Monday, 19th March 2018

5 days ago

ಕ್ರೇನ್ ಮೂಲಕ ಸಚಿವ ಶಿವಕುಮಾರ್ ಗೆ 300 ಕೆ.ಜಿ ತೂಕದ ಸೇಬಿನ ಹಾರ ಹಾಕಿ ಸನ್ಮಾನ!

ಮಂಡ್ಯ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನೂರಾರು ಸೇಬು ಹಣ್ಣುಗಳುವುಳ್ಳ ಬೃಹತ್ ಹಾರವನ್ನು ಹಾಕಿ ಸನ್ಮಾನಿಸಲಾಗಿದೆ. ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಇಂಡವಾಳು ಸಚ್ಚಿದಾನಂದ್ ಅವರು ಈ ಹಾರವನ್ನು ಹಾಕಿಸಿದ್ದಾರೆ. ಕ್ರೇನ್ ಮೂಲಕ 300 ಕೆ.ಜಿ. ತೂಕವುಳ್ಳ ಸೇಬಿನ ಹಾರ ಹಾಕುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಸೇಬನ್ನು ಕಿತ್ತು ತಿಂದು ಜನರತ್ತ ಸಂತೋಷದಿಂದ ಕೈ ಬೀಸಿದರು. ಸೇಬಿನ ಹಾರಕ್ಕೆ ಬರೋಬ್ಬರಿ 1 ಲಕ್ಷದ 60 ಸಾವಿರ ರೂ. ಖರ್ಚಾಗಿದೆ ಅಂತಾ ತಿಳಿದು ಬಂದಿದೆ. ಕ್ಷೇತ್ರದಲ್ಲಿನ ನಾಯಕರ ಬಂಡಾಯ ಶಮನ […]

2 weeks ago

ನೈಸ್ ಅಕ್ರಮದ ಬಗ್ಗೆ ಕೇಳಿದ್ದಕ್ಕೆ ಗರಂ ಆಗಿ ಮಾಧ್ಯಮಗಳಿಗೆ ಪ್ರಶ್ನೆ ಕೇಳಿದ ಡಿಕೆಶಿ ಪರಂ!

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಕರ್ನಾಟಕ ಮಕ್ಕಳ ಪಕ್ಷದ ಸಂಸ್ಥಾಪಕ, ನೈಸ್ ರಸ್ತೆಯ ಮುಖ್ಯಸ್ಥ ಅಶೋಕ್ ಖೇಣಿ ಕಾಂಗ್ರೆಸ್ ಸೇರಿದ್ದಾರೆ. ಖೇಣಿ ಸೇರ್ಪಡೆ ಹಿನ್ನೆಲೆಯಲ್ಲಿ ನೈಸ್ ಅಕ್ರಮದ ಬಗ್ಗೆ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮತ್ತು ಇಂಧನ ಸಚಿವ ಡಿಕೆ ಶಿವಕುಮಾರ್ ಗರಂ ಆಗಿ ಯಡಿಯೂರಪ್ಪನವರನ್ನು ಉದಾಹರಣೆ ನೀಡಿ ಉತ್ತರಿಸಿದ್ದಾರೆ. ಯಡಿಯೂರಪ್ಪ ಅವರನ್ನು ಸಿಎಂ...

ರಾಜ್ಯದ ಪವರ್ ಫುಲ್ ಸಚಿವರ ಗುಟ್ಟು ರಟ್ಟು – ಐಟಿ ಇಲಾಖೆ ಡಿಕೆಶಿ ಮೇಲೆ ಕೇಸ್ ಹಾಕಿದ್ದು ಯಾಕೆ?

3 weeks ago

ಬೆಂಗಳೂರು: ರಾಜ್ಯದ ಪವರ್ ಫುಲ್ ಮಿನಿಸ್ಟರ್ ಅಂತಾನೇ ಕರೆಸಿಕೊಳ್ಳುವ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಆದಾಯ ತೆರಿಗೆ ಇಲಾಖೆಯ ದಾಳಿಯಲ್ಲಿ ಏನಾಯಿತು? ಮತ್ತು ಯಾವ ಆಧಾರದ ಮೇಲೆ ಪ್ರಕರಣ ದಾಖಲು ಮಾಡಲಾಗ್ತಾಯಿದೆ ಎಂಬುದರ ಬಗ್ಗೆ ಪಬ್ಲಿಕ್ ಟಿವಿಗೆ ಎಕ್ಸ್ ಕ್ಲೂಸಿವ್ ಮಾಹಿತಿಗಳು ಲಭ್ಯವಾಗಿವೆ....

ಡಿಕೆಶಿಗೆ ಸಂಕಷ್ಟದ ಮೇಲೆ ಸಂಕಷ್ಟ- ಪವರ್ ಮಿನಿಸ್ಟರ್‍ಗೆ ಐಟಿ ಅಧಿಕಾರಿಗಳು ಕೇಳಿದ ಪ್ರಶ್ನಾವಳಿ ಇಲ್ಲಿದೆ

1 month ago

– ಇಸ್ಪೀಟ್ ಆಟದ ಬಗ್ಗೆಯೂ ಬರೆದಿದ್ದರಂತೆ ಪವರ್ ಮಿನಿಸ್ಟರ್ – ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗಿನ ವ್ಯವಹಾರದ ಬಗ್ಗೆಯೂ ಪ್ರಶ್ನಿಸಿದ ಐಟಿ ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್‍ಗೆ ಆದಾಯ ತೆರಿಗೆ ಇಲಾಖೆ ಆಸ್ತಿ, ವ್ಯವಹಾರದ ಬಗ್ಗೆ ಕೇಳಿರೋ ಪ್ರಶ್ನಾವಳಿಗಳು ಪಬ್ಲಿಕ್ ಟಿವಿಗೆ...

ಐಟಿಯ 108 ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆಶಿ: ಚಿಂದಿಯಾದ ಪತ್ರದಲ್ಲಿ ಏನಿತ್ತು?

1 month ago

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ 108 ಪ್ರಶ್ನೆಗಳಿಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಜಾಣತನದಿಂದ ಉತ್ತರ ನೀಡಿದ್ದಾರೆ. ಒಟ್ಟು 102 ಕೊಟಿ ರೂ. ಆಸ್ತಿ ಘೋಷಣೆ ಮಾಡಿರುವ ಡಿಕೆ ಶಿವಕುಮಾರ್, ಮನೆ ಅಥವಾ ಬ್ಯಾಂಕ್‍ಗಳಲ್ಲಿ ಯಾವುದೇ ಲಾಕರ್ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ...

ಜನಾಶೀರ್ವಾದ ಯಾತ್ರೆ ಶುರುಮಾಡಿದ್ದಕ್ಕೆ ಐಟಿ ಕಾಟ, ಇಡಿ- ಸಿಬಿಐಗೆ ರೆಫರ್ ಮಾಡ್ಲಿ, ಪರಪ್ಪನ ಅಗ್ರಹಾರಕ್ಕಾದ್ರೂ ಕಳಿಸಲಿ ಹೆದ್ರಲ್ಲ- ಡಿಕೆಶಿ

1 month ago

ಬೆಂಗಳೂರು: ಐಟಿ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಜನಾಶೀರ್ವಾದ ಯಾತ್ರೆ ಶುರುಮಾಡಿದ್ದಕ್ಕೆ ಐಟಿ ಕಾಟ ಶುರುವಾಗಿದೆ. ನಾನು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ. ಜಾರಿ ನಿರ್ದೇಶನಾಲಯ(ಇಡಿ), ಸಿಬಿಐಗಾದ್ರೂ ರೆಫರ್ ಮಾಡಲಿ, ಪರಪ್ಪನ ಅಗ್ರಹಾರಕ್ಕಾದ್ರೂ ಕಳುಹಿಸಲಿ, ಇದಕ್ಕೆಲ್ಲಾ...

ಪವರ್ ಮಿನಿಸ್ಟರ್ ಗೆ ಐಟಿ ಇಲಾಖೆಯಿಂದ ಬಿಗ್ ಶಾಕ್!

1 month ago

ಬೆಂಗಳೂರು: ರಾಜ್ಯದ ಪವರ್ ಅಂಡ್ ಪವರ್ ಪುಲ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಅವರಿಗೆ ಸಂಕಷ್ಟ ಶುರುವಾಗಿದೆ. ಎಲೆಕ್ಷನ್ ನಿಂತು ಜಯಭೇರಿ ಬಾರಿಸಿ ಪಕ್ಷವನ್ನು ಮುನ್ನೆಡಸೋ ಉತ್ಸಾಹದಲ್ಲಿದ್ದ ಪವರ್ ಮಿನಿಸ್ಟರ್ ಈಗ ಬಂಧನದ ಭೀತಿ ಎದುರಿಸುತ್ತಿದ್ದಾರೆ. 2017, ಆಗಸ್ಟ್ ತಿಂಗಳಲ್ಲಿ ಐಟಿ ರೇಡ್ ವೇಳೆ...

ಸೆಲ್ಫಿ ಕ್ಲಿಕ್ಕಿಸಲು ಮುಂದಾಗಿದ್ದ ಕಾರ್ಯಕರ್ತನ ಕೈಗೆ ಡಿಕೆಶಿ ಏಟು – ಮೊಬೈಲ್ ಕೆಳಕ್ಕೆ

1 month ago

ಬಳ್ಳಾರಿ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೊಸಪೇಟೆಯಲ್ಲಿ ಸೆಲ್ಫಿ ಕ್ಲಿಕ್ಕಿಸಲು ಆಗಮಿಸಿದ್ದ ಕಾರ್ಯಕರ್ತರ ಕೈಗೆ ಹೊಡೆದಿದ್ದಾರೆ. ಭಾನುವಾರ ಬಳ್ಳಾರಿಯ ಹೊಸಪೇಟೆಯಲ್ಲಿ ಫೆಬ್ರವರಿ 10ರಂದು ನಡೆಯಲಿರುವ ರಾಹುಲ್ ಗಾಂಧಿ ಸಮಾವೇಶದ ಸಿದ್ಧತೆ ವೀಕ್ಷಿಸಲು ಡಿಕೆ ಶಿವಕುಮರ್ ಆಗಮಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರು ಸಚಿವರನ್ನು ನೋಡಲು ಮುಗಿಬಿದ್ದರು....