Tuesday, 20th February 2018

Recent News

1 month ago

ಪದ್ಮಾವತ್ ಚಿತ್ರದ ಹಾಡಿಗೆ ನೃತ್ಯ ಮಾಡಿದ್ದಕ್ಕೆ ಶಾಲೆಯ ಚೇರ್, ಸ್ಪೀಕರ್ ಧ್ವಂಸ

ಭೋಪಾಲ್: ಶಾಲೆಯ ವಾರ್ಷಿಕೋತ್ಸವದಲ್ಲಿ ಪದ್ಮಾವತ್ ಚಿತ್ರದ ಗೂಮರ್ ಹಾಡಿಗೆ ನೃತ್ಯ ಮಾಡಿದ್ದಕ್ಕೆ ಶ್ರೀ ರಜ್‍ಪೂತ್ ಕರ್ಣಿ ಸೇನಾ ಕಾರ್ಯಕರ್ತರು ಶಾಲಾ ಆಸ್ತಿಯನ್ನು ಧ್ವಂಸ ಮಾಡಿದ ಘಟನೆ ಮಧ್ಯ ಪ್ರದೇಶದ ರತ್ಲಂನಲ್ಲಿ ನಡೆದಿದೆ. ಸೆಂಟ್ ಪೌಲ್ ಕಾನ್ವೆಂಟ್ ನಲ್ಲಿ ಈ ಘಟನೆ ನಡೆದಿದ್ದು, 1 ರಿಂದ 5ನೇ ತರಗತಿಯ ಮಕ್ಕಳು ಶಾಲಾ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದರು. ಕಾರ್ಯಕ್ರಮ ನಡೆಯುವಾಗ ಕರ್ಣಿ ಸೇನಾ ಕಾರ್ಯಕರ್ತರು ಪ್ಲಾಸ್ಟಿಕ್ ಚೇರ್ ಮುರಿದಿದ್ದಾರೆ ಅಷ್ಟೇ ಅಲ್ಲದೇ ಸ್ಪೀಕರ್ ಒಡೆದು ಹಾಕಿದ್ದಾರೆ. ಈ ಘಟನೆಯಲ್ಲಿ […]

3 months ago

ಪ್ರಬಲ ಭೂಕಂಪಕ್ಕೆ 140ಕ್ಕೂ ಹೆಚ್ಚು ಜನ ಬಲಿ – ಇರಾನ್, ಇರಾಕ್ ಗಡಿಯಲ್ಲಿ ಮಹಾ ದುರಂತ

ಇರಕ್/ಇರಾನ್: ಇರಾನ್-ಇರಾಕ್ ಗಡಿಭಾಗಗಳಲ್ಲಿ 7.3 ರಿಕ್ಟರ್ ಮಾಪಕದಲ್ಲಿ ಭೂಕಂಪ ಸಂಭವಿಸಿದ್ದು, 140 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಹಾಗೂ 860 ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದ ಅನುಭವವಾಗುತ್ತಿದ್ದಂತೆಯೇ ಉತ್ತರ ಇರಾನ್ ನ ಸುಲಯೈಮನಿಯಾದ ಕಟ್ಟಡದಲ್ಲಿ ನೆಲೆಸಿದ್ದ ಜನರು ಆತಂಕಗೊಳಗಾಗಿ ಅಲ್ಲಿಂದ ಓಡಿ ಹೋಗಿದ್ದಾರೆ. ದರ್ಬಾದಿಖಾನ್ ನಗರದಲ್ಲಿ ಗಾಜಿನ ಗೋಡೆ ಹಾಗೂ ಕಾಂಕ್ರೀಟ್ ಸ್ಟ್ರಕ್ಷರ್...

ಮೈಸೂರು ದಸರೆಗೂ ವರುಣನ ಕಾಟ- ಹಲವು ಬಡಾವಣೆಗಳು ಜಲಾವೃತ – ಮಿನಿ ಕೆರೆಯಂತಾದ ಗಾಲ್ಫ್ ಕ್ಲಬ್

5 months ago

ಮೈಸೂರು: ತಡರಾತ್ರಿ ಸುರಿದ ಧಾರಕಾರ ಮಳೆಗೆ ನಾಡ ಹಬ್ಬ ದಸರಾ ಮಹೋತ್ಸವದ 6ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅದ್ವಾನ ಮಾಡಿದೆ. ಅಷ್ಟೇ ಅಲ್ಲದೇ ಆಹಾರ ಮೇಳದಲ್ಲಿನ ಸ್ಟಾಲ್‍ಗಳ ಮೇಲೆ ತಗಡಿನ ಶೀಟ್‍ಗಳು ಬಿದ್ದು ತಿಂಡಿ ತಿನಿಸುಗಳು ಹಾಳಾಗಿ, ಮಾಲೀಕರಿಗೆ ಅಪಾಯದ ಜೊತೆಗೆ...

ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆ- ಅಪಾರ ಹಾನಿ

10 months ago

ಬೆಂಗಳೂರು: ಶುಕ್ರವಾರ ಸಂಜೆ ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆಯಾಗಿದ್ದು, ರೈತರು ಬರಗಾಲದಲ್ಲಿ ಸಾಕಷ್ಟು ಖರ್ಚು ಮಾಡಿ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ನೆಲಕಚ್ಚಿವೆ. ಧಾರವಾಡದ ಕವಲಗೇರಿ ಹಾಗೂ ಚಂದನಮಟ್ಟಿ ಗ್ರಾಮದ ರೈತರು ಬರದ ನಡುವೆಯೂ ಬೋರ್ವೆಲ್, ಟ್ಯಾಂಕರ್ ಮೂಲಕ ನೀರು...