Tuesday, 23rd January 2018

Recent News

1 month ago

ಬರಗಾಲದಲ್ಲೂ 200 ಹಸು ಸಾಕಿ, ದಿನಕ್ಕೆ 500 ಲೀ. ಹಾಲು ಉತ್ಪಾದಿಸಿ ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರದುರ್ಗದ ಮಹಿಳೆ

ಚಿತ್ರದುರ್ಗ: ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬರಗಾಲದಿಂದ ಬೆಳೆಗಳು ಕೈಕೊಟ್ಟಾಗ ಹೈನುಗಾರಿಕೆ ಮೊರೆಹೋದ ರೋಜಾ, ಹಸು ಸಾಕಾಣಿಕೆ ಮೂಲಕ ತಮ್ಮ ತೋಟದ ಮನೆಯ ಪಕ್ಕದ ಶೆಡ್ ಒಂದರಲ್ಲಿ ಸುಮಾರು 200 ಕ್ಕೂ […]

9 months ago

ಗೋವಿಂದರಾಜು ಡೈರಿ ಪಡೆಯಲು ಬೆಂಗಳೂರು ಪೊಲೀಸರಿಂದ ಕಾನೂನು ಸಮರ ಆರಂಭ!

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ಬಳಿಕ ಸದ್ದಿಲ್ಲದೆ ಸುದ್ದಿ ಮಾಡಿದ್ದ ಗೋವಿಂದರಾಜು ಡೈರಿ ಈಗ ಮತ್ತೆ ಸದ್ದು ಮಾಡಲು ಆರಂಭಿಸಿದೆ. ಡೈರಿಯ ಹಿಂದೆ ದುಂಬಾಲು ಬಿದ್ದಿರೋ ಪೊಲೀಸ್ರು ಕಾನೂನು ಸಮರ ಈಗ ಆರಂಭಿಸಿದ್ದಾರೆ. ಕಾಂಗ್ರೆಸ್ ಎಂಎಲ್‍ಸಿ ಗೋವಿಂದರಾಜು ಡೈರಿ ಪುರಾಣ ನಿಮಗೆಲ್ಲಾ ಗೊತ್ತೇ ಇದೆ. ಕಾಂಗ್ರೆಸ್ ಹೈಕಮಾಂಡ್ ರಾಜ್ಯದಿಂದ ಕಳುಹಿಸಿದ ಹಣದ ಬಗ್ಗೆ ಪಿನ್...

ಕಾಂಗ್ರೆಸ್ – ಬಿಜೆಪಿ ನಡುವಿನ ಡೈರಿ ಜಗಳಕ್ಕೆ ಮೋದಿ ಎಂಟ್ರಿ!

10 months ago

ಬೆಂಗಳೂರು: ರಾಜ್ಯದಲ್ಲಿ ಬರ ಇದ್ದರೂ ಈಗ ಬರೀ ಡೈರಿಯದ್ದೇ ಸದ್ದು ಗದ್ದಲ. ಕಾಂಗ್ರೆಸ್-ಬಿಜೆಪಿ ನಡುವಿನ ಈ ಡೈರಿ ಜಗಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಈಗ ಎಂಟ್ರಿ ಕೊಡುತ್ತಿದ್ದಾರೆ. ಹೌದು, ಡೈರಿಯಲ್ಲಿ ಪ್ರಸ್ತಾಪವಾಗಿರುವ ಎಲ್ಲಾ ಕಾಂಗ್ರೆಸ್ ಸಚಿವರ ಮನೆ ಮೇಲೆ ದಾಳಿ ನಡೆಸಲು...

4 ವರ್ಷ ಪೂರೈಸಿದ ಸಚಿವರು ಸೇಫ್: ಕಾಂಗ್ರೆಸ್ ಸಭೆಯ ಇನ್‍ಸೈಡ್ ಸ್ಟೋರಿ

11 months ago

ಬೆಂಗಳೂರು: ಎಂಎಲ್‍ಸಿ ಗೋವಿಂದರಾಜು ಅವರ ಮನೆಯಲ್ಲಿ ನಡೆದ ಐಟಿ ದಾಳಿ ವೇಳೆ ಸಿಕ್ಕಿದೆ ಎನ್ನಲಾದ ಡೈರಿ ಒಳಗಡೆಯ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ಇಂದು ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಬಹಳ ದಿನಗಳ ಬಳಿಕ ಒಗ್ಗಟ್ಟಿನ ಮಂತ್ರ ಪಠಣವಾಗಿದೆ. ಸಚಿವ ಸಂಪುಟದ...

ಅದು ಫೇಕ್ ಡೈರಿ: ಯಾರು ಹೇಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು?

11 months ago

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಷಡ್ಯಂತ್ರ ನಡೆಯುತ್ತಿದ್ದು, ಈ ಷಡ್ಯಂತ್ರದಲ್ಲಿ ರಾಜ್ಯ ಬಿಜೆಪಿ ಜೊತೆ ಕೇಂದ್ರದ ಬಿಜೆಪಿಯೂ ಕೈಜೋಡಿಸಿದೆ. ಆದರೆ ಬಿಜೆಪಿಯವರು ತಮ್ಮ ಷಡ್ಯಂತ್ರದಲ್ಲಿ ಯಶಸ್ವಿಯಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಎಂಎಲ್‍ಸಿ ಗೋವಿಂದರಾಜು ನಿವಾಸದಲ್ಲಿ ಐಟಿ ದಾಳಿ ವೇಳೆ ಸಿಕ್ಕಿದೆ ಎನ್ನಲಾದ...

ಈಗಾಗಲೇ ನಾನು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ: ಲೆಹರ್ ಸಿಂಗ್

11 months ago

ಬೆಂಗಳೂರು: ನನ್ನ ಜೀವನದಲ್ಲಿ ನನಗೆ ಡೈರಿ ಬರೆದು ಅಭ್ಯಾಸವೇ ಇಲ್ಲ, ನಾನು ಡೈರಿ ಬರೆಯಲ್ಲ, ನನ್ನ ಸಹಿ ದುರುಪಯೋಗ ಪಡಿಸಿಕೊಳ್ಳಲಾಗಿದೆ, ಡೈರಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ, ನಾನು ಯಾವುದೇ ತನಿಖೆಗೆ ಸಿದ್ಧ ಅಂತಾ ವಿಧಾನಪರಿಷತ್ ಸದಸ್ಯ, ಬಿಜೆಪಿ ಸಹ ಖಜಾಂಚಿ...