Browsing Tag

davanagere

ದಾವಣಗೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರ ಬಂಧನ

ದಾವಣಗೆರೆ: ರಾಷ್ಟ್ರ ಪಕ್ಷಿ ನವಿಲನ್ನು ಬೇಟೆಯಾಡಿದ ಆರೋಪದ ಮೇಲೆ ಹರಿಹರ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆ ನಗರದ ಎಸ್‍ಎಸ್ ಲೇಔಟ್ ನಿವಾಸಿ ಮೆಹಬೂಬ್ ಬಾಷಾ (55), ಟಿಪ್ಪು ನಗರದ ನಿವಾಸಿ ಇಕ್ಬಾಲ್ (28) ಬಂಧಿತ ಆರೋಪಿಗಳು. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಬಳಿ ಶುಕ್ರವಾರ…

ರಾಜ್ಯಾದ್ಯಂತ `ರಾಜಕುಮಾರ’ನ ಹವಾ- ದಾವಣಗೆರೆಯಲ್ಲಿ ಅಪ್ಪು ಅಭಿಮಾನಿಗಳಿಗೆ ಲಾಠಿಚಾರ್ಜ್

- ಮಧ್ಯರಾತ್ರಿಯಿಂದಲೇ ಭಾರೀ ಸಡಗರ ಬೆಂಗಳೂರು: ರಾಜ್ಯಾದ್ಯಂತ ಪವರ್ ಸ್ಟಾರ್ ಪುನಿತ್ ರಾಜ್‍ಕುಮಾರ್ ಅಭಿನಯದ `ರಾಜಕುಮಾರ' ಸಿನಿಮಾದ ಹವಾ ಜೋರಾಗಿದೆ. ದಾವಣಗೆರೆ, ಬಳ್ಳಾರಿ ಶೀವಮೊಗ್ಗ ಸೇರಿದಂತೆ ಹಲವೆಡೆ ಮಧ್ಯರಾತ್ರಿಯೇ ಪ್ರದರ್ಶನ ಕಂಡಿದೆ. ದಾವಣಗೆರೆಯಲ್ಲಂತೂ ರಾಜಕುಮಾರನನ್ನು ನೋಡಲು ಸಾವಿರಾರು…

ದಾವಣಗೆರೆಯ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಿದ ಪವರ್ ಸ್ಟಾರ್!

ಬೆಂಗಳೂರು: ದಾವಣಗೆರೆಯ ಪುಟ್ಟ ಅಭಿಮಾನಿಯನ್ನು ಆಸೆಯನ್ನು ಪುನೀತ್ ರಾಜ್‍ಕುಮಾರ್ ಕಂಠೀರವ ಸ್ಟುಡಿಯೋದಲ್ಲಿ ಈಡೇರಿಸಿದ್ದಾರೆ. ಮಾರ್ಚ್ 17ರಂದು ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವಿತ್ತು. ಈ ವೇಳೆ ತನ್ನ ಎರಡೂ ಕಿಡ್ನಿಗಳನ್ನು ಕಳೆದುಕೊಂಡಿರೋ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ…

ಆಸ್ತಿ ಪತ್ರಕ್ಕೆ ಸಹಿ ಹಾಕದ್ದಕ್ಕೆ ತಮ್ಮನಿಂದ ಅಕ್ಕನ ಕೊಲೆ

ದಾವಣಗೆರೆ: ಆಸ್ತಿ ವಿಚಾರವಾಗಿ ತಮ್ಮನೇ ತನ್ನ ಸ್ವಂತ ಅಕ್ಕನನ್ನು ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಬೊಮ್ಮನಹಳ್ಳಿ ತಾಂಡಾದಲ್ಲಿ ನಡೆದಿದೆ. ಶಾಂತಾಬಾಯಿ (50) ಸಹೋದರನಿಂದ ಕೊಲೆಯಾದ ದುರ್ದೈವಿ. ಗಣೇಶ್ ನಾಯಕ್ ಎಂಬಾತನೇ ತನ್ನ ಅಕ್ಕಳಾದ ಶಾಂತಾಬಾಯಿ ಎಂಬವರನ್ನು ಎರಡು ಎಕರೆ ಜಮೀನು…

ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜು- 2 ದಿನದಲ್ಲಿ ಬಿಜೆಪಿ ಬಂಡವಾಳ ಬಯಲು ಮಾಡ್ತೀವಿ ಎಂದ ಕೈ ನಾಯಕರು

ದಾವಣಗೆರೆ/ಬೆಂಗಳೂರು: ತಮ್ಮ ಮೇಲಿನ ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ಹಾಗೂ ಯಡಿಯೂರಪ್ಪ ಬಂಡವಾಳ ಬಯಲಾಗುತ್ತೆ ಅಂತಾ ದಾವಣಗೆರೆಯಲ್ಲಿ ವಿಎಸ್ ಉಗ್ರಪ್ಪ ಬಾಂಬ್ ಹಾಕಿದ್ದಾರೆ. ಇನ್ನು ಹೆಚ್‍ಎಂ ರೇವಣ್ಣ ಕೂಡಾ ಬಿಜೆಪಿ ವಿರುದ್ಧ ಡೈರಿ ಬಾಂಬ್…

ರಾಜ್ಯದ ಹಲವೆಡೆ ಮಧ್ಯರಾತ್ರಿಯೇ `ಹೆಬ್ಬುಲಿ’ ರಿಲೀಸ್ – ಪಟಾಕಿ ಸಿಡಿಸಿ ಅಭಿಮಾನಿಗಳ ಸಂಭ್ರಮ

- ಟಿಕೆಟ್‍ಗಾಗಿ ಎಲ್ಲೆಲ್ಲೂ ನೂಕುನುಗ್ಗಲು ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಹೆಬ್ಬುಲಿ ಅಭಿಮಾನಿಗಳ ಹರ್ಷೋದ್ಘಾರದ ನಡುವೆ ಬುಧವಾರ ಮಧ್ಯರಾತ್ರಿಯೇ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ಬೆಂಗಳೂರಿನ ಕೆಲ ಥಿಯೇಟರ್‍ನಲ್ಲಿ ರಾತ್ರಿ…

ದಾವಣಗೆರೆ: ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ; ಓರ್ವ ಸಾವು

-ಶಾಲೆಗೆ ಹೋಗುತ್ತಿದ್ದ ಬಾಲಕಿಯರ ಮೇಲೂ ಬಿದ್ದ ಸಿಲಿಂಡರ್‍ಗಳು ದಾವಣಗೆರೆ: ಗ್ಯಾಸ್ ಸಿಲಿಂಡರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗಾಣದಕಟ್ಟೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ರಸ್ತೆಯ ಪಕ್ಕದಲ್ಲಿ…