Friday, 27th April 2018

Recent News

4 days ago

ಪತ್ನಿಯ ಗುಪ್ತಾಂಗಕ್ಕೆ ಒದ್ದು, ಚಾಕು ಇರಿದ ಪತಿ

ದಾವಣಗೆರೆ: ಪತಿ ಹಾಗೂ ಅತ್ತೆ ಸೇರಿ ಸೊಸೆಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಶಾಮನೂರು ಗ್ರಾಮದಲ್ಲಿ ನಡೆದಿದೆ. ನಿರ್ಮಲ ಚಾಕು ಇರಿತಕ್ಕೆ ಒಳಗಾದ ಮಹಿಳೆ. ಈ ಘಟನೆ ಎರಡು ದಿನದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಪತಿ ಮಧು ಮತ್ತು ಅತ್ತೆ ನೀಲಮ್ಮ ಮದುವೆಯ ಬಳಿಕ ನಿರ್ಮಲರಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು. ಪತಿ ಮತ್ತು ಅತ್ತೆ ತವರು ಮನೆಯಿಂದ ವರದಕ್ಷಿಣೆ ತರುವಂತೆ ಪೀಡಿಸಿದ್ದಾರೆ. ನಿರ್ಮಲ ಇದ್ದಕ್ಕೆ ನಿರಾಕರಿಸಿದ್ದಕೆ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ […]

5 days ago

6 ವರ್ಷದ ಅಪ್ರಾಪ್ತೆ ಮೇಲೆ 55 ವರ್ಷದ ವ್ಯಕ್ತಿಯಿಂದ ಅತ್ಯಾಚಾರ!

ದಾವಣಗೆರೆ: ಆರು ವರ್ಷದ ಮಗುವಿನ ಮೇಲೆ 55 ವರ್ಷದ ವ್ಯಕ್ತಿಯೋರ್ವ ಅತ್ಯಾಚಾರ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಸುಬಾನ್ ಸಾಬ್(55) ಅತ್ಯಾಚಾರವೆಸಗಿದ ಕಾಮುಕ. ನಗರದ ಎಸ್.ಪಿ.ಎಸ್ ನಗರದಲ್ಲಿ ಈ ಘಟನೆ ನಡೆದಿದ್ದು, ಕಳೆದ ಗುರುವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಎಸ್.ಕೆ ಅವಲಕ್ಕಿ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ಸುಬಾನ್ ಸಾಬ್ ಮಗುವನ್ನು ಮನೆಗೆ ಕರೆದು...

ಹುತಾತ್ಮ ಯೋಧರ ಕುಟುಂಬವನ್ನು ಹೊರಗೆ ನಿಲ್ಲಿಸಿ 1 ಗಂಟೆ ಕಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು!

3 weeks ago

ದಾವಣಗೆರೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಬಂದಿದ್ದ ಯೋಧರೊಬ್ಬರ ಕುಟುಂಬವನ್ನು ಕಾಂಗ್ರೆಸ್ ಕಾರ್ಯಕರ್ತರು ಹೊರಗೆ ನಿಲ್ಲಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹುತಾತ್ಮ ಯೋಧ ಜಾವೀದ್ ಹಾಗೂ ಅವರ ಕುಟುಂಬಸ್ಥರು ಜಿಲ್ಲೆಯ ಹರಿಹರ ತಾಲೂಕಿನವರು. ಮಂಗಳವಾರ ಜಾವೀದ್ ಅವರ ಕುಟುಂಬವನ್ನು...

ಪೋಲಿಯೋ ಬಾಧಿಸಿದರೂ ಎದೆಗುಂದಲಿಲ್ಲ – ಛಲದಲ್ಲಿ ಬದುಕು ಕಟ್ಟಿಕೊಂಡ ವಿಕಲಚೇತನ

3 weeks ago

ದಾವಣಗೆರೆ: ಹುಟ್ಟಿದ 9 ತಿಂಗಳಿಗೆ ಪೊಲೀಯೋಗೆ ತುತ್ತಾಗಿದ್ದರೂ ಇಂದು 14 ಎಕರೆ ಹೊಲದಲ್ಲಿ ವಿವಿಧ ಬೆಳೆ ಬೆಳೆದು ದಾವಣಗೆರೆಯ ರೈತ ಎಲ್ಲರಿಗೂ ಆದರ್ಶವಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಕುಕ್ಕವಾಡ ಗ್ರಾಮದ ನಿವಾಸಿ ಚಂದ್ರಶೇಖರ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಚಂದ್ರಶೇಖರ್ ಕೋಲಿನ ಸಹಾಯದಿಂದ...

ಮರಕ್ಕೆ ಡಿಕ್ಕಿ ಹೊಡೆದ ಒಮ್ನಿ ಕಾರು- ಮೂವರು ಸ್ಥಳದಲ್ಲೇ ಸಾವು

4 weeks ago

ದಾವಣಗೆರೆ: ಬೆಳಗಿನ ಜಾವದಲ್ಲಿ ಒಮ್ನಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ದೇವಿಕೆರೆ ಗ್ರಾಮದ ಬಳಿ ನಡೆದಿದೆ. ತಾಜ್ ಫೀರ್ ಸಾಬ್, ಆಫೀಜ್ವುಲ್ಲಾ ಖಾನ್ ಹಾಗೂ ಮಹಮದ್ ರಫೀಕ್ ಸಾವನ್ನಪ್ಪಿದ ದುರ್ದೈವಿಗಳು....

ಅಧಿಕಾರಕ್ಕೆ ಬಂದರೆ ರೈತರಿಗೆ ಇಸ್ರೇಲ್ ಪ್ರವಾಸ: ಎಚ್‍ಡಿಕೆ

4 weeks ago

ದಾವಣಗೆರೆ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರನ್ನು ಸಂಶೋಧನೆಗಾಗಿ ಇಸ್ರೇಲ್ ಗೆ ಕಳುಹಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ಆಯೋಜಿಸಿರುವ ವಿಕಾಸ ಪರ್ವ ಯಾತ್ರೆಯಲ್ಲಿ ಮಾತನಾಡಿದ ಅವರು, ಇಸ್ರೇಲ್ ನಲ್ಲಿ...

ಕ್ಲಾಸ್ ಟೀಚರ್ ಮೊಬೈಲ್ ನಲ್ಲಿ ಫೋಟೋ ಡಿಲೀಟ್ ಮಾಡಿ ಮನೆ ಬಿಟ್ಟು ಓಡಿ ಹೋದ ಬಾಲಕ!

4 weeks ago

ದಾವಣಗೆರೆ: ಕ್ಲಾಸ್ ಟೀಚರ್ ಮೊಬೈಲ್ ನಲ್ಲಿ ಇದ್ದ ಫೋಟೋ ಡಿಲೀಟ್ ಮಾಡಿದ್ದಕ್ಕೆ, ಪೋಷಕರು ಹೊಡೆಯುತ್ತಾರೆ ಎಂದು ಹೆದರಿ ಬಾಲಕನೊಬ್ಬ ಮನೆ ಬಿಟ್ಟು ಪರಾರಿಯಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಣ್ಣೀಗೆರೆ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್(15) ಮನೆ ಬಿಟ್ಟು ಪರಾರಿಯಾದ ಬಾಲಕನಾಗಿದ್ದು,...

ದೊಡ್ಡಪ್ಪನಿಂದ ಲೈಂಗಿಕ ಕಿರುಕುಳ- ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ, ಎಫ್‍ಐಆರ್ ದಾಖಲು

1 month ago

ದಾವಣಗೆರೆ: ದೊಡ್ಡಪ್ಪನೇ ಯುವತಿಗೆ ಲೈಂಗಿಕ ಕಿರುಕುಳ ನೀಡಿರೋ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಚಿಕ್ಕ ವಯಸ್ಸಿನಲ್ಲೇ ತಂದೆ- ತಾಯಿಯನ್ನು ಕಳೆದುಕೊಂಡ ಯುವತಿ ದೊಡ್ಡಪ್ಪನ ಮನೆಯಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಸ್ವಂತ ದೊಡ್ಡಪ್ಪನೇ ಯುವತಿ ಮೇಲೆ ಮಾನಸಿಕವಾಗಿ ಹಾಗೂ ಲೈಂಗಿಕವಾಗಿ...