Friday, 22nd September 2017

Recent News

22 mins ago

ಮೈಸೂರು ದಸರಾ: ಅಕ್ಕಿ ರೊಟ್ಟಿ ಬದನೆಕಾಯಿ ಗೊಜ್ಜು ಮಾಡಿದ್ರು ಅತ್ತೆ, ಸೊಸೆ

ಮೈಸೂರು: ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಅನ್ನೋ ಗಾದೆ ಮಾತು ಇದೆ. ಆದರೆ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮವೊಂದರಲ್ಲಿ ಅತ್ತೆ ಹಾಗೂ ಸೊಸೆ ಇಬ್ಬರಿಗೂ ಒಂದೇ ವೇದಿಕೆಯಲ್ಲಿ ಸ್ಪರ್ಧಿಸಿ ಮನೋರಂಜನೆ ನೀಡಿದ್ದಾರೆ. ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಸ್ಕೌಟ್ ಅಂಡ್ ಗೈಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆಹಾರ ಮೇಳದಲ್ಲಿ ಗುರುವಾರ ಅತ್ತೆ ಸೊಸೆಯರಿಗೆ ಅಕ್ಕಿ ರೊಟ್ಟಿ ಹಾಗೂ ಬದನೆಕಾಯಿ ಗೊಜ್ಜು ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಅತ್ತೆ ಸೊಸೆ ಇಬ್ಬರೂ ಒಂದುಗೂಡಿ ಅಕ್ಕಿ ರೊಟ್ಟಿ ಹಾಗೂ ಬದನೆಕಾಯಿ ಗೊಜ್ಜು ಮಾಡುವುದರಲ್ಲಿ […]

9 hours ago

ದಸರಾ ವೀಕ್ಷಣೆಗೆ ಬಂದಿದ್ದವರ ಕಾರಿನ ಗಾಜು ಪುಡಿಗೈದು ನಗದು, ಜರ್ಕಿನ್ ಕಳವುಗೈದ್ರು!

ಮೈಸೂರು: ನಾಡಹಬ್ಬ ದಸರಾ ವೀಕ್ಷಣೆಗೆಂದು ಬಂದಿದ್ದ ಪ್ರವಾಸಿಗರ ಕಾರಿನ ಗಾಜನ್ನು ಕಲ್ಲಿನಿಂದ ಗುದ್ದಿ ಪುಡಿಗೈದು ಕಳ್ಳತನ ಮಾಡಿದ ಘಟನೆ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಚಿಕ್ಕಮಂಗಳೂರು ಜಿಲ್ಲೆಯ ಎನ್.ಆರ್.ಪುರ ನಿವಾಸಿಗಳಾದ ಅಕ್ಷತ್ ಗೌಡ, ಎ.ಆರ್.ಮಂಜು, ರಂಜಿತ್ ಗೌಡ ಹಾಗೂ ವಿಶ್ವನಾಥ್ ಸ್ನೇಹಿತರು ದಸರ ವೀಕ್ಷಣೆಗೆ ಮತ್ತು...

ದಸರಾದ ಎಡವಟ್ಟು: ಪ್ರವೀಣ್ ಗೋಡ್ಖಿಂಡಿ ಪಿಟೀಲು ವಾದಕರಂತೆ!

2 days ago

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2017ರ ಅಧಿಕೃತ ಆಮಂತ್ರಣ ಪತ್ರದಲ್ಲಿ ಎಡವಟ್ಟಾಗಿದ್ದು, ಕೊಳಲು ವಾದಕರಾಗಿ ವಿಶ್ವ ಪ್ರಸಿದ್ಧಿ ಪಡೆದಿರುವ ಪ್ರವೀಣ್ ಗೋಡ್ಖಿಂಡಿ ಅವರನ್ನು ಪಿಟೀಲುವಾದಕ ಎಂದು ಉಲ್ಲೇಖಿಸಲಾಗಿದೆ. ಸೆ.28 ರಂದು ಜಯತೀರ್ಥ ಮೇವುಂಡಿ ಹಾಗೂ ಪ್ರವೀಣ್ ಗೋಡ್ಖಿಂಡಿಯ ಜುಗಲ್‍ ಬಂದಿ...

