Tuesday, 20th February 2018

Recent News

2 months ago

ಬಜರಂಗದಳ ಕಾರ್ಯಕರ್ತನಿಂದ ಕಿರುಕುಳ- ನೇತ್ರಾವತಿ ನದಿಗೆ ಬಿದ್ದು ಸಾಲಗಾರ ಆತ್ಮಹತ್ಯೆ

ಮಂಗಳೂರು: ಬಜರಂಗದಳ ಮುಖಂಡನ ಕಿರುಕುಳದಿಂದ ಸಾಲಗಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗರೋಡಿಯ ತಾರಾನಾಥ್ ಆತ್ಮಹತ್ಯೆಗೆ ಶರಣಾಗಿರುವವರು. ಇವರು ತಮ್ಮ ಕಾರನ್ನು ಬಜರಂಗದಳದ ಮುಖಂಡ ಪ್ರಮೋದ್ ಪಂಪ್‍ವೆಲ್‍ಗೆ ಫೈನಾನ್ಸ್ ನಲ್ಲಿ ಅಡವಿಟ್ಟು ಸುಮಾರು 2.5 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ತಿಂಗಳಿಗೆ 25 ಸಾವಿರ ರೂಪಾಯಿ ಬಡ್ಡಿ ಕಟ್ಟೋ ಷರತ್ತಿನಡಿ ಹಣ ಪಡೆದಿದ್ದ ತಾರಾನಾಥ್ 6 ತಿಂಗಳ ನಂತರ ಬಡ್ಡಿ ಕಟ್ಟಲಾರದೇ ಸಾಲದಲ್ಲಿ ಮುಳುಗಿದ್ದಾರೆ. ಈ ವೇಳೆ ತಾರಾನಾಥ್ ಬಡ್ಡಿ ಕಟ್ಟಿಲ್ಲ […]

3 months ago

80ಲಕ್ಷ ರೂ. ಸಾಲ ಮಾಡಿ ಯುವತಿ ಜೊತೆ ಸುತ್ತಾಡಿ ರೇಪ್ ಮಾಡ್ದ ಟೆಕ್ಕಿ..!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ 80 ಲಕ್ಷ ರೂ. ಸಾಲ ಮಾಡಿ ಯುವತಿ ಜೊತೆ ಸುತ್ತಾಡಿ ಬಳಿಕ ಅತ್ಯಾಚಾರವೆಸಗಿದ ಸಾಪ್ಟ್ ವೇರ್ ಎಂಜಿನಿಯರ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತ ಟೆಕ್ಕಿಯನ್ನು ಅಜಯ್ ಎಂದು ಗುರುತಿಸಲಾಗಿದ್ದು, ಈತ ಮೂಲತಃ ಬೆಂಗಳೂರಿನ ವಿಜಯನಗರದ ನಿವಾಸಿ. ಬಂಧಿತ ಟೆಕ್ಕಿ ಅಜಯ್ ಗೆ ಒಂದು ವರ್ಷದ ಹಿಂದೆ ಫೇಸ್‍ಬುಕ್‍ನಲ್ಲಿ ಯುವತಿಯೊಂದಿಗೆ ಪರಿಚಯವಾಗಿತ್ತು. ಪರಿಚಯದ...

ಜಮೀನಿನಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

8 months ago

ಹುಬ್ಬಳ್ಳಿ: ಸಾಲಬಾಧೆಯಿಂದ ಬೇಸತ್ತು ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ನಡೆದಿದೆ. ರಾಯನಗೌಡ ಪಾಟೀಲ್(45) ಎಂಬುವರು ಆರು ಏಕರೆ ಜಮೀನು ಹೊಂದಿದ್ದರು. ಹಾಗಾಗಿ ವಿವಿಧ ಬ್ಯಾಂಕ್‍ಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು. ಅಲ್ಲದೆ...

