Saturday, 24th February 2018

Recent News

1 week ago

ದೆಹಲಿ ವಿವಿ ವಿದ್ಯಾರ್ಥಿನಿ ಎದುರು ಹಸ್ತಮೈಥುನ ಪ್ರಕರಣ: ಕಾಮುಕನ ಸುಳಿವು ಕೊಟ್ಟವರಿಗೆ ಭರ್ಜರಿ ಬಹುಮಾನ

ನವದೆಹಲಿ: ಫೆಬ್ರವರಿ 07 ರಂದು ಚಲಿಸುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿಯೊಬ್ಬರ ಮುಂದೆ ಹಸ್ತ ಮೈಥುನ ಮಾಡಿಕೊಂಡ ಕಾಮುಕನ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದು, ಆರೋಪಿ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ಘೋಷಿಸಲಾಗಿದೆ. ಈ ಕುರಿತು ಸಾರ್ವಜನಿಕ ಪ್ರಕಟಣೆ ನೀಡಿರುವ ಪೊಲೀಸರು, ಆರೋಪಿಯ ಫೋಟೋ ಹಾಕಿ, ಈತನ ವಿರುದ್ಧ ವಸಂತ್ ವಿಹಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕುರಿತು ಮಾಹಿತಿ ಸಿಕ್ಕರೆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ವಸಂತ್ ವಿಹಾರ್ ಎಸ್‍ಹೆಚ್‍ಓಗೆ ತಿಳಿಸಿ. ಈತನ ಬಗ್ಗೆ ಮಾಹಿತಿ […]

1 week ago

ದೇವರೇ ನನ್ನ ಗಂಡ ಅಂತಾಳೆ- ಕೃಷ್ಣನನ್ನು ಹುಡುಕುತ್ತಾ ದೆಹಲಿಯಿಂದ ಉಡುಪಿಗೆ ಬಂದ ಮಹಿಳೆ!

ಉಡುಪಿ: ಎಲ್ಲೋ ಹುಡುಕಿದೆ ಇಲ್ಲದ ದೇವರ ಕಲ್ಲು ಮಣ್ಣುಗಳ ಗುಡಿಯೊಳಗೆ ಅನ್ನೋದು ಪ್ರಸಿದ್ಧ ಹಾಡೊಂದರ ಸಾಲುಗಳು. ಇಲ್ಲೊಬ್ಬರು ದೇವರನ್ನು ಹುಡುಕುತ್ತಾ ದೆಹಲಿಯಿಂದ ಬಂದಿದ್ದಾಳೆ. ಉಡುಪಿಗೆ ಬಂದು ಶ್ರೀಕೃಷ್ಣ ನನ್ನ ಗಂಡ ಎಂದಿದ್ದಾಳೆ. ನನ್ನ ಸ್ವಾಮಿಯನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬಂದಿದ್ದೇನೆ. ನನ್ನ ಬಳಿ ತುಂಬಾ ಫೋಟೋಗಳಿವೆ. ಇವರೆಲ್ಲರೂ ನನ್ನ ಸ್ವಾಮಿಯವರು ಅಂತ ಹೇಳುತ್ತಾ ಉಡುಪಿ ನಗರದಲ್ಲೆಲ್ಲಾ ಈ...

ಕರ್ನಾಟಕ ಹೈಕೋರ್ಟ್ ಗೆ ಜಡ್ಜ್ ನೇಮಿಸಿ: ಕಾನೂನು ಸಚಿವರಲ್ಲಿ ಡಿವಿಎಸ್ ಮನವಿ

3 weeks ago

ನವದೆಹಲಿ: ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರದ ಮಾಜಿ ಕಾನೂನು ಸಚಿವ ಹಾಲಿ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದ ಗೌಡ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರಲ್ಲಿ ಮನವಿ ಮಾಡಿದ್ದಾರೆ....

ಶಾಲೆಯ ಟಾಯ್ಲೆಟ್ ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು- ಕೊಲೆ ಎಂದು ಪೋಷಕರ ಆರೋಪ

3 weeks ago

ನವದೆಹಲಿ: ಗುರ್ಗಾಂವ್‍ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್‍ನ 2ನೇ ತರಗತಿಯ ಪ್ರದ್ಯೂಮ್ ಠಾಕೂರ್ ಹತ್ಯೆಯನ್ನು ನೆನಪಿಸುವಂತ ಮತ್ತೊಂದು ಪ್ರಕರಣ ದೆಹಲಿಯಲ್ಲಿ ನಡೆದಿದೆ. ಶಾಲೆಯ ಟಾಯ್ಲೆಟ್ ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಈಶಾನ್ಯ ದೆಹಲಿಯ ಕರಾವಲ್ ನಗರದಲ್ಲಿ ನಡೆದಿದೆ....

ಸಂಬಂಧಿಯಿಂದಲೇ 8 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರ

4 weeks ago

ನವದೆಹಲಿ: 8 ತಿಂಗಳ ಹಸುಗೂಸಿನ ಮೇಲೆ ಸಂಬಂಧಿಯೇ ದಾರುಣವಾಗಿ ಅತ್ಯಾಚಾರ ಎಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ನೇತಾಜಿ ಸುಭಾಷ್ ಪ್ರದೇಶದಲ್ಲಿ ನಡೆದಿದೆ. ಅತ್ಯಾಚಾರವಾದ ಮಗುವಿನ ಪೋಷಕರು ದಿನಗೂಲಿ ನೌಕಕರರಾಗಿದ್ದು, ಕೆಲಸದ ನಿಮಿತ್ತ ಮಗುವನ್ನು ತಮ್ಮ ಸಂಬಂಧಿಗಳ ಮನೆಯಲ್ಲಿ ಬಿಟ್ಟು ತೆರಳಿದ್ದರು....

ಚುನಾವಣಾ ಆಯೋಗದ ಶಿಫಾರಸಿಗೆ ರಾಷ್ಟ್ರಪತಿ ಅಂಕಿತ-ಶಾಸಕತ್ವ ಸ್ಥಾನ ಕಳೆದುಕೊಂಡ ಆಪ್ 20 ಶಾಸಕರು

1 month ago

ನವದೆಹಲಿ: ಚುನಾವಣಾ ಆಯೋಗ ದೆಹಲಿಯ ಆಮ್ ಆದ್ಮಿ ಸರ್ಕಾರದ 20 ಶಾಸಕರನ್ನು ಅನರ್ಹಗೊಳಿಸಲು ಶಿಫಾರಸ್ಸು ಮಾಡಿದ ಕಡತಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ. ಆಪ್ ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆ ಚುನಾವಣಾ ಆಯೋಗ ಶಾಸಕರನ್ನು...

ಬಡತನದಲ್ಲೇ ಓದಿ ದೆಹಲಿ ಐಐಟಿ ಯಲ್ಲಿ ಪ್ರವೇಶ ಪಡೆದ ಆದಿವಾಸಿ ವಿದ್ಯಾರ್ಥಿಗಳು

1 month ago

ರಾಯ್‍ಪುರ್: ಸಾಧಿಸುವ ಛಲವಿರುವವರಿಗೆ ಬಡತನ ಅಡ್ಡಿ ಬರಲ್ಲ ಎಂಬುದನ್ನ ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದಾರೆ. ಛತ್ತೀಸ್‍ಗಡದ ಆದಿವಾಸಿ ಜನಾಂಗದ ಇಬ್ಬರು ವಿದ್ಯಾರ್ಥಿಗಳು ದೆಹಲಿಯ ಐಐಟಿಯಲ್ಲಿ ಪ್ರವೇಶಾತಿ ಪಡೆಯುವ ಮೂಲಕ ಇದನ್ನ ಸಾಬೀತುಪಡಿಸಿದ್ದಾರೆ. ಛತ್ತೀಸ್‍ಗಢದ ಜಸ್ಪುರ್ ಜಿಲ್ಲೆಯ ಕುದೆಕೆಲಾ ಹಾಗೂ ಜಾಗ್ರಮ್ ಗ್ರಾಮದ ಅದಿವಾಸಿ ಜನಾಂಗಕ್ಕೆ...

ದೆಹಲಿಯ ಪಟಾಕಿ ಗೋದಾಮಿನಲ್ಲಿ ಬೆಂಕಿ- 17 ಮಂದಿ ಸಾವು, ಕಟ್ಟಡದಿಂದ ಜಿಗಿದು ಇಬ್ಬರು ಪಾರು

1 month ago

ನವದೆಹಲಿ: ಇಲ್ಲಿನ ಭಾವನ ಕೈಗಾರಿಕ ಪ್ರದೇಶದ ಪಟಾಕಿ ಗೋದಾಮಿಲ್ಲಿ ನಡೆದ ಬೆಂಕಿ ಅವಘಡದಲ್ಲಿ 10 ಮಹಿಳೆಯರು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಸಂಜೆ 6.20ರ ವೇಳೆಗೆ ದುರಂತ ಸಂಭವಿಸಿದ್ದು, ಸ್ಥಳಕ್ಕೆ 15ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳು ದೌಡಾಯಿಸಿ ಬೆಂಕಿ...