Thursday, 20th July 2017

4 weeks ago

ಮಾತು ಬಾರದ, ಕಿವಿ ಕೇಳದ 3 ವರ್ಷದ ಮಗುವಿಗೆ ಶ್ರವಣಯಂತ್ರ ಖರೀದಿಸಲು ಬೇಕಿದೆ ಸಹಾಯ

ಬಳ್ಳಾರಿ: ಈ ಬಾಲಕನಿಗಿನ್ನೂ ಮೂರು ವರ್ಷ ವಯಸ್ಸು. ತೊದಲು ನುಡಿಯಾಡುತ್ತಾ ಹೆತ್ತವರನ್ನು ನಗಿಸಿ, ನಲಿಯಬೇಕಾದ ಈ ಬಾಲಕನಿಗೆ ಮಾತೇ ಬರಲ್ಲ. ಅಷ್ಟೆ ಅಲ್ಲ ಕಿವಿಯೂ ಸಹ ಕೇಳಲ್ಲ. ಹೀಗಾಗಿ ಹೆತ್ತವರಿಗೆ ಈತನದ್ದೆ ಚಿಂತೆ. ಮಗನ ಬಾಯಲ್ಲಿ ಅಮ್ಮ ಅಪ್ಪಾ ಅಂತಾ ಮಾತು ಕೇಳಲು ಹಾತೊರೆಯುತ್ತಿರುವ ಈ ಹೆತ್ತವರಿಗೆ ಮಗನಿಗೆ ಚಿಕಿತ್ಸೆ ಕೊಡಿಸಲು ಸಹ ಹಣವಿಲ್ಲ. ಹೀಗಾಗಿ ಇರೋ ಒಬ್ಬ ಮಗನಿಗೆ ಚಿಕಿತ್ಸೆ ಕೊಡಿಸಲು ದಾನಿಗಳ ಮೊರೆ ಹೋಗಿದೆ ಈ ಕುಟುಂಬ. ಸಿರಗುಪ್ಪ ತಾಲೂಕಿನ ಅರಳಿಗನೂರು ಗ್ರಾಮದ ಪಂಪಯ್ಯಸ್ವಾಮಿ […]

3 months ago

ಸಂಜ್ಞೆಯ ಮೂಲಕ 9 ತಿಂಗಳ ಮಗುವಿಗೆ ಅಜ್ಜಿಯ ಪಾಠ: ಮನಮುಟ್ಟುವ ವೀಡಿಯೋ ನೋಡಿ

ಫ್ಲೋರಿಡಾ: ಪುಟ್ಟ ಮಕ್ಕಳ ಜೊತೆ ಪೋಷಕರು ಮಾತನಾಡ್ತಾರೆ. ಆದ್ರೆ ಅದಕ್ಕೆ ಯಾವುದೇ ಅರ್ಥ ಇರಲ್ಲ. ಮಗುವಿನ ಜೊತೆ ಕಾಲ ಕಳೆಯಲು ಏನೇನೋ ಮಾತಾಡ್ತಾರೆ. ಕಿವುಡರೊಂದಿಗೆ ಮಾತನಾಡುವುದು ತುಂಬಾನೇ ಕಷ್ಟ. ಆದ್ರೆ ಇಲ್ಲೊಬ್ಬರು ಅಜ್ಜಿ, 9 ತಿಂಗಳ ಕಿವುಡ ಮಗುವಿನ ಜೊತೆ ಸಂಜ್ಞೆಯ ಮೂಲಕ ಮಾತಾನಾಡಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು. ಅಜ್ಜಿ ಮಗುವಿನ ಜೊತೆ ಸಂಜ್ಞೆಯಲ್ಲೇ...