Browsing Tag

dhoni

ಧೋನಿಗೆ ಸುಪ್ರೀಂನಿಂದ ಬಿಗ್ ರಿಲೀಫ್

ನವದೆಹಲಿ: ಮಹಾವಿಷ್ಣುವಿನ ಅವತಾರದಲ್ಲಿ ಕಾಣಿಸಿಕೊಂಡಿದ್ದ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಗೆ ಗುರುವಾರ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಾಣಿಜ್ಯ ಮ್ಯಾಗಜಿನ್ ಒಂದರ ಮುಖಪುಟದಲ್ಲಿ ವಿಷ್ಣುವಿನ ಅವತಾರದಲ್ಲಿ ಕಾಣಿಸಿಕೊಂಡ ವಿವಾದಕ್ಕೆ ಸಂಬಂಧಿಸಿದಂತೆ ಧೋನಿ ವಿರುದ್ಧದ ಕ್ರಿಮಿನಲ್…

ರೈಸಿಂಗ್ ಪುಣೆ ಸೂಪರ್‍ಜೈಂಟ್ಸ್ ತಂಡದ ಮಾಲೀಕರಿಗೂ ಧೋನಿಗೂ ಸಂಬಂಧ ಸರಿ ಇಲ್ವೇ?

ಪುಣೆ: ರೈಸಿಂಗ್ ಪುಣೆ ಸೂಪರ್‍ಜೈಂಟ್ಸ್ ತಂಡದ ಮಾಲೀಕರಿಗೂ ಮಾಜಿ ನಾಯಕ ಧೋನಿಗೂ ಸಂಬಂಧ ಸರಿ ಇಲ್ಲವೇ ಹಿಗೊಂದು ಪ್ರಶ್ನೆ ಈಗ ಎದ್ದಿದೆ. ಪುಣೆ ತಂಡದ ಮಾಲೀಕರಾಗಿರುವ ಸಂಜಯ್ ಗೋಯಂಕಾ ಅವರ ಸಹೋದರ ಹರ್ಷ ಗೋಯಂಕಾ ಅವರು ಧೋನಿ ಕುರಿತಾಗಿ ಮಾಡಿರುವ ಟ್ವೀಟ್‍ನಿಂದಾಗಿ ಈ ಪ್ರಶ್ನೆ ಎದ್ದಿದೆ. ಗುರುವಾರ…

ಖಾಸಗಿತನ ಏನಾದ್ರೂ ಉಳಿದಿದೆಯೇ: ಧೋನಿ ವೈಯಕ್ತಿಕ ದಾಖಲೆ ಲೀಕ್ ಕುರಿತು ಸಚಿವರಿಗೆ ಸಾಕ್ಷಿ ಪ್ರಶ್ನೆ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರ ವೈಯಕ್ತಿಕ ದಾಖಲೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿರುವ ಕುರಿತು ಪತ್ನಿ ಸಾಕ್ಷಿ ಸಿಂಗ್ ಕಿಡಿಕಾರಿದ್ದಾರೆ. ಮಂಗಳವಾರ ಆಧಾರ್ ಕಾರ್ಡಿನ ನೋಂದಣಿ ಸೇವೆ ಒದಗಿಸುವ ಸಂಸ್ಥೆ ಸಿಎಸ್ ಸಿ ಇ-ಆಡಳಿತ ತಮ್ಮ ಅಧಿಕೃತ…

ದೆಹಲಿಯ ಹೋಟೆಲ್‍ನಲ್ಲಿ ಬೆಂಕಿ- ಜಾರ್ಖಂಡ್ ಟೀಂ, ಧೋನಿ ಪಾರು

ನವದೆಹಲಿ: ದೆಹಲಿಯ ದ್ವಾರಕಾದಲ್ಲಿರುವ ವೆಲ್‍ಕಮ್ ಹೋಟೆಲ್‍ನಲ್ಲಿ ಇಂದು ಬೆಳಿಗ್ಗೆ ಬೆಂಕಿ ಅವಘಢ ಸಂಭವಿಸಿದ್ದು, ಹೋಟೆಲ್‍ನಲ್ಲಿ ತಂಗಿದ್ದ ಕ್ರಿಕೆಟಿಗ ಎಸಂಎಸ್ ಧೋನಿ ಹಾಗೂ ಜಾರ್ಖಂಡ್ ತಂಡವನ್ನು ರಕ್ಷಣೆ ಮಾಡಲಾಗಿದೆ. ಇಂದು ಬೆಳಿಗ್ಗೆ ಈ ಅನಾಹುತ ಸಂಭವಿಸಿದ್ದು ಸುಮಾರು 6.30ರ ವೇಳೆಗೆ ದೆಹಲಿ…

ಕೊಹ್ಲಿಗೆ ಧೋನಿಯ ಈ ಒಂದು ದಾಖಲೆ ಮುರಿಯಲು ಸಾಧ್ಯವೇ ಇಲ್ಲ

ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್‍ನಲ್ಲಿ ಎಲ್ಲ ದಾಖಲೆಗಳನ್ನು ಮುರಿಯುತ್ತಾ ಹೋಗುತ್ತಿದ್ದಾರೆ. ಆದರೆ ಧೋನಿ ಆಸ್ಟ್ರೇಲಿಯಾ ವಿರುದ್ಧ ನಿರ್ಮಿಸಿರುವ ಒಂದು ದಾಖಲೆಯನ್ನು ಕೊಹ್ಲಿಗೆ ಮುರಿಯಲು ಸಾಧ್ಯವಿಲ್ಲ. ಹೌದು. ಮಹೇಂದ್ರ ಸಿಂಗ್ ನಾಯಕತ್ವದಲ್ಲಿ ಟೀಂ ಇಂಡಿಯಾ ಇದೂವರೆಗೆ…

ಧೋನಿ ಸಾಕುನಾಯಿಗಳು ಬಾಲನ್ನು ಹಾರಿ ಹಿಡಿಯೋದನ್ನು ನೋಡಿ

ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಹಿಂದುಗಡೆ ಹೇಗೆ ಬಾಲ್‍ಗಳನ್ನು ಹಾರಿ ಹಿಡಿಯುತ್ತಾರೆ ಎನ್ನುವುದು ನಿಮಗೆ ಗೊತ್ತೆ ಇದೆ. ಈಗ ಇವರ ಸಾಕು ನಾಯಿಗಳು ಸಹ ಬಾಲನ್ನು ಹಾರಿ ಹಿಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಧೋನಿ ನಮ್ಮ ಸಾಕು ನಾಯಿಗಳಿಗೆ ಬಾಲ್ ಹಿಡಿಯುವ…
badge