Friday, 25th May 2018

Recent News

1 year ago

13 ವರ್ಷಗಳ ಹಿಂದೆ ದ್ರಾವಿಡ್ ನಿರ್ಮಿಸಿದ್ದ ದಾಖಲೆ ಮುರಿದ ಪೂಜಾರ

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಅವರು 502 ಬಾಲ್‍ಗಳನ್ನು ಎದುರಿಸಿ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮರಿಯುವ ಮೂಲಕ ಟೀಂ ಇಂಡಿಯಾ ಪರ ಅತ್ಯಧಿಕ ಬಾಲನ್ನು ಎದುರಿಸಿದ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೇತೇಶ್ವರ ಪೂಜಾರ 4ನೇ ದಿನದಾಟದಲ್ಲಿ 502 ಎಸೆತಗಳನ್ನು ಎದುರಿಸಿ 202 ರನ್(21 ಬೌಂಡರಿ) ಬಾರಿಸುವ ಮೂಲಕ ಪಾಕ್ ವಿರುದ್ಧ ದ್ರಾವಿಡ್ ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. 2004ರ ಏಪ್ರಿಲ್‍ನಲ್ಲಿ ರಾಹುಲ್ ದ್ರಾವಿಡ್ ಪಾಕಿಸ್ತಾನ ವಿರುದ್ಧ ರಾವಲ್ಪಿಂಡಿಯಲ್ಲಿ ನಡೆದ ಮೂರನೇ ಟೆಸ್ಟ್ […]