ನವರಾತ್ರಿ, ಮೊಹರಂ ಆಚರಣೆಗೆ ಷರತ್ತುಗಳನ್ನು ಹಾಕಿದ ಉತ್ತರಪ್ರದೇಶ ಸಿಎಂ

3 days ago

ಲಕ್ನೌ: ಸೆಪ್ಟೆಂಬರ್ 21 ಇದೇ ಗುರುವಾರದಿಂದ ನವರಾತ್ರಿ ಹಬ್ಬ ಆರಂಭವಾಗಲಿದೆ. ಇದೇ ಹೊತ್ತಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ದುರ್ಗಾ ಪೂಜೆ, ದಸರಾ ಹಾಗೂ ಮೊಹರಂ ಆಚರಣೆಗೆ ಹಲವು ಷರತ್ತುಗಳನ್ನ ವಿಧಿಸಿದೆ. ದುರ್ಗಾ ಪೂಜೆ ಮೆರವಣಿಗೆ ವೇಳೆ...

ಮೈಸೂರು ವಿಶ್ವವಿದ್ಯಾಲಯಕ್ಕೆ ಮಹಿಷಾಸುರನ ಹೆಸರಿಡಬೇಕು- ಪ್ರಾಧ್ಯಾಪಕರ ಒತ್ತಾಯ

4 days ago

ಮೈಸೂರು: ಮೈಸೂರು ವಿಶ್ವವಿದ್ಯಾಲಯಕ್ಕೆ ಮಹಿಷಾಸುರನ ಹೆಸರು ಇಡಬೇಕು. ಮಹಿಷಾಸುರನ ಹೆಸರನ್ನು ಅಜರಾಮರವಾಗಿಸಲು ಮೈಸೂರು ವಿವಿಗೆ ಮರುನಾಮಕರಣ ಮಾಡಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಮಹೇಶ್ಚಂದ್ರಗುರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪದ ವೃತ್ತದಲ್ಲಿ...

ಮೈಸೂರಿನಲ್ಲಿ ದಸರಾಗೆ ತಯಾರಿ: ಇಂದಿನಿಂದ ಅರ್ಜುನನಿಗೆ ಮರದ ಅಂಬಾರಿ ಹೊರುವ ತಾಲೀಮು

4 days ago

ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ದಸರಾ ಗಜಪಡೆಯ ತಾಲೀಮು ಜೋರಿದೆ. ಇಷ್ಟು ದಿನ ಮಣ್ಣಿನ ಮೂಟೆಗಳನ್ನು ಬೆನ್ನ ಮೇಲೆ ಹೊತ್ತು ತಾಲೀಮು ನಡೆಸುತ್ತಿದ್ದ ಅರ್ಜುನನಿಗೆ ಇವತ್ತಿನಿಂದ ಮರದ ಅಂಬಾರಿ ಕಟ್ಟಿ ತಾಲೀಮು ಆರಂಭಿಸಲಾಯಿತು. 750 ಕೆಜಿ...

ನನ್ನ ಪಾತ್ರ ಇರಲ್ಲ, ದಸರಾ ಉಸ್ತುವಾರಿ ಅಮ್ಮನೇ ನೋಡಿಕೊಳ್ಳುತ್ತಾರೆ: ಯದುವೀರ್ ಒಡೆಯರ್

1 week ago

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2017ರ ಅರಮನೆಯಲ್ಲಿ ಸಿಂಹಾಸನ ಜೋಡಣೆಯಲ್ಲಿ ನನ್ನ ಪಾತ್ರ ಇರುವುದಿಲ್ಲ. ಎಲ್ಲ ಕಾರ್ಯಕ್ರಮಗಳನ್ನು ಅಮ್ಮನೆ ನೋಡಿಕೊಳ್ಳುತ್ತಾರೆ ಎಂದು ಯದುವಂಶದ ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ಸಂಪ್ರದಾಯದಂತೆ ಸಿಂಹಾಸನ ಜೋಡಣೆಯಾಗಿದೆ....

ಅಭಿಮಾನಿಗಳಿಗೆ ದಸರಾ ಗಿಫ್ಟ್ ಕೊಡಲಿದ್ದಾರೆ ಅಜಯ್ ದೇವಗನ್!

1 week ago

ಮುಂಬೈ: ನಟ ಅಜಯ್ ದೇವಗನ್ ತಮ್ಮ ದಸರಾ ಹಬ್ಬದಂದು ತಮ್ಮ ಮುಂಬರುವ `ಗೋಲ್ಮಾಲ್ ಅಗೇನ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಹಬ್ಬದ ಗಿಫ್ಟ್ ಕೊಡಲಿದ್ದಾರೆ. ಕಳೆದ ವಾರ ತೆರೆಕಂಡಿರೋ ಅಜಯ್ ನಟನೆಯ `ಬಾದ್ ಶಾಹೋ’ ಬಾಕ್ಸ್ ಆಫೀಸ್ ನಲ್ಲಿ...