ಸಾಲ ಹಿಂದಿರುಗಿಸದ್ದಕ್ಕೆ ಹೆಂಡ್ತಿ, ಮಕ್ಕಳನ್ನ ಹೊತ್ತೊಯ್ದರು- ಮನನೊಂದು ಪತಿ ಆತ್ಮಹತ್ಯೆ

9 months ago

ಹಾವೇರಿ: ಸಾಲದ ಹಣ ಹಿಂದಿರುಗಿಸದ ಹಿನ್ನಲೆಯಲ್ಲಿ ಪತ್ನಿ ಮತ್ತು ಮಕ್ಕಳನ್ನು ಹೊತ್ತುಕೊಂಡು ಹೋಗಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ 38 ವರ್ಷ ವಯಸ್ಸಿನ ಉದಯ ಸಣ್ಣತಂಗಿ ಎಂದು ಗುರುತಿಸಲಾಗಿದೆ....

ಹೆಚ್‍ಡಿ ಕುಮಾರಸ್ವಾಮಿಗೆ ಡೆತ್‍ನೋಟ್ ಬರೆದಿಟ್ಟು ಮಂಡ್ಯದಲ್ಲಿ ರೈತ ಆತ್ಮಹತ್ಯೆ

11 months ago

ಮಂಡ್ಯ: ನಾನು ಸತ್ತ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನನ್ನ ಮುಖ ನೋಡಲು ಬರಬೇಕು ಎಂದು ಪತ್ರ ಬರೆದಿಟ್ಟು ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಬಿ.ಹೊಸೂರು ಗ್ರಾಮದಲ್ಲಿ ನಡೆದಿದೆ. ಸಾಲಬಾಧೆಯಿಂದ ಬೇಸತ್ತಿದ್ದ ರೈತ ಶಿವಣ್ಣ ಇಂದು ತಮ್ಮ ಜಮೀನಿನ...

ಸಾಲಬಾಧೆ: ಆತ್ಮಹತ್ಯೆಗೆ ಯತ್ನಿಸಿದ ರೈತ ಚಿಕಿತ್ಸೆ ಫಲಿಸದೇ ಸಾವು

11 months ago

ಬಾಗಲಕೋಟೆ: ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬೀಳಗಿ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಬಸಪ್ಪ ಬೂಸರೆಡ್ಡಿ ಸಾವನ್ನಪ್ಪಿದ ರೈತ. ಒಂದು ವಾರದ ಹಿಂದೆ ಬಸಪ್ಪ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು....

ಬಳ್ಳಾರಿ: ಬಿಸಿಲಿಗೆ ಕರಗಿಹೋಯ್ತು ವಿದೇಶಗಳಿಗೆ ರಫ್ತಾಗುತ್ತಿದ್ದ ಕರಿಬೇವು!

11 months ago

ವೀರೇಶ್ ದಾನಿ  ಬಳ್ಳಾರಿ: ಜಿಲ್ಲೆಯಲ್ಲಿ ಈ ಭಾರಿ ಎಂದೂ ಕಂಡರಿಯದ ಭೀಕರ ಬರಗಾಲ ಪರಿಸ್ಥಿತಿ ಆವರಿಸಿದೆ. ಬರದ ತೀವ್ರತೆಗೆ ರೈತರು ಬೆಳೆದ ಬೆಳೆಗಳಲ್ಲಾ ಒಣಗಿ ಹೋಗಿವೆ. ಅದರಲ್ಲೂ ಅರಬ್ ದೇಶಗಳು ಸೇರಿದಂತೆ ವಿವಿಧ ದೇಶಗಳಿಗೆ ರಪ್ತಾಗುತ್ತಿದ್ದ ಕರಿಬೇವು ಸೊಪ್ಪಿಗೂ ಈ ಬಾರಿ...

ಹಾವೇರಿ: ಜಮೀನಿನಲ್ಲಿ ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ

1 year ago

– ಸಾಲಗಾರರ ಕಾಟಕ್ಕೆ ಬೇಸತ್ತು ರಾಯಚೂರಿನ ರೈತ ಆತ್ಮಹತ್ಯೆಗೆ ಶರಣು – ಚಿಕ್ಕಬಳ್ಳಾಪುರದಲ್ಲಿ ಜಮೀನು ವಿವಾದದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ ಹಾವೇರಿ/ರಾಯಚೂರು/ಚಿಕ್ಕಬಳ್ಳಾಪುರ: ಸಾಲಬಾಧೆ ತಾಳಲಾರದೆ ತನ್ನ ಜಮೀನಿನಲ್ಲಿರೋ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ...