Thursday, 23rd November 2017

Recent News

1 week ago

ಜನತೆಗೆ ಸಾವಿನ ಭಾಗ್ಯ – ವೈದ್ಯರ ಪ್ರತಿಭಟನೆಗೆ ಮೂವರು ಮಕ್ಕಳು ಸೇರಿ 7 ಬಲಿ

ಬೆಂಗಳೂರು: ಮಂಗಳವಾರ ಮಕ್ಕಳ ದಿನಾಚರಣೆ ಒಂದು ಕಡೆಯಾದರೆ ಮತ್ತೊಂದು ಕಡೆ, ವೈದ್ಯರು ಮತ್ತು ಸರ್ಕಾರ ನಡುವಿನ ಹೋರಾಟ ಮಕ್ಕಳ ಜೀವವನ್ನೇ ಪರೋಕ್ಷವಾಗಿ ಬಲಿ ಪಡೆದಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ವಿಚಾರದಲ್ಲಿ ಸರ್ಕಾರ ಹಾಗೂ ವೈದ್ಯರ ಜಟಾಪಟಿಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಮೂವರು ಮಕ್ಕಳು ಎನ್ನುವುದು ದುರದೃಷ್ಟಕರ ಸಂಗತಿ. ಮಸೂದೆ ಮಂಡಿಸಿಯೇ ಸಿದ್ಧ ಎಂದು ಸರ್ಕಾರ ಬಿಗಿಪಟ್ಟು ಹಿಡಿದಿದ್ದರೆ, ಮಸೂದೆ ವಿರೋಧಿಸಿ ವೈದ್ಯರು ಬೀದಿಗೆ ಇಳಿದ ಪರಿಣಾಮ ಅಮಾಯಕರು ಪರಿತಪಿಸುವಂತಾಗಿದೆ. ರಾಜ್ಯದ ವಿವಿಧೆಡೆ […]

3 weeks ago

ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಪುಟ್ಟ ಕಂದಮ್ಮ ದುರ್ಮರಣ!

ಮಂಗಳೂರು: ಗಂಟಲಲ್ಲಿ ಚಕ್ಕುಲಿ ಸಿಕ್ಕಿ ಒಂದು ವರ್ಷದ ಪುಟ್ಟ ಕಂದಮ್ಮವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿ ಗಂಡು ಮಗುವನ್ನು ಅರುಷ್ ಎಂದು ಗುರುತಿಸಲಾಗಿದ್ದು, ಈತ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ವಿಠಲ ಎಂಬವರ ಮಗ ಎನ್ನಲಾಗಿದೆ. ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ...

ಯಾದಗಿರಿಯಲ್ಲಿ ಜವರಾಯನ ಅಟ್ಟಹಾಸ – 2 ಎರಡು ಲಾರಿಗಳ ಮುಖಾಮುಖಿಗೆ 9 ಬಲಿ

9 months ago

ಯಾದಗಿರಿ: ಎರಡು ಲಾರಿಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ 9 ಮಂದಿ ಮೃತಪಟ್ಟ ಘೋರ ದುರಂತ ಯಾದಗಿರಿ ತಾಲೂಕಿನ ರಾಮಸಮುದ್ರದ ಬಳಿ ನಡೆದಿದೆ. ಮೃತರನ್ನು ಯಾದಗಿರಿ ತಾಲೂಕಿನ ಗಣಪೂರ ನಿವಾಸಿಗಳಾದ ಸಾಬಣ್ಣ ಮಣಿಗೇರಿ(55), ವಿಷ್ಣು ಮಣಿಗೇರಿ(15), ಲಕ್ಷ್ಮೀ ಮಣಿಗೇರಿ(12), ಸಿಂಚನಾ(12), ಆಫ್ರೀನಾ(15), ತಿಪ್ಪಣ್ಣ(60),...