Friday, 22nd June 2018

Recent News

1 year ago

ತುಮಕೂರಿನಲ್ಲಿ ಗುಡುಗು ಸಹಿತ ಮಳೆ- ಸಿಡಿಲು ಬಡಿದು 2 ಹಸು ಸಾವು

ತುಮಕೂರು: ಬುಧವಾರ ಸಂಜೆ ಜಿಲ್ಲೆಯಲ್ಲಿ ಗುಡಗು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ಎರಡು ಹಸುಗಳು ಸಾವನ್ನಪ್ಪಿವೆ. ಜಿಲ್ಲೆಯ ಮಧುಗಿರಿ ತಾಲೂಕಿನ ಮರಿತಿಮ್ಮನಹಳ್ಳಿಯ ರೈತ ಗೋಪಾಲಯ್ಯ ಎಂಬವರಿಗೆ ಸೇರಿದ ಹಸುಗಳು ಸಾವನ್ನಪ್ಪಿವೆ. ನಿನ್ನೆ ಸಂಜೆ ಮೋಡ ಕವಿದ ಮೇಲೆ ಗೋಪಾಲಯ್ಯ ಅವರು ತಮ್ಮ ಹಸುಗಳನ್ನು ಬಿದಿರು ಮರದ ಕೆಳಗೆ ಕಟ್ಟಿದ್ದರು. ಈ ವೇಳೆ ಹಸುಗಳಿಗೆ ಸಿಡಿಲು ಬಡಿದು ಸಾವನ್ನಪ್ಪಿವೆ. ಈ ವರ್ಷ ಭೀಕರ ಬರಗಾರವಿದ್ದು, ಗೋಪಾಲಯ್ಯ ಅವರು ಹಸುಗಳ ಹಾಲು ಮಾರಿ ಜೀವನ ಸಾಗಿಸುತ್ತಿದ್ದರು. ಇದೀಗ ಬರಗಾಲದ ನಡುವೆ […]

1 year ago

ಸ್ವಂತ ಖರ್ಚಲ್ಲಿ ಬೋರ್ ಕೊರೆಸಿ ಜಾನುವಾರುಗಳ ನೀರಿನ ದಾಹ ತಣಿಸ್ತಿರೋ ಯಾದಗಿರಿಯ ಮೆಕ್ಯಾನಿಕ್

ಯಾದಗಿರಿ: ಯರಗೋಳ ಗ್ರಾಮದ ಗೋವುಗಳು ಭೀಕರ ಬರಗಾಲದಲ್ಲಿ ಕುಡಿಯುವ ನೀರಿಗಾಗಿ ಕಷ್ಟಪಡುತ್ತಿವೆ. ವೃತ್ತಿಯಲ್ಲಿ ಮೋಟರ್ ಸೈಕಲ್ ಮೆಕ್ಯಾನಿಕ್, ಪ್ರವೃತ್ತಿಯಲ್ಲಿ ರೈತರಾಗಿರೋ ಗ್ರಾಮದ ನಿವಾಸಿ ಅಬ್ದುಲ್ ಗಫೂರಸಾಬ್ ತಮ್ಮ ಸ್ವಂತ ಖರ್ಚಿನಲ್ಲಿ ಬೋರ್‍ವೆಲ್ ಕೊರೆಸಿ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಗಫೂರಸಾಬ್ ಅವರು ಯಾದಗಿರಿ ನಗರದಲ್ಲಿ ವಾಸವಿದ್ದು, ದ್ವಿಚಕ್ರ ವಾಹನಗಳ ರಿಪೇರಿ ಮಾಡುವ ಅಂಗಡಿ ಇಟ್ಟುಕೊಂಡಿದ್ದಾರೆ....

ಗಣಿ ನಾಡಿನಲ್ಲಿ 625 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ !

1 year ago

-ಮಾಡೋಕೆ ಕೆಲಸವಿಲ್ಲದೆ ಗುಳೆ ಹೊರಟಿದೆ ಕೂಲಿ ಕಾರ್ಮಿಕ ವರ್ಗ -ಮೇವಿಲ್ಲದೆ ಕಂಗಾಲಾಗಿವೆ ಜಾನುವಾರುಗಳು ವಿರೇಶ್ ದಾನಿ ಬಳ್ಳಾರಿ: ಗಣಿ ಜಿಲ್ಲೆ ಈಗ ಅಕ್ಷರಶಃ `ಬರ’ ಪೀಡಿತ ಜಿಲ್ಲೆಯಾಗಿ ಮಾರ್ಪಡಾಗಿದೆ. ಹಿಂದೆಂದೂ ಕಾಣದ ಭೀಕರ ಕ್ಷಾಮ ಈ ಬಾರಿ ಬಳ್ಳಾರಿ ಜಿಲ್ಲೆಯಲ್ಲಿ ಎದುರಾಗಿದೆ....

ಮೈಲುಗಟ್ಟಲೇ ನಡೆದರು ಸಿಗದ ಜೀವಜಲ: ಬಿಸಿಲನಾಡು ರಾಯಚೂರಲ್ಲಿ ಹನಿ ಹನಿಗೂ ಹಾಹಾಕಾರ

1 year ago

-ಗಬ್ಬು ವಾಸನೆಯ ಹಳ್ಳದ ಚಿಲುಮೆ ನೀರನ್ನೇ ನಂಬಿರುವ ಹಳ್ಳಿಜನ -ಜನರಿಗೆ ತಲುಪಲೇ ಇಲ್ಲಾ ಸರ್ಕಾರಗಳ ಸಾವಿರಾರು ಕೋಟಿ ರೂ.ಯೋಜನೆಗಳು ವಿಜಯ್ ಜಾಗಟಗಲ್ ರಾಯಚೂರು: ಬಿಸಿಲನಾಡು ರಾಯಚೂರು ಕಳೆದ ಎಂಟತ್ತು ವರ್ಷಗಳಲ್ಲಿ ಕಂಡರಿಯದ ಭೀಕರ ಬರಗಾಲವನ್ನ ಅನುಭವಿಸುತ್ತಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ...

ದನ-ಕರುಗಳ ಮೇವಿಗೆ ಸಂಜೀವಿನಿ ಈ ಜಲಸಸ್ಯ!

1 year ago

– ಬರಗಾಲದಲ್ಲಿ ಹಸಿವು ನೀಗಿಸೋದು ತುಂಬ ಸುಲಭ ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಉದ್ಭವವಾಗಿದೆ. ಮೇವು ಇಲ್ಲದೆ ದನ-ಕರುಗಳು ಸಾಯ್ತಿವೆ. ಇಂತಹ ದನ ಕರುಗಳಿಗೆ ಬರದಲ್ಲೂ ಆಹಾರ ಸಿಗೋ ಸಂಜೀವಿನಿಯೊಂದು ಇದೆ. ಈ ಸಂಜೀವಿನ ದನ ಕರುಗಳ ಮೇವಿನ ಕೊರತೆ ನೀಗಿಸುತ್ತದೆ....