Tuesday, 17th October 2017

Recent News

1 month ago

ದೊಡ್ಡಣ್ಣ ಅಳಿಯ ವೀರೇಂದ್ರ ಮನೆಯಲ್ಲಿ ಕಳ್ಳತನ ಎಸಗಿದ್ದ ಮೂವರು ಅರೆಸ್ಟ್

ಚಿತ್ರದುರ್ಗ: ಉದ್ಯಮಿ ಹಾಗೂ ಚಿತ್ರನಟ ದೊಡ್ಡಣ್ಣನ ಅಳಿಯ ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರ ತಿಪ್ಪೇಸ್ವಾಮಿ ಅವರ ಮನೆಯನ್ನು ದೋಚಿದ್ದ ಓರ್ವ ಬಾಲಾಪರಾಧಿ ಸೇರಿದಂತೆ ನಾಲ್ವರು ಚೋರರನ್ನು ಚಿತ್ರದುರ್ಗ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ರಾಕೇಶ್, ಸ್ವರೂಪ್ ಬಂಧಿತ ಆರೋಪಿಗಳು. ಚಳ್ಳಕೆರೆ ಸಿಪಿಐ ತಿಮ್ಮಣ್ಣ ನೇತೃತ್ವದ ತಂಡ ನಾಲ್ಕು ದಿನಗಳಲ್ಲಿ ಈ ಪ್ರಕರಣ ಬೇಧಿಸಿದ್ದು, ಬಂಧಿತರಿಂದ 17 ಕೆಜಿ ಚಿನ್ನದ ಬಿಸ್ಕೆಟ್ ಹಾಗೂ 10 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಕೆ.ಸಿ.ವೀರೇಂದ್ರ ಹಾಗೂ ತಿಪ್ಪೇಸ್ವಾಮಿ […]

5 months ago

ಶೂಟಿಂಗ್ ವೇಳೆ ದೊಡ್ಡಣ್ಣ ಅಸ್ವಸ್ಥ: ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಬೆಂಗಳೂರು: ಶೂಟಿಂಗ್ ವೇಳೆ ಅಸ್ವಸ್ಥರಾಗಿ ವಿಜಯಪುರದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ನಟ ದೊಡ್ಡಣ್ಣ ಈಗ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸುಗುಣಾ ಆಸ್ಪತ್ರೆ ದಾಖಲಾಗಿದ್ದಾರೆ. ಡಿ ಹೈಡ್ರೇಷನ್‍ನಿಂದ ಬಳಲುತ್ತಿದ್ದ ದೊಡ್ಡಣ್ಣನವರಿಗೆ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ದೊಡ್ಡಣ್ಣ ಅವರನ್ನು ವಿಶೇಷ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲಾಗಿದೆ. ದೊಡ್ಡಣ್ಣ ಆಪ್ತರಾದ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸಲಹೆಯ...