತ್ತಡವನ್ನು ನೀಡುವುದಿಲ್ಲ. ನನ್ನ ಕೈಗಳಿಗೆ ಮಾತ್ರ ಹೆಚ್ಚಿನ ಶ್ರಮ ನೀಡುತ್ತೇನೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಹೇಳಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಧೋನಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ...