Monday, 23rd April 2018

Recent News

5 months ago

ವಿಶ್ವದ ಮೊದಲ ಡಿಜಿಟಲ್ ಮಾತ್ರೆಯನ್ನು ನುಂಗಲಿದ್ದಾರೆ ಅಮೆರಿಕ ಜನತೆ!

ವಾಷಿಂಗ್ಟನ್: ಮಾನವನ ದೇಹವನ್ನು ಪ್ರವೇಶಿದ ನಂತರ ಮಾತ್ರೆಯೇ ಸ್ವತಃ ತನ್ನ ಮಾಹಿತಿಯನ್ನು ಒದಗಿಸುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಸರ್ಕಾರ ಅನುಮತಿಯನ್ನು ನೀಡಿದೆ. ಒಟುಕ್ಸಾ ಫಾರ್ಮಸುಟಿಕಲ್ಸ್ ಸಂಸ್ಥೆ ಸಿದ್ಧಪಡಿಸಿರುವ ಮಾತ್ರೆಗೆ ಅಮೆರಿಕದ ಆಹಾರ ಮತ್ತು ಔಷಧ ಇಲಾಖೆ ಅನುಮತಿ ನೀಡಿದೆ. ಏನಿದು ಡಿಜಿಟಲ್ ಮಾತ್ರೆ: ವೈದ್ಯರು ರೋಗಿಗಳಿಗೆ ನೀಡುವ ಎಲ್ಲಾ ಮಾತ್ರೆಗಳಂತೆ ಇದು ಸಹ ಸಾಮಾನ್ಯ ಮಾದರಿಯ ಮಾತ್ರೆಯಾಗಿದ್ದು, ಆದರೆ ಇದರಲ್ಲಿ ಸಿಲಿಕಾ, ಮ್ಯಾಗ್ನೇಷಿಯಂ, ತಾಮ್ರದಿಂದ ತಯಾರಿಸಿದ ಸಣ್ಣ ಚೀಪ್ ಅಳವಡಿಸಲಾಗಿರುತ್ತದೆ. ರೋಗಿ ಮಾತ್ರೆ ಸೇವಿಸಿದ […]