Thursday, 23rd November 2017

Recent News

7 days ago

ಇಂದು ಸಿಎಂ ಜೊತೆ ವೈದ್ಯರ ಸಭೆ- ಅಂತ್ಯವಾಗುತ್ತಾ ಮುಷ್ಕರ?

ಬೆಂಗಳೂರು: ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರ ಜಟಾಪಟಿ ದಿನದಿಂದ ದಿನಕ್ಕೆ ಜಟಿಲವಾಗುತ್ತಿದೆ. ಸರ್ಕಾರಕ್ಕೆ ವೈದ್ಯರು ತಲೆಬಾಗುತ್ತಾರಾ? ಇಲ್ಲ ಸಂಧಾನಕ್ಕೆ ವೈದ್ಯರು ಸೊಪ್ಪು ಹಾಕ್ತಾರ ಎಂಬುದು ಇಂದು ನಿರ್ಧಾರವಾಗಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಇಂದು ನಡೆಯಲಿದೆ. ಬೆಳಗಾವಿಯ ಕನ್ನಡಸೌಧದಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ವೈದ್ಯರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ವಿಧೇಯಕಕ್ಕೆ ಬ್ರೇಕ್ ಹಾಕುವಂತೆ ಪಟ್ಟು ಹಿಡಿದು ಹೋರಾಟಕ್ಕೆ ಧುಮುಕಿರುವ ಖಾಸಗಿ ಆಸ್ಪತ್ರೆ ವೈದ್ಯರೊಂದಿಗೆ ಸಿಎಂ ಸಂಧಾನದ ಮಾತುಕತೆ ನಡೆಸಲಿದ್ದಾರೆ. ಅಷ್ಟೇ […]

1 week ago

ಆಟೋದಲ್ಲೇ ಗಂಡು ಮಗುವಿಗೆ ಜನ್ಮ- ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ವೈದ್ಯರು

ಮಂಡ್ಯ: ಒಂದೆಡೆ ರಾಜ್ಯದಲ್ಲಿ ಖಾಸಗಿ ವೈದ್ಯರು ಮುಷ್ಕರ ಮಾಡುತ್ತಿದ್ದು, ಚಿಕಿತ್ಸೆ ಸಿಗದೇ ರೋಗಿಗಳು ಪರದಾಡುತ್ತಿದ್ದಾರೆ. ಆದರೆ ಮಂಡ್ಯದಲ್ಲಿ ಗರ್ಭಿಣಿಯೊಬ್ಬರಿಗೆ ಆಟೋದಲ್ಲೇ ಹೆರಿಗೆಯಾಗಿದ್ದು, ವಿಚಾರ ತಿಳಿದು ಚಿಕಿತ್ಸೆ ನೀಡಿ ಸರ್ಕಾರಿ ವೈದ್ಯರು ಮಾನವೀಯತೆಯನ್ನು ಮೆರೆದಿದ್ದಾರೆ. ಜಿಲ್ಲೆಯ ಷುಗರ್ ಟೌನ್ ನಿವಾಸಿ ರವಿಯವರ ಪತ್ನಿ ಸವಿತ ಎಂಬುವರು ಹೆರಿಗೆ ನೋವಿನಿಂದ ಬಳಲುತ್ತಿದ್ದು, ಕುಟುಂಬದವರು ಅವರನ್ನು ಆಟೋದಲ್ಲಿ ಕರೆದುಕೊಂಡು ಮಿಮ್ಸ್...

ಜನತೆಗೆ ಸಾವಿನ ಭಾಗ್ಯ – ವೈದ್ಯರ ಪ್ರತಿಭಟನೆಗೆ ಮೂವರು ಮಕ್ಕಳು ಸೇರಿ 7 ಬಲಿ

1 week ago

ಬೆಂಗಳೂರು: ಮಂಗಳವಾರ ಮಕ್ಕಳ ದಿನಾಚರಣೆ ಒಂದು ಕಡೆಯಾದರೆ ಮತ್ತೊಂದು ಕಡೆ, ವೈದ್ಯರು ಮತ್ತು ಸರ್ಕಾರ ನಡುವಿನ ಹೋರಾಟ ಮಕ್ಕಳ ಜೀವವನ್ನೇ ಪರೋಕ್ಷವಾಗಿ ಬಲಿ ಪಡೆದಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ವಿಚಾರದಲ್ಲಿ ಸರ್ಕಾರ ಹಾಗೂ ವೈದ್ಯರ ಜಟಾಪಟಿಯಲ್ಲಿ 7...

ರಾಜ್ಯದಲ್ಲಿ ಖಾಸಗಿ ಆಸ್ಪತ್ರೆ ಬಂದ್: ಚಿಕಿತ್ಸೆ ಸಿಗದೆ ನರಳಾಡುತ್ತಿದ್ದಾರೆ ಗರ್ಭಿಣಿಯರು

1 week ago

ಬೀದರ್: ಖಾಸಗಿ ಆಸ್ಪತ್ರೆ ಬಂದ್ ಆಗಿದ್ದರಿಂದ ನೂರಾರು ಗರ್ಭಿಣಿಯರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ನರಳಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹುಮ್ನಾಬಾದ್, ಔರಾದ್, ಭಾಲ್ಕಿ, ಬಸವಕಲ್ಯಾಣದ ದೂರದ ಹಳ್ಳಿಗಳಿಂದ ಬಂದಿದ್ದರೂ ಯಾರು ಚಿಕಿತ್ಸೆಗೆ ಸ್ಪಂದಿಸಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬೆಳಗ್ಗೆಯಿಂದ ಕ್ಯೂನಲ್ಲಿ ನಿಂತು ಗರ್ಭಿಣಿಯರು ಚಿಕಿತ್ಸೆ...

ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ- ಆಸ್ಪತ್ರೆಯ ಬಾಗಿಲಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿನಿ

3 weeks ago

ಕಾರವಾರ: ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ಮಾಡಿದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ 21 ವರ್ಷದ ರಾಜೇಶ್ವರಿ ಮೃತ ದುರ್ದೈವಿ. ರಾಜೇಶ್ವರಿ ಉಸಿರಾಟದ ಸಮಸ್ಯೆಯಿಂದ...

ಬಿಸ್ಕೆಟ್ ತಿಂದು 100 ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

3 weeks ago

ಲಕ್ನೋ: ಶಾಲೆಯಲ್ಲಿ ಬಿಸ್ಕೆಟ್ ತಿಂದು ಸುಮಾರು 100 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಜಿಲ್ಲೆಯ ಉತ್ತರ ಪ್ರದೇಶದ ರಾಯಾ ಪ್ರದೇಶದಲ್ಲಿ ಬುಧವಾರ ನಡೆದಿದೆ. ಅಸ್ವಸ್ಥಗೊಂಡ ಮಕ್ಕಳು ರಾಯಾ ಪ್ರದೇಶದ ದೀನ್‍ದಯಾಳ್ ಸರ್ಕಾರಿ ವಸತಿ ಶಾಲೆಗೆ ಸೇರಿದವರಾಗಿದ್ದು, ಬುಧವಾರ ಸಂಜೆ ಮಕ್ಕಳಿಗೆ ಬಿಸ್ಕೆಟ್...

ನ.3 ರಂದು ಕರ್ನಾಟಕದ ಖಾಸಗಿ ಆಸ್ಪತ್ರೆ ವೈದ್ಯರಿಂದ ಮುಷ್ಕರ

3 weeks ago

ಬೆಂಗಳೂರು: ದುಬಾರಿ ಶುಲ್ಕ ವಿಧಿಸುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು `ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ-2017′ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ನವೆಂಬರ್ 3 ರಂದು ಮುಷ್ಕರ ನಡೆಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

6 ಲಕ್ಷ ಬಿಲ್ ಕಟ್ಟದ್ದಕ್ಕೆ ಹೆರಿಗೆಯಾಗಿ ವಾರವಾದ್ರೂ ಬಾಣಂತಿಗೆ ತ್ರಿವಳಿ ಮಕ್ಕಳನ್ನ ತೋರಿಸ್ಲಿಲ್ಲ ವೈದ್ಯರು

1 month ago

ಬೆಂಗಳೂರು: ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿಗೆ 6 ಲಕ್ಷ ರೂ. ಆಸ್ಪತ್ರೆ ಬಿಲ್ ಕಟ್ಟಿಲ್ಲವೆಂದರೆ ಮಕ್ಕಳನ್ನು ಕೊಡಲ್ಲ ಎಂದು ಆಸ್ಪತ್ರೆ ವೈದ್ಯರು ಗೂಂಡಾಗಿರಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೋಸಕೋಟೆಯ ನಿವಾಸಿ ರೇಷ್ಮಾ ಮಲ್ಲೇಶ್ವರಂ 9ನೇ ಕ್ರಾಸ್‍ನಲ್ಲಿರುವ ನಾರಾಯಣ ಹೆಲ್ತ್...