Friday, 20th October 2017

Recent News

1 week ago

ಇಂದಿರಾ ಗಾಂಧಿಯಂತೆ ಆಗ್ತಿದ್ದಾರೆ ಮೋದಿ, ಇದು ಅಹಂಕಾರದ ಪರಮಾವಧಿ: ದತ್ತಾ

ಬೆಂಗಳೂರು: ನಾನೇ ಪ್ರಧಾನಿ, ನಂದೇ ಪಕ್ಷ ಎಂದು ಇಂದಿರಾ ಗಾಂಧಿಯವರು ವರ್ತಿಸಿದ್ದರು. ಅದೇ ರೀತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವರ್ತಿಸುತ್ತಿದ್ದಾರೆ ಎಂದು ಶಾಸಕ ವೈಎಸ್‍ವಿ ದತ್ತಾ ಹೇಳಿದ್ದಾರೆ. ಇದು ಅಹಂಕಾರದ ಪರಮಾವಧಿ. ಒಂದೇ ದೇಶ ಒಂದೇ ಮೋದಿ ಎನ್ನುವ ಕಾಲ ಬರುತ್ತೆ ಎಚ್ಚರ. ಈಗ ಆಹಾರದ ಮೇಲೆ ತುರ್ತು ಪರಿಸ್ಥಿತಿ ಇದೆ. ಮುಂದೆ ರಾಜಕೀಯದ ಮೇಲೆ ತುರ್ತು ಪರಿಸ್ಥಿತಿ ಬರಬಹುದು ಎಂದು ಹೇಳಿದರು. ದೇವೇಗೌಡರ ಆತ್ಮಚರಿತ್ರೆಯ ಟ್ರೇಲರ್ ಇವತ್ತು ಬಿಡುಗಡೆ ಮಾಡಲು ತಿಳಿಸಿದ್ದೆ. ಆದರೆ ನವೆಂಬರ್ ತಿಂಗಳಲ್ಲಿ […]

2 weeks ago

ಪ್ರತಿಭಟನೆ ವೇಳೆ ದೇವೇಗೌಡ್ರ ಎದುರೇ ಕೈಕೈ ಮಿಲಾಯಿಸಿದ ಜೆಡಿಎಸ್ ಕಾರ್ಯಕರ್ತರು

ಹಾಸನ: ನೀರಾವರಿ ಹೋರಾಟದ ಸ್ಥಳಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಭೇಟಿ ನೀಡಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ಬೇಲೂರು ತಾಲೂಕಿನ ರಣಘಟ್ಟ ಒಡ್ಡು ಬಳಿ ಈ ಘಟನೆ ನಡೆದಿದೆ. ಜೆಡಿಎಸ್ ಹಿರಿಯ ನಾಯಕರಾದ ದೇವೇಗೌಡರು ರಣಘಟ್ಟ ಒಡ್ಡು ಬಳಿ ನೀರಾವರಿ ಹೋರಾಟ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ್ದರು. ಈ...

ಎರಡೂ ರಾಷ್ಟ್ರೀಯ ಪಕ್ಷಗಳನ್ನು ಎದುರಿಸುವ ಶಕ್ತಿ ನನಗಿದೆ: ದೇವೇಗೌಡ

2 months ago

ಹಾಸನ: ರಾಜ್ಯಕ್ಕೆ ಅಮಿತ್ ಶಾ, ರಾಹುಲ್ ಗಾಂಧಿ ಯಾರೇ ಬರಲಿ ಎರಡೂ ರಾಜಕೀಯ ಪಕ್ಷಗಳನ್ನು ಎದುರಿಸುವ ಶಕ್ತಿ ನನಗಿದೆ. ಆ ಶಕ್ತಿಯನ್ನ ನನಗೆ ದೇವರು ಕೊಟ್ಟಿದ್ದಾನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಹಾಸನ ಜಿಲ್ಲೆಯ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದಲ್ಲಿ ಇಂದು...

ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿಡುತ್ತೇನೆ: ಜಮೀರ್ ಅಹ್ಮದ್

3 months ago

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿ ಇಡುತ್ತೇನೆ ಎಂದು ಚಾಮರಾಜ ಪೇಟೆ ಶಾಸಕ ಜಮೀರ್ ಅಹಮದ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸವಾಲೆಸೆದಿದ್ದಾರೆ. ಚಾಮರಾಜಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲ್ಲ. ಗೆಲ್ಲುವುದಿರಲಿ ಈ ಕ್ಷೇತ್ರದಲ್ಲಿ ಠೇವಣಿಯೂ ಸಿಗಲ್ಲ. ನಿನ್ನೆ ದೇವೇಗೌಡರು...

ವಿಶ್ವನಾಥ್ ಸೇರ್ಪಡೆಯಿಂದ ಅಸಮಾಧಾನ ಇಲ್ಲ, ಜೆಡಿಎಸ್‍ನಲ್ಲಿ ಹೆಚ್‍ಡಿಕೆ-ದೇವೇಗೌಡರ ಮಾತೇ ಅಂತಿಮ: ರೇವಣ್ಣ

4 months ago

ಮೈಸೂರು: ಮಾಜಿ ಸಂಸದ ಎಚ್. ವಿಶ್ವನಾಥ್ ಅವರು ಜೆಡಿಎಸ್‍ಗೆ ಸೇರ್ಪಡೆಯಾಗಿರುವುದರಿಂದ ಯಾವುದೇ ರೀತಿಯ ಅಸಮಾಧಾನ ಉಂಟಾಗಿಲ್ಲ. ಜೆಡಿಎಸ್ ನಲ್ಲಿ ಕುಮಾರಸ್ವಾಮಿ, ದೇವೇಗೌಡರು ಹೇಳುವ ಮಾತೇ ಅಂತಿಮ ಎಂದು ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಆಷಾಢ ಶುಕ್ರವಾರದ...

ಫೇಸ್‍ಬುಕ್, ಟ್ವಿಟ್ಟರ್ ಖಾತೆಗೆ ಚಾಲನೆ ನೀಡಿದ ಸಂಸದ ಪುಟ್ಟರಾಜು

5 months ago

– ‘ಸಿಎಸ್‍ಪಿ ಮಂಡ್ಯ’ ಹೊಸ ಆ್ಯಪ್ ಗೆ ಚಾಲನೆ ಮಂಡ್ಯ: ಮಾಜಿ ಸಂಸದೆ ರಮ್ಯಾ ನಂತರ ಇದೀಗ ಹಾಲಿ ಸಂಸದ ಪುಟ್ಟರಾಜು ಸಾಮಾಜಿಕ ಜಾಲತಾಣದ ಮೂಲಕ ಮತದಾರರನ್ನು ತಲಪುವ ಪ್ರಯತ್ನ ಮಾಡುತ್ತಿದ್ದಾರೆ. ಇಂದು ಅಧಿಕೃತವಾಗಿ ಪುಟ್ಟರಾಜು ತಮ್ಮ ಫೇಸ್‍ಬುಕ್, ಟ್ವಿಟ್ಟರ್ ಖಾತೆಗೆ...

ಮಠಾಧೀಶರೊಬ್ಬರು 30 ಕೋಟಿ ಜನಸಂಖ್ಯೆ ರಾಜ್ಯವನ್ನ ಆಳುತ್ತಿದ್ದಾರೆ, ಎಲ್ಲಿಗೆ ಬಂತು ದೇಶ: ಎಚ್‍ಡಿಡಿ ಪ್ರಶ್ನೆ

7 months ago

ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ರಣಕಹಳೆ ಊದಿರುವ ಜೆಡಿಎಸ್ ಇಂದು ಸ್ವಾಭಿಮಾನಿ ಸಮಾನತೆ ಸಮಾವೇಶ ನಡೆಸಿತು. ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಎಚ್‍ಡಿ ರೇವಣ್ಣ ಸೇರಿದಂತೆ ಜೆಡಿಎಸ್ ಪಕ್ಷ ಮುಖಂಡರು ಭಾಗವಹಿಸಿದ್ದರು. ಸಾವಿರಾರು ಕಾರ್ಯಕರ್ತರು...