Wednesday, 20th June 2018

Recent News

9 months ago

ಮಡಿಕೇರಿ ದಸರಾ ದಶಮಂಟಪ ಮೆರವಣಿಗೆಗೆ ಕ್ಷಣಗಣನೆ ಆರಂಭ

ಮಡಿಕೇರಿ: ರಾಜ್ಯದ ಜನ ಮೈಸೂರು ದಸರಾ ಜಂಬೂ ಸವಾರಿಯನ್ನು ನೋಡಲು ಕಾತರರಾಗಿದ್ದರೆ, ಮಂಜಿನ ನಗರಿ ಮಡಿಕೇರಿಯ ಜನರು ಮಾತ್ರ ಐತಿಹಾಸಿಕ ದಶಮಂಟಪಗಳ ಪ್ರದರ್ಶನಕ್ಕಾಗಿ ಸಿದ್ಧತೆಯನ್ನು ಪೂರ್ಣಗೊಳಿಸಿ ಉತ್ಸವ ನೋಡಲು ರೆಡಿಯಾಗುತ್ತಿದ್ದಾರೆ. ನಗರದ ಪ್ರಮುಖ 10 ದೇವಾಲಯಗಳಲ್ಲಿ ಈಗಾಗಾಲೇ ಸಿದ್ಧ ಗೊಂಡಿರುವ ದಶಮಂಟಪಗಳ ಪ್ರದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಕಾದುಕುಳಿತಿದ್ದಾರೆ. ಈ ಬಾರಿಯ ಮೆರವಣಿಗೆಯಲ್ಲಿ ಅನಂತ ಪದ್ಮನಾಭ, ಶ್ರೀ ಕೃಷ್ಣನಿಂದ ದೇವೇಂದ್ರನ ಗರ್ವಭಂಗ, ಚಾಮುಂಡೇಶ್ವರಿಯಿಂದ ಮಹಿಷಾಸುರನ ವಧೆ, ಲಲಿತಾಂಬಿಕೆಯಿಂದ ಭಂಡಾಸುರನ ವಧೆ, ರಾಮಾಂಜನೇಯರಿಂದ